ಐಪಿಎಲ್

ಐಪಿಎಲ್ 2025 | 30 ಲಕ್ಷಕ್ಕೆ ಹರಾಜಾದ ಆಟಗಾರನ ವಿನೂತನ ದಾಖಲೆ; ಗೆದ್ದ ಖುಷಿಯಲ್ಲಿ ರೋಹಿತ್ ಇಲ್ಲ

ಹದಿನೆಂಟನೇ ಆವೃತ್ತಿಯ ಐಪಿಎಲ್‌ನಲ್ಲಿ 27, 25, 20 ಕೋಟಿ ರೂ.ಗಳಿಗೆ ಹರಾಜಾದವರೆಲ್ಲ ರನ್‌ ಗಳಿಸಲು ಹಾಗೂ ವಿಕೆಟ್‌ ಕೀಳಲು ಪರದಾಡುತ್ತಿರುವ ಸಂದರ್ಭದಲ್ಲಿ ಕೇವಲ 30 ಲಕ್ಷಕ್ಕೆ ಬಿಕರಿಯಾದ ಆಟಗಾರನೊಬ್ಬ ತನ್ನ ಪಾದಾರ್ಪಣೆ ಪಂದ್ಯದಲ್ಲೇ...

ಐಪಿಎಲ್ 2025 | ಕೆಕೆಆರ್‌ ಮಣಿಸಿ ಮೊದಲ ಗೆಲುವು ಕಂಡ ಮುಂಬೈ

ಐಪಿಎಲ್ 2025 ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಎರಡು ಸೋಲುಗಳ ನಂತರ ಮೊದಲ ಗೆಲುವಿನ ಖಾತೆ ತೆರೆದಿದೆ. ವಾಖೆಂಡೆ ಕ್ರೀಡಂಗಣದಲ್ಲಿ ನಡೆದ 18ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಅಜಿಂಕ್ಯಾ...

ಐಪಿಎಲ್ 2025 | ಅಂದು ಪುಟ್ಟ ಹುಡುಗ; ಇಂದು ಗುರುವನ್ನೇ ಮೀರಿಸಿದ ಶಿಷ್ಯ

ಹದಿನೆಂಟನೆ ಐಪಿಎಲ್ ಆವೃತ್ತಿಯು ಹಲವು ಅಚ್ಚರಿಗಳಿಗೆ ಕಾರಣವಾಗುತ್ತಿದೆ. ಸಣ್ಣ ವಯಸ್ಸಿನಲ್ಲಿ ಮಹೇಂದ್ರ ಸಿಂಗ್‌ ಧೋನಿ ಅಭಿಮಾನಿಯಾಗಿದ್ದವ ಇಂದು ಗುರುವನ್ನೇ ಮೀರಿಸಿ ಬೆಳದಿದ್ದಾನೆ. ಆತ ಮತ್ಯಾರು ಅಲ್ಲ ರಾಜಸ್ಥಾನ ರಾಯಲ್ಸ್‌ ತಂಡದ ರಿಯಾನ್‌ ಪರಾಗ್‌....

ಐಪಿಎಲ್ : ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 6 ರನ್‌ಗಳ ರೋಚಕ ಜಯ

ಕೊನೆಯ ಓವರ್‌ನವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ತಂಡವು 6 ರನ್‌ಗಳಿಂದ ರೋಚಕವಾಗಿ ಗೆದ್ದು ಬೀಗಿದೆ ಅಸ್ಸಾಂನ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್...

ಐಪಿಎಲ್ ಕ್ರಿಕೆಟ್ | ಆಟಗಾರರು, ಅಭಿಮಾನಿಗಳು ಮತ್ತು ಸೋಷಿಯಲ್ ಮೀಡಿಯಾ ಎಂಬ ಕಿಂದರಿಜೋಗಿ

ಈ ಹೊತ್ತಿನ ಕ್ರಿಕೆಟ್ ಅಭಿಮಾನಿಗಳು ಹೇಗಿದ್ದಾರೆಂದರೆ, ಸೋಷಿಯಲ್ ಮೀಡಿಯಾವನ್ನು ಯುದ್ಧಭೂಮಿ ಎಂದು ಭ್ರಮಿಸುತ್ತಾರೆ. ಟ್ರೋಲ್ ಮತ್ತು ಮೀಮ್ಸ್‌ಗಳನ್ನು ಮಿಸೈಲ್‌ಗಳಂತೆ ಬಳಸುತ್ತಾರೆ. ಎದುರಾಳಿಯನ್ನು ಕ್ಷಣಾರ್ಧದಲ್ಲಿ ಚಿತ್ ಮಾಡುತ್ತಾರೆ. ಇಲ್ಲ ಚಿಂದಿ ಉಡಾಯಿಸುತ್ತಾರೆ. ಅದೇನೂ ನಿರಂತರವಲ್ಲ,...

