ವಿಶ್ವಕಪ್‌ ಕ್ರಿಕೆಟ್

ಕ್ರಿಕೆಟ್ ವಿಶ್ವಕಪ್ | ಗೆಲ್ಲಲು ಭಾರತಕ್ಕೆ 273 ರನ್‌ಗಳ ಗುರಿ ನೀಡಿದ ಅಫ್ಘಾನಿಸ್ತಾನ

ದೆಹಲಿಯ ಅರುಣ್‌ ಜೈಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವಕಪ್‌ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು ಅಫ್ಘಾನಿಸ್ತಾನ ತಂಡ ರನ್‌ಗಳ ಗುರಿ ನೀಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಹಶ್ಮತುಲ್ಲ ಶಾಹಿದಿ ನೇತೃತ್ವದ ಅಫ್ಘಾನ್ ತಂಡ,...

ಏಕದಿನ ವಿಶ್ವಕಪ್ 2023 | ಭಾರತಕ್ಕೆ ಅಫ್ಘಾನ್ ಸವಾಲು ಒಡ್ಡಲಿದೆಯೆ?

ಐಸಿಸಿ ಏಕದಿನ ವಿಶ್ವಕಪ್ 2023 14ನೇ ಆವೃತ್ತಿಯ 9ನೇ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತ ತಂಡ ತನ್ನ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ...

ಏಕದಿನ ವಿಶ್ವಕಪ್ 2023 | ರೋಚಕ ಹಣಾಹಣಿಯಲ್ಲಿ ಶ್ರೀಲಂಕಾ ವಿರುದ್ಧ ಪಾಕ್‌ಗೆ ಜಯ

ಐಸಿಸಿ ಏಕದಿನ ವಿಶ್ವಕಪ್‌ 2023ರ 14ನೇ ಟೂರ್ನಿಯ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ನಡೆದ ರೋಚಕ ಹಣಾಹಣಿ ಪಂದ್ಯದಲ್ಲಿ ಪಾಕಿಸ್ತಾನ 6 ವಿಕೆಟ್‌ಗಳ ಗೆಲುವು ಸಾಧಿಸಿತು. ರನ್‌ಗಳ ಸುರಿಮಳೆಯೆ ಹರಿದಿದ್ದ ಹೈದರಾಬಾದ್‌ನ ರಾಜೀವ್‌ ಗಾಂಧಿ...

ಏಕದಿನ ವಿಶ್ವಕಪ್ 2023 | ಬಾಂಗ್ಲಾ ವಿರುದ್ಧ ಇಂಗ್ಲೆಂಡ್‌ಗೆ ಭಾರೀ ಗೆಲುವು

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್‌ ತಂಡ ಐಸಿಸಿ ಏಕದಿನ ವಿಶ್ವಕಪ್ 2023ರ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 137 ರನ್‌ಗಳ ಅಂತರದಲ್ಲಿ ಜಯಗಳಿಸಿದೆ. ಹಿಮಾಚಲ ಪ್ರದೇಶದ...

ಏಕದಿನ ವಿಶ್ವಕಪ್ 2023 | ಭಾರತ – ಪಾಕ್ ಪಂದ್ಯಕ್ಕೂ ಶುಭಮನ್‌ ಗಿಲ್ ಅಲಭ್ಯ ಸಾಧ್ಯತೆ

ಡೆಂಗ್ಯೂವಿನಿಂದ ಬಳಲುತ್ತಿದ್ದ ಭಾರತದ ಆರಂಭಿಕ ಆಟಗಾರ ಶುಭಮನ್‌ ಗಿಲ್ ಚೆನ್ನೈನ ಆಸ್ಪತ್ರೆಯಿಂದ ಇಂದು(ಅಕ್ಟೋಬರ್ 10) ಬಿಡುಗಡೆಯಾಗಿದ್ದಾರೆ. ಹೆಚ್ಚಿನ ವಿಶ್ರಾಂತಿ ಅಗತ್ಯವಿರುವ ಕಾರಣ ಅಕ್ಟೋಬರ್‌ 11ರ ಅಫ್ಘಾನಿಸ್ತಾನ ಪಂದ್ಯದ ಜೊತೆಗೆ ಅಕ್ಟೋಬರ್ 14ರಂದು ನಡೆಯುವ...

ವಿಶ್ವಕಪ್ ಕ್ರಿಕೆಟ್ | ಗೆಲುವಿನ ಓಟ ಮುಂದುವರಿಸಿದ ಕೀವೀಸ್; ನೆದರ್‌ಲ್ಯಾಂಡ್ಸ್‌ಗೆ ಎರಡನೇ ಸೋಲು

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್‌ ವಿರುದ್ಧ ನ್ಯೂಝಿಲ್ಯಾಂಡ್‌ಗೆ 99 ರನ್‌ಗಳ ಜಯ ಗಳಿಸಿದೆ. ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಝಿಲ್ಯಾಂಡ್‌, ನಿಗದಿತ...

