''ಸಣ್ಣ ವಯಸ್ಸಿನಲ್ಲಿ ನಾನು ಜೀವನದಲ್ಲಿ ಏನನ್ನಾದರೂ ಕಳೆದುಕೊಂಡಾಗ, ನನಗೆ ಬೇರೆ ದಾರಿ ಏನು ಕಾಣದಿದ್ದಾಗ ನಾನು ನನ್ನ ಆಪ್ತ ಕೆಲವು ಸ್ನೇಹಿತರೊಂದಿಗೆ ಬೀದಿಗಳಲ್ಲಿ ಕ್ರಿಕೆಟ್ ಆಡುತ್ತಿದೆ. ಎಲ್ಲವೂ ಬದಲಾಗಿದೆ, ಆದರೆ ನಾನು ಅಂತಾರಾಷ್ಟ್ರೀಯ...
ಮೊದಲಿಗಿಂತ ಮಾಗಿರುವ, ಅನುಭವಿ ಆಟಗಾರ ಎನಿಸಿಕೊಂಡಿರುವ ರಾಹುಲ್, 'ಕಳೆದ ಒಂದು ದಶಕದಲ್ಲಿ ಬಹಳಷ್ಟನ್ನು ಕಲಿತಿದ್ದೇನೆ. ನಡೆದು ಬಂದ ಹಾದಿಗೆ ಆಭಾರಿಯಾಗಿರುವೆ. ಹತ್ತು ವರ್ಷದ ಹಿಂದೆ ಇದೇ ಆಸ್ಟ್ರೇಲಿಯಾದಲ್ಲಿ ಪಯಣ ಆರಂಭವಾಗಿತ್ತು. ಈಗ ಮತ್ತೆ...
ಜಿಂಬಾಬ್ವೆ ತಂಡವು ಕೀನ್ಯಾದ ನೈರೋಬಿಯಲ್ಲಿ ನಡೆದ ಟಿ20 ವಿಶ್ವಕಪ್ ಸಬ್ರೀಜನಲ್ ಆಫ್ರಿಕಾ ಕ್ವಾಲಿಫೈಯರ್ ಗ್ರೂಪ್ ಬಿ ಪಂದ್ಯದ ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ಒಂದೇ ಪಂದ್ಯದಲ್ಲಿ ಜಿಂಬಾಬ್ವೆ ತಂಡ...
ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಚೊಚ್ಚಲ ವಿಶ್ವಕಪ್‌ನ್ನು ಮುಡಿಗೇರಿಸಿಕೊಂಡಿದೆ.
ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 32...
ಟೀಂ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ವೀರೋಚಿತ ಹೋರಾಟದ ಹೊರತಾಗಿಯುೂ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 9 ರನ್‌ಗಳ ಸೋಲು ಅನುಭವಿಸಿದೆ. ಈ ಮೂಲಕ ಮಹಿಳೆಯರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಹಾದಿ...
ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ...
ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್...
ಏಕದಿನ ಸರಣಿಯಲ್ಲಿ ಏಳು ಮಂದಿ ಅನುಭವಿ ಬ್ಯಾಟರ್‌ಗಳಿದ್ದರೂ 240 – 250 ರನ್‌ಗಳಂಥ ಸಾಧಾರಣ ಗುರಿ ಮುಟ್ಟಲಾಗುತ್ತಿಲ್ಲ. ನಾಯಕ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಒಂದಿಷ್ಟು ಪ್ರದರ್ಶನ ತೋರುತ್ತಿರುವುದನ್ನು ಬಿಟ್ಟರೆ ವಿರಾಟ್ ಕೊಹ್ಲಿ,...
ನೂತನವಾಗಿ ನೇಮಕವಾಗಿರುವ ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಭವಿಷ್ಯದ ಊಹಾಪೋಹಗಳ ಬಗ್ಗೆ ತೆರೆ ಎಳೆದಿದ್ದಾರೆ.
ಈ...
ಕಪಿಲ್ ದೇವ್, ಅಜಿತ್ ವಾಡೇಕರ್, ಪಿ ಆರ್ ಮಾನ್‌ಸಿಂಗ್, ಗ್ಯಾರಿ ಕ್ರಿಸ್ಟನ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಅವರಂಥ ದಿಗ್ಗಜರು ನಿರ್ವಹಿಸಿದ ಬಹುಮುಖ್ಯವಾದ ಹುದ್ದೆ ಗಂಭೀರ್‌ಗೆ ದೊರೆತಿದೆ. ಇದು ಅತ್ಯಂತ ಜವಾಬ್ದಾರಿಯುತವಾದ ಹುದ್ದೆ....
ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಇಂದು ನೇಮಕ ಮಾಡಿದೆ.
ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಕೋಚ್...
ವೆಸ್ಟ್ ಇಂಡೀಸ್‌ನಲ್ಲಿ 2024ನೇ ಸಾಲಿನ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 125 ಕೋಟಿ ರೂ. ಬಹುಮಾನ ಘೋಷಿಸಿದೆ.
15 ಮಂದಿ...