ಐಪಿಎಲ್ | 17 ವರ್ಷಗಳ ‘ಚೆನ್ನೈ ವನವಾಸ’ ಅಂತ್ಯ: ಸಿಎಸ್‌ಕೆ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

ಚೆನ್ನೈನ ಎಂ.ಎಂ. ಚಿದಂಬರಂ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ 17 ವರ್ಷಗಳಿಂದ ಅನುಭವಿಸುತ್ತಿದ್ದ ಸೋಲಿನ ವನವಾಸದಿಂದ ಕೊನೆಗೂ ಮುಕ್ತಿ ಪಡೆದಿದೆ. ಜಯ ದಾಖಲಿಸಿ ಯಶಸ್ವಿಯಾಗಿದೆ. ಚಿದಂಬರಂ ಸ್ಟೇಡಿಯಂನಲ್ಲಿ ಇಂದು(ಮಾ.28) ನಡೆದ ಐಪಿಎಲ್...

ಐಪಿಎಲ್ 2025 | ಎಸ್‌ಆರ್‌ಹೆಚ್‌ ಸೋಲಿಸಿದ ಲಖನೌ; ಮಿಂಚಿದ ಶಾರ್ದೂಲ್‌ ಠಾಕೂರ್‌

ಶಾರ್ದೂಲ್‌ ಠಾಕೂರ್‌, ನಿಕೋಲಸ್ ಪೂರನ್ ಮತ್ತು ಮಿಚೆಲ್ ಮಾರ್ಷ್ ಅದ್ಭುತ ಆಟದಿಂದ ಲಖನೌ ಸೂಪರ್ ಜೈಂಟ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ...

ಐಪಿಎಲ್ | ಸಿಎಸ್‌ಕೆ ವಿರುದ್ಧ ಇಂದು ಆರ್‌ಸಿಬಿ ಪಂದ್ಯ: ಚೆನ್ನೈಯ ಮನೆಯಲ್ಲಿ ಪಾರ್ಟಿ ಆಯೋಜಿಸಿದ ಕೋಚ್ ದಿನೇಶ್ ಕಾರ್ತಿಕ್

18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌(ಐಪಿಎಲ್‌)ನ ಹೈವೋಲ್ಟೇಜ್‌ ಪಂದ್ಯ ಎಂದೇ ಗುರುತಿಸಿಕೊಂಡಿರುವ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ನಡುವೆ ಇಂದು(ಮಾ.28) ಚೆನ್ನೈನಲ್ಲಿ ಪಂದ್ಯ ನಡೆಯುತ್ತಿದೆ. ಶುಕ್ರವಾರ ಸಂಜೆ ನಡೆಯುವ ಈ ಪಂದ್ಯದ ಮೇಲೆ...

ಐಪಿಎಲ್ 2025 | ಕ್ವಿಂಟನ್ ಡಿಕಾಕ್ ಸೊಗಸಾದ ಆಟ; ಮೊದಲ ಜಯ ದಾಖಲಿಸಿದ ಕೆಕೆಆರ್

ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ (ಅಜೇಯ 97) ಹಾಗೂ ಬೌಲರ್‌ಗಳ ಕರಾರುವಕ್ ದಾಳಿಯ ನೆರವಿನಿಂದ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೊದಲು ಗೆಲುವು...

ಐಪಿಎಲ್ 2025 | ತಂಡದ ಗೆಲುವಿಗಾಗಿ ಶತಕ ಬಿಟ್ಟುಕೊಟ್ಟ ಶ್ರೇಯಸ್‌ ಅಯ್ಯರ್; ಗಮನ ಸೆಳೆದ ಕನ್ನಡಿಗ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್‌ ನಡುವೆ ಐಪಿಎಲ್ 2025 ರ ಐದನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ 11 ರನ್‌ಗಳ ರೋಚಕ...

ಐಪಿಎಲ್‌ 2025 | ಅಶುತೋಷ್‌ ಆರ್ಭಟದಿಂದ ಡೆಲ್ಲಿಗೆ ಜಯ; ಪಂತ್‌ಗೂ ಬಿಸಿ ಮುಟ್ಟಿಸಿದ ಲಖನೌ ಮಾಲೀಕ!

ಏಳು ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿದ್ದರು ಕೊನೆಯಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕ್ರೀಸ್‌ಗ ಬಂದ ಅಶುತೋಷ್‌ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಡೆಲ್ಲಿ ತಂಡ ಲಖನೌ ವಿರುದ್ಧ 1 ವಿಕೆಟ್‌ ರೋಚಕ ಜಯ...

ಐಪಿಎಲ್ 2025 | ಮಿಂಚಿದ ಇಶಾನ್ ಕಿಶನ್, ವಿಘ್ನೇಶ್ ಪುತ್ತೂರ್ ಮತ್ತು ನೂರ್ ಅಹ್ಮದ್

ಭಾನುವಾರ ನಡೆದ ಮುಂಬೈ ಇಂಡಿಯನ್ಸ್ - ಚನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ ರೈಸರ್ಸ್‌ ಹೈದರಾಬಾದ್‌ - ರಾಜಸ್ಥಾನ ತಂಡಗಳ ನಡುವಿನ ಎರಡೂ ಪಂದ್ಯಗಳು ಪ್ರೇಕ್ಷಕರನ್ನು ರೋಮಾಂಚನಗೊಳಿಸಿದವು. ಹಲವು ದಾಖಲೆಗಳಿಗೆ ಕಾರಣವಾದವು... ಚೆನ್ನೈ ಸೂಪರ್...

ಈ ಹೊತ್ತಿನ ಪ್ರಮುಖ ಸುದ್ದಿ