10 ವರ್ಷದ ಹಿಂದಿನ ವಿವಾದಾತ್ಮಕ ಟ್ವೀಟ್: ಭಾರತ ತೊರೆದ ಪಾಕ್‌ ಮೂಲದ ಕ್ರೀಡಾ ನಿರೂಪಕಿ

10 ವರ್ಷಗಳ ಹಿಂದಿನ ಟ್ವೀಟ್‌ಗೆ ಸಂಬಂಧಿಸಿ, ಕ್ರಿಕೆಟ್‌ ವಿಶ್ವಕಪ್‌ಗಾಗಿ ಕೆಲ ದಿನಗಳ ಹಿಂದೆ ಪಾಕಿಸ್ತಾನದಿಂದ ಬಂದಿದ್ದ ಕ್ರೀಡಾ ನಿರೂಪಕಿ ಜೈನಾಬ್ ಅಬ್ಬಾಸ್ ಅವರು ಭಾರತ ತೊರೆದಿರುವ ಘಟನೆ ವರದಿಯಾಗಿದೆ. 'ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್...

ಏಕದಿನ ವಿಶ್ವಕಪ್ 2023 | ಅಫ್ಘಾನಿಸ್ತಾನ ಪಂದ್ಯಕ್ಕೂ ಶುಭಮನ್ ಗಿಲ್ ಅಲಭ್ಯ

ಅಫ್ಘಾನಿಸ್ತಾನ ವಿರುದ್ಧದ ಏಕದಿನ ವಿಶ್ವಕಪ್‌ನ ಭಾರತದ ಎರಡನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಭಾರತ ಕ್ರಿಕೆಟ್ ತಂಡದೊಂದಿಗೆ ದೆಹಲಿಗೆ ಪ್ರಯಾಣಿಸುವುದಿಲ್ಲ. ಅವರು ಚೆನ್ನೈನಲ್ಲಿ ಉಳಿಯುತ್ತಾರೆ ಎಂದು ಬಿಸಿಸಿಐ...

ವಿಶ್ವಕಪ್ | ಆಘಾತ ಕಂಡಿದ್ದ ತಂಡಕ್ಕೆ ಕೊಹ್ಲಿ-ರಾಹುಲ್ ಜೋಡಿಯಿಂದ ಜಯ: ಟೀಮ್ ಇಂಡಿಯಾ ಶುಭಾರಂಭ

200 ರನ್‌ಗಳ ಗುರಿಯನ್ನು ಬೆನ್ನತ್ತಿದ್ದ ಟೀಮ್ ಇಂಡಿಯಾಗೆ ಆರಂಭದಲ್ಲೇ ಮೂರು ವಿಕೆಟ್ ಕಿತ್ತು ಆಘಾತ ನೀಡಿದ್ದ ಆಸಿಸ್ ಬೌಲರ್‌ಗಳ ಎದುರು ಸೆಟೆದು ನಿಂತ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಜೋಡಿಯ...

ವಿಶ್ವಕಪ್ ಕ್ರಿಕೆಟ್ | ಎರಡನೇ ಇನ್ನಿಂಗ್ಸ್‌ ಆರಂಭದಲ್ಲೇ ಭಾರತಕ್ಕೆ ಶಾಕ್ ನೀಡಿದ ಆಸಿಸ್ ಬೌಲರ್‌ಗಳು!

ತಾನು ನೀಡಿದ್ದ 200 ರನ್‌ಗಳ ಗುರಿಯನ್ನು ಬೆನ್ನತ್ತಿರುವ ಟೀಮ್ ಇಂಡಿಯಾಗೆ ಆರಂಭದಲ್ಲೇ ಆಘಾತ ನೀಡಿರುವ ಆಸಿಸ್ ಬೌಲರ್‌ಗಳು ಪ್ರಮುಖ ಮೂರು ವಿಕೆಟ್‌ಗಳನ್ನು ಕಿತ್ತಿದ್ದಾರೆ. ಮೊದಲ ಓವರ್‌ನಲ್ಲಿ ಇಶಾನ್ ಕಿಶನ್ ಔಟಾದರೆ, ಎರಡನೇ ಓವರ್‌ನಲ್ಲಿ ನಾಯಕ...

ವಿಶ್ವಕಪ್ ಕ್ರಿಕೆಟ್ | ಭಾರತದ ಸ್ಪಿನ್ ದಾಳಿಗೆ ಪತರಗುಟ್ಟಿದ ಆಸ್ಟ್ರೇಲಿಯಾ; 199ಕ್ಕೆ ಆಲೌಟ್

ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಭಾರತದ ಸ್ಪಿನ್ನರ್‌ಗಳ ದಾಳಿಗೆ ಪತರಗುಟ್ಟಿದ ಆಸ್ಟ್ರೇಲಿಯಾ ಬ್ಯಾಟರ್‌ಗಳು, ಭಾರತಕ್ಕೆ ಸವಾಲಿನ ಗುರಿಯನ್ನು ನೀಡುವಲ್ಲಿ ವಿಫಲರಾಗಿದ್ದಾರೆ. 49.3 ಓವರ್‌ಗಳಲ್ಲಿ 199 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಗಿದ್ದಾರೆ. ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ...

ವಿಶ್ವಕಪ್ ಕ್ರಿಕೆಟ್ | ಸಚಿನ್ ತೆಂಡೂಲ್ಕರ್-ಎಬಿ ಡಿವಿಲಿಯರ್ಸ್ ದಾಖಲೆ ಮುರಿದ ಡೇವಿಡ್ ವಾರ್ನರ್

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಐದನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ವಿಶ್ವಕಪ್‌ನಲ್ಲಿ ಪ್ರಮುಖ ದಾಖಲೆಯೊಂದನ್ನು ತಮ್ಮ...

ಈ ಹೊತ್ತಿನ ಪ್ರಮುಖ ಸುದ್ದಿ