ಬಹುನಿರೀಕ್ಷಿತ ಟಿ20 ವಿಶ್ವಕಪ್ 2026ರ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 4 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ....
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂಬರುವ ಅಂಡರ್-19 ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜನವರಿ 15 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 6,...
ಅಂಧ ವನಿತೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಎಂಟು ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಎದುರಾಳಿಗಳು ನೀಡಿದ 136 ರನ್ಗಳ ಸವಾಲನ್ನು ಕೇವಲ 10...
'ಯಾವತ್ತೂ ಕನಸು ಕಾಣುವುದನ್ನು ನಿಲ್ಲಿಸಬೇಡಿ. ನಿಮ್ಮ ಅದೃಷ್ಟ ಎಲ್ಲಿಗೆ ಕೊಂಡೊಯ್ಯುತ್ತದೆ ಎಂದು ನಿಮಗೆ ಗೊತ್ತಿರುವುದಿಲ್ಲ' ಎಂದ ಹರ್ಮನ್ಪ್ರೀತ್ ಕೌರ್, ದೇಶದ ಹೆಣ್ಣುಮಕ್ಕಳ ಸ್ಫೂರ್ತಿಯ ಸೆಲೆಯಾಗಿದ್ದಾರೆ...
ಭಾರತ ಮಹಿಳಾ ಕ್ರಿಕೆಟ್ ತಂಡ 2017ರಲ್ಲಿ ಪ್ರಧಾನಿ ನರೇಂದ್ರ...
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹಿಳಾ ಕ್ರಿಕೆಟ್ನ ಅಭಿವೃದ್ಧಿಗೆ ಕಳೆದ ಕೆಲವು ವರ್ಷಗಳಲ್ಲಿ ಮಾಡಿದ ಪ್ರಯತ್ನಗಳು ಶ್ಲಾಘನೀಯ. ಮಹಿಳಾ ಪ್ರೀಮಿಯರ್ ಲೀಗ್ ಸ್ಥಾಪನೆ, ಸಮಾನ ಪಂದ್ಯಭತ್ಯೆ, ಹಾಗೂ ದೇಶದ ಪ್ರಮುಖ ಮಹಿಳಾ...
2028ರ ಒಲಿಂಪಿಕ್ಸ್ T20ಯಲ್ಲಿ ಭಾರತ ತಂಡ ಪದಕ ಗೆಲ್ಲಲು ಈ ಗೆಲುವು ಸ್ಪೂರ್ತಿಯಾಗಲಿದೆ. ಇದೇ ರೀತಿ ಪ್ರದರ್ಶನ ಮುಂದುವರಿಸಿದರೆ ಪಿ ವಿ ಸಿಂಧೂ, ಕರ್ಣಂ ಮಲ್ಲೇಶ್ವರಿ, ಮೇರಿ ಕೋಮ್, ಸೈನಾ ನೆಹ್ವಾಲ್, ಮನು...
ಮುಂಬೈನ ಡಿ ವೈ ಪಾಟೀಲ್ ಅಂತಾರಾಷ್ಟ್ರೀಯ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಏಕದಿನ ಮಹಿಳಾ ಕ್ರಿಕೆಟ್ ಪಂದ್ಯದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೌತ್ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ...
7 ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಭಾರತ ಮಹಿಳಾ ಕ್ರಿಕೆಟ್ ತಂಡ 2025ನೇ ಸಾಲಿನ ವಿಶ್ವಕಪ್ ಫೈನಲ್ ತಲುಪಿದೆ. ನವೆಂಬರ್ 2ರಂದು ಮುಂಬೈನ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ...
ಜೆಮಿಮಾ ಕ್ರಿಕೆಟ್ ತಾರೆ ಮಾತ್ರವಲ್ಲ ಬಹುಮುಖ ತಾರೆಯಾಗಿದ್ದಾರೆ. ಅವರು ಗಿಟಾರ್ ಬಾರಿಸುತ್ತಾರೆ, ಹಾಡುತ್ತಾರೆ. ತಂಡದವರೊಂದಿಗೆ ನೃತ್ಯ ಮಾಡುತ್ತಾರೆ. ಅವರ ನೆಚ್ಚಿನ ಶ್ವಾನ ಜೇಡ್ನೊಂದಿಗೆ ಆಟವಾಡುತ್ತಾರೆ. ಗೂಗಲ್ ಸರ್ಚ್ನಲ್ಲಿ ಜೆಮಿಮಾ ಹೆಸರು ಹಾಕಿದರೆ, ಗಿಟಾರ್,...
ಮಹಿಳಾ ಕ್ರಿಕೆಟ್ ಆಧುನಿಕ ಸಮಾಜದಲ್ಲಿ ಬದಲಾವಣೆಗೆ ಕಾರಣವಾಗಿದೆ. ಬಾಲಕಿಯರು ಕ್ರೀಡೆಯಲ್ಲಿ ಭಾಗವಹಿಸುವುದು ಹೆಚ್ಚಿದೆ. ಗ್ರಾಮೀಣ ಪ್ರದೇಶಗಳ ಶಾಲೆಗಳು ಕ್ರಿಕೆಟ್ ಕಲಿಸುತ್ತಿವೆ. BCCI ಮತ್ತು ರಾಜ್ಯ ಸರ್ಕಾರಗಳು ಇದಕ್ಕೆ ಬೆಂಬಲ ನೀಡುತ್ತಿವೆ.
ಮಹಿಳಾ ಕ್ರಿಕೆಟ್ ಎಂದರೆ...
ನವಿ ಮುಂಬೈನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳೆಯರ ತಂಡ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಫೈನಲ್ಗೆ ಪ್ರವೇಶ ಪಡೆದಿದೆ.
ಆಸ್ಟ್ರೇಲಿಯಾ ನೀಡಿದ್ದ ಸವಾಲಿನ ಮೊತ್ತವನ್ನು ಬೆನ್ನಟ್ಟುವಲ್ಲಿ...
ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ತನ್ನ ಕೊನೆಯ ಹಂತ ತಲುಪಿದ್ದು, ಟೂರ್ನಿಯ ಎರಡನೇ ಸೆಮಿಫೈನಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ರೋಚಕ ಕಾದಾಟಕ್ಕೆ ಸಜ್ಜಾಗಿವೆ....