ವಿಶ್ವಕಪ್‌ ಕ್ರಿಕೆಟ್

ಏಕದಿನ ವಿಶ್ವಕಪ್ 2023 | ಶ್ರೀಲಂಕಾಕ್ಕೆ 358 ಗುರಿ ನೀಡಿದ ಭಾರತ; ಮೂವರು ಸ್ಫೋಟಕ ಅರ್ಧ ಶತಕ

ಶ್ರೇಯಸ್‌ ಅಯ್ಯರ್, ಶುಭಮನ್‌ ಗಿಲ್ ಹಾಗೂ ವಿರಾಟ್‌ ಕೊಹ್ಲಿ ಅವರ ಸ್ಫೋಟಕ ಅರ್ಧ ಶತಕದ ನೆರವಿನಿಂದ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ 33ನೇ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾಗೆ 358 ರನ್‌ಗಳ ಬೃಹತ್‌...

ಏಕದಿನ ವಿಶ್ವಕಪ್ 2023 | ಟಾಸ್‌ ಗೆದ್ದ ಶ್ರೀಲಂಕಾ ಭಾರತದ ಗೆಲುವಿನ ಓಟಕ್ಕೆ ತಡೆ ಹಾಕುವುದೆ?

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯಲ್ಲಿ ಸತತ ಆರು ಗೆಲುವಿನೊಂದಿಗೆ ಉತ್ತಮ ಸಾಧನೆ ತೋರಿರುವ ಭಾರತ ತಂಡ ಇಂದು ಶ್ರೀಲಂಕಾ ವಿರುದ್ಧ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ 7ನೇ ಪಂದ್ಯವಾಡಲಿದೆ. ಟಾಸ್‌ ಗೆದ್ದ ಶ್ರೀಲಂಕಾ ತಂಡದ...

ವಿಶ್ವಕಪ್ 2023 | ನ್ಯೂಜಿಲೆಂಡ್‌ಗೆ ಹ್ಯಾಟ್ರಿಕ್ ಸೋಲಿನ ಆಘಾತ; ಸೆಮಿಫೈನಲ್‌ನತ್ತ ದಕ್ಷಿಣ ಆಫ್ರಿಕಾ

ಪ್ರಬಲ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್ 2023ರ ಟೂರ್ನಿಯಲ್ಲಿ ತನ್ನ ವಿಜಯದ ಯಾತ್ರೆಯನ್ನು ಮುಂದುವರೆಸಿದೆ. ಆರಂಭದ ಪಂದ್ಯಗಳಲ್ಲಿ ಗೆಲುವು ಸಾಧಿಸುತ್ತ ಬಂದ ನ್ಯೂಜಿಲೆಂಡ್‌ ತಂಡವನ್ನು 190 ರನ್ನುಗಳ ಭಾರಿ...

ವಿಶ್ವಕಪ್ | ಡೆಸ್ಸನ್, ಡಿ ಕಾಕ್ ಭರ್ಜರಿ ಶತಕ; 358 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ಗೆ ಆರಂಭಿಕ ಆಘಾತ

ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಹಾಗೂ ಕ್ವಿಂಟನ್‌ ಡಿ ಕಾಕ್‌ ಭರ್ಜರಿ ಶತಕ ಹಾಗೂ ಡೇವಿಡ್ ಮಿಲ್ಲರ್ ಸ್ಪೋಟಕ ಅರ್ಧ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ವಿಶ್ವಕಪ್‌ 2023ರ...

ಏಕದಿನ ವಿಶ್ವಕಪ್ 2023 | ನಾಲ್ಕು ಸೋಲಿನ ನಂತರ ಬಾಂಗ್ಲಾ ಸೋಲಿಸಿದ ಪಾಕ್

ಪಾಕಿಸ್ತಾನ ತಂಡ  ಐಸಿಸಿ ಏಕದಿನ ವಿಶ್ವಕಪ್‌ 2023 ರ ಕ್ರಿಕೆಟ್‌ ಟೂರ್ನಿಯಲ್ಲಿ ಸತತ ನಾಲ್ಕು ಸೋಲಿನ ನಂತರ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ಈ ಗೆಲುವಿನೊಂದಿಗೆ ಪಾಕ್‌ ಟೂರ್ನಿಯಲ್ಲಿ ಮೂರನೇ ಗೆಲುವು ಸಾಧಿಸಿದೆ. ಕೋಲ್ಕತ್ತಾದ...

ಏಕದಿನ ವಿಶ್ವಕಪ್ 2023 | ಶ್ರೀಲಂಕಾ ಸೋಲಿಸಿ ಮೂರನೇ ಅಚ್ಚರಿ ಫಲಿತಾಂಶ ನೀಡಿದ ಅಫ್ಘಾನ್

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡ ಮೂರನೇ ಅಚ್ಚರಿ ಫಲಿತಾಂಶ ನೀಡಿದೆ. ಈಗಾಗಲೇ ಪ್ರಬಲ ತಂಡಗಳಾದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡವನ್ನು ಸೋಲಿಸಿದ್ದ ಅಫ್ಘಾನಿಸ್ತಾನ ಮತ್ತೊಂದು ಪ್ರಬಲ ಶ್ರೀಲಂಕಾ ತಂಡವನ್ನು...

