ವಿಶ್ವಕಪ್‌ ಕ್ರಿಕೆಟ್

ಟಿ20 ವಿಶ್ವಕಪ್ | ಅತ್ಯಾಚಾರ ಆರೋಪ ಹೊತ್ತಿದ್ದ ನೇಪಾಳ ಕ್ರಿಕೆಟಿಗ ಸಂದೀಪ್‌ಗೆ ವೀಸಾ ನಿರಾಕರಿಸಿದ ಅಮೇರಿಕ

ಜೂನ್‌ 2ರಿಂದ ಅಮೇರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ 9ನೇ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್‌ ಕ್ರೀಡಾಕೂಟ ಆರಂಭವಾಗಲಿದೆ. ಈ ಟೂರ್ನಿಗೆ ನೇಪಾಳ ತಂಡದ ಆಡುವ ಬಳಗಕ್ಕೆ ಆಯ್ಕೆಯಾಗಿದ್ದ ಹಾಗೂ ಅತ್ಯಾಚಾರ ಆರೋಪ ಹೊತ್ತಿದ್ದ...

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ವೇತನ, ಅವಧಿ ಹಾಗೂ ಜವಾಬ್ದಾರಿಗಳು

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ರಾಷ್ಟ್ರೀಯ ತಂಡದ ಪುರುಷರ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದು, 2023ರ ಏಕದಿನ...

ಟಿ20 ವಿಶ್ವಕಪ್‌ಗೆ ಭಯೋತ್ಪಾದಕರ ಬೆದರಿಕೆ: ಟ್ರಿನಿಡಾಡ್ ಪ್ರಧಾನಿ

ಜೂನ್‌ 2ರಿಂದ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ಆರಂಭವಾಗುವ 9ನೇ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್‌  ಕ್ರೀಡಾಕೂಟಕ್ಕೆ ಭಯೋತ್ಪಾದಕರು ಬೆದರಿಕೆಯೊಡ್ಡಿದ್ದಾರೆ ಎಂದು ಟ್ರಿನಿಡಾಡ್‌ನ ಪ್ರಧಾನಿ ಡಾ. ಕೈತ್‌ ರೌಲೇ ತಿಳಿಸಿದ್ದಾರೆ. ಭಯೋತ್ಪಾದಕರ ಬೆದರಿಕೆ ದಾಳಿ...

ಟಿ20 ವಿಶ್ವಕಪ್: ಅಮೆರಿಕ ತಂಡದಲ್ಲಿ ಕನ್ನಡಿಗ ಕ್ರಿಕೆಟರ್‌ಗೆ ಸ್ಥಾನ

ಜೂನ್‌ 2 ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ತಂಡದಲ್ಲಿ ಚಿಕ್ಕಮಗಳೂರಿನ ಕನ್ನಡಿಗ ನಾಸ್ತುಷ್ ಕೆಂಜಿಗೆ ಸ್ಥಾನ ಪಡೆದಿದ್ದಾರೆ. ಇವರು ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್‌ ಕೆಂಜಿಗೆ...

ಟಿ20 ವಿಶ್ವಕಪ್‌ನಲ್ಲಿ ವಿರಾಟ್, ರೋಹಿತ್ ಕ್ರಮಾಂಕ ಬದಲಾವಣೆ ಸಾಧ್ಯತೆ?

ಜೂನ್‌ 2 ರಿಂದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ಆರಂಭಗೊಳ್ಳಲಿದ್ದು, ಭಾರತ ತಂಡ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ ಆಡಲಿದೆ. ಬಿಸಿಸಿಐ ರೋಹಿತ್‌...

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಸ್ಟಾರ್‌ ಕ್ರಿಕೆಟಿಗರು ಟೂರ್ನಿಯಿಂದ ಔಟ್

ಜೂನ್‌ 2ರಿಂದ ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ಆರಂಭವಾಗುವ ಟಿ20 ವಿಶ್ವಕಪ್‌ಗೆ ನಾಲ್ವರು ಮೀಸಲು ಆಟಗಾರರನ್ನು ಒಳಗೊಂಡು 19 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಈ ಬಾರಿಯ ಟೂರ್ನಿಯಲ್ಲಿ ಕೆ ಎಲ್‌...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲ್ಯಾಂಡ್ ಹಾಗೂ ಐರ್ಲ್ಯಾಂಡ್ ತಂಡಗಳಿಗೆ ಪ್ರಾಯೋಜಕತ್ವ ವಹಿಸಲಿದೆ. ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ಜೂನ್‌ 1...

ಏಪ್ರಿಲ್ 2, 2011: ಟೀಮ್ ಇಂಡಿಯಾ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನ; ಐತಿಹಾಸಿಕ ಕ್ಷಣ ಮೆಲುಕು ಹಾಕಿದ ಬಿಸಿಸಿಐ

ಏಪ್ರಿಲ್ 2, 2011. ಯಾರಿಗೆ ನೆನಪಿಲ್ಲ ಹೇಳಿ. ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾವು ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದು ಸಂಭ್ರಮಿಸಿದ ಐತಿಹಾಸಿಕ ದಿನ. 13 ವರ್ಷಗಳ ಹಿಂದೆ...

ಐಪಿಎಲ್ | ಹೈದರಾಬಾದ್ ತಂಡದ ಸಾರಥ್ಯ ವಹಿಸಿದ ವಿಶ್ವಕಪ್ ಗೆಲುವಿನ ನಾಯಕ

2023ರ ಏಕದಿನ ವಿಶ್ವಕಪ್‌ ಟ್ರೋಫಿಯ ಗೆಲುವಿನ ನಾಯಕ ಆಸ್ಟ್ರೇಲಿಯಾದ ಪ್ಯಾಟ್‌ ಕಮ್ಮಿನ್ಸ್ ಇಂಡಿಯನ್ ಪ್ರೀಮಿಯರ್‌ ಲೀಗ್‌ನ(ಐಪಿಎಲ್) ಹೈದರಾಬಾದ್ ತಂಡದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ಫೆ.22 ರಂದು 2024ನೇ ಸಾಲಿನ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದೆ. ಆಸ್ಟ್ರೇಲಿಯದ...

ಅಂಡರ್ 19 ವಿಶ್ವಕಪ್ | ಫೈನಲ್‌ನಲ್ಲಿ ಎಡವಿದ ಭಾರತ; ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ಅಂಡರ್ 19 ವಿಶ್ವಕಪ್ ಟೂರ್ನಿಯುದ್ದಕ್ಕೂ ಉತ್ತಮ ಆಟವಾಡಿದ ಟೀಂ ಇಂಡಿಯಾ ಕಿರಿಯರ ತಂಡ ಫೈನಲ್‌ನಲ್ಲಿ ಎಡವಿತು. ಕಳೆದ ವರ್ಷ ಭಾರತದ ಹಿರಿಯರ ತಂಡದ ಸೋಲು ಇಲ್ಲಿ ಮರುಕಳಿಸಿತು. 79 ರನ್‌ಗಳಿಂದ ಗೆಲುವು ಸಾಧಿಸಿದ...

ಅಂಡರ್ 19 ವಿಶ್ವಕಪ್ ಫೈನಲ್ | ಭಾರತಕ್ಕೆ 254 ರನ್ ಗುರಿ; ಆಸೀಸ್ ಪರ ಹರ್ಜಾಸ್ ಸಿಂಗ್ ಅರ್ಧ ಶತಕ

ಅಂಡರ್‌ 19 ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡ ಟೀಂ ಇಂಡಿಯಾಗೆ ಗೆಲ್ಲಲು 254 ರನ್‌ ಗುರಿ ನೀಡಿದೆ. ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡದ ನಾಯಕ...

ಸಚಿನ್ ದಾಸ್: ತೆಂಡೂಲ್ಕರ್, ವಿರಾಟ್ ಸ್ಥಾನ ತುಂಬುವ ಹಾದಿಯಲ್ಲಿ ಉದಯೋನ್ಮುಖ ಪ್ರತಿಭೆ!

19 ವರ್ಷದೊಳಗಿನ ಏಕದಿನ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್‌ನಲ್ಲಿ ಭಾರತ ತಂಡ ಆರಂಭದಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ನಾಯಕ ಉದಯ್‌ ಸಹಾರನ್‌ ಜೊತೆಗೂಡಿ ಅಮೋಘ 96 ರನ್‌...

ಈ ಹೊತ್ತಿನ ಪ್ರಮುಖ ಸುದ್ದಿ