ಪಾಕ್ ಕಳಪೆ ಪ್ರದರ್ಶನಕ್ಕೆ ಹೊಣೆ ಹೊತ್ತ ಇಂಜಮಾಮ್-ಉಲ್-ಹಕ್; ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿರುವುದಕ್ಕೆ ಪ್ರಮುಖ ಬೆಲೆ ತೆತ್ತಿದೆ. ಕಳಪೆ ಪ್ರದರ್ಶನದ ಹೊಣೆ ಹೊತ್ತು ಪಾಕಿಸ್ತಾನ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಇಂಜಮಾಮ್-ಉಲ್-ಹಕ್ ಟೂರ್ನಿಯ ಮಧ್ಯದಲ್ಲೇ...

ಏಕದಿನ ವಿಶ್ವಕಪ್ 2023 | ಮುಂದುವರೆದ ಭಾರತದ ಗೆಲುವಿನ ಓಟ; ಇಂಡಿಯಾ ಬೌಲರ್ ಗಳ ದಾಳಿಗೆ ಆಂಗ್ಲ ಪಡೆ ಧೂಳೀಪಟ

ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತದ ಗೆಲುವಿನ ನಾಗಲೋಟ ಮುಂದುವರೆದಿದೆ. ಕಡಿಮೆ ಮೊತ್ತ ದಾಖಲಿಸಿದ್ದರೂ ಆಂಗ್ಲ ತಂಡವನ್ನು ಟೀಂ ಇಂಡಿಯಾ 129 ರನ್‌ಗಳಿಗೆ ಆಲೌಟ್ ಮಾಡಿ ಸತತ 6ನೇ ಗೆಲುವು ದಾಖಲಿಸಿತು. https://twitter.com/DisneyPlusHS/status/1718632397087117727 ಲಖನೌದ...

ಏಕದಿನ ವಿಶ್ವಕಪ್ 2023 | ಇಂಗ್ಲೆಂಡ್ ಬೌಲರ್‌ಗಳ ದಾಳಿಗೆ ನಲುಗಿದ ಭಾರತ: ಆಂಗ್ಲರಿಗೆ ಸಾಧಾರಣ ಸವಾಲು

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಅಲ್ಪ ಮೊತ್ತಕ್ಕೆ ಮುಗ್ಗರಿಸಿದೆ. ಐದು ಸತತ ಗೆಲುವಿನಿಂದ ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾ ಕೊನೆಯ ಸ್ಥಾನದಲ್ಲಿರುವ ಇಂಗ್ಲೆಂಡ್ ವಿರುದ್ಧ 9...

ಏಕದಿನ ವಿಶ್ವಕಪ್ | ಇಂಗ್ಲೆಂಡ್ ಬಿಗಿ ಬೌಲಿಂಗ್‌ಗೆ ತತ್ತರಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಐದು ಪಂದ್ಯಗಳನ್ನು ಗೆದ್ದು ಉತ್ತಮ ಫಾರ್ಮ್‌ನಲ್ಲಿದ್ದ ಟೀಮ್ ಇಂಡಿಯಾ, ಇಂದು ಇಂಗ್ಲೆಂಡ್‌ ವಿರುದ್ಧ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 6ನೇ ಪಂದ್ಯದಲ್ಲಿ ಆರಂಭಿಕ ಆಘಾತ ಅನುಭವಿಸಿದೆ. ಇಂಗ್ಲೆಂಡ್ ವಿರುದ್ಧದ...

ಏಕದಿನ ವಿಶ್ವಕಪ್ 2023 | ಇಂಗ್ಲೆಂಡ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್ ಪ್ರವೇಶ; ಟಾಸ್ ಗೆದ್ದ ಇಂಗ್ಲೆಂಡ್

ಸತತ ಐದು ಪಂದ್ಯಗಳನ್ನು ಗೆದ್ದು 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಭಾರತ ತಂಡ ಇಂದು ಇಂಗ್ಲೆಂಡ್‌ ವಿರುದ್ಧ ಲಖನೌದ ಏಕನಾ ಕ್ರೀಡಾಂಗಣದಲ್ಲಿ ಸೆಣಸಲಿದೆ. ಇಂಗ್ಲೆಂಡ್ ತಂಡ ಆಡಿರುವ 5 ಪಂದ್ಯಗಳಲ್ಲಿ...

ಮತ್ತೊಮ್ಮೆ ಅಚ್ಚರಿ ಮೂಡಿಸಿದ ನೆದರ್‌ಲ್ಯಾಂಡ್ಸ್‌: ಸರ್ವಾಂಗೀಣ ಆಟಕ್ಕೆ ಮಂಡಿಯೂರಿದ ಬಾಂಗ್ಲಾ

ಐಸಿಸಿ ಏಕದಿನ ವಿಶ್ವಕಪ್‌ನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಸುದ್ದಿಯಾಗಿದ್ದ ನೆದರ್‌ಲ್ಯಾಂಡ್ಸ್‌ ತಂಡ, ಇಂದು(ಶನಿವಾರ) ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಮತ್ತೊಮ್ಮೆ ಅಚ್ಚರಿ ಮೂಡಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ಶನಿವಾರ ನಡೆದ ಏಕದಿನ ವಿಶ್ವಕಪ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