ಐಪಿಎಲ್

ಐಪಿಎಲ್ 2025 | ಇಶಾನ್‌ ಆರ್ಭಟದಿಂದ ಎಸ್‌ಆರ್‌ಎಚ್‌ಗೆ ಜಯ; ಚೆನ್ನೈ ಗೆಲ್ಲಿಸಿದ ರಚಿನ್‌

ಐಪಿಎಲ್‌ 2025ನ ಎರಡು ಮತ್ತು ಮೂರನೇ ಪಂದ್ಯದಲ್ಲಿ ಪ್ಯಾಟ್‌ ಕಮಿನ್ಸ್‌ ನೇತೃತ್ವದ ಸನ್‌ ರೈಸರ್ಸ್‌ ಹೈದರಾಬಾದ್‌ ಹಾಗೂ ರಜತ್‌ ಪಾಟಿದಾರ್‌ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ಗೆಲುವು ಸಾಧಿಸಿದವು. ಉಪ್ಪಳದ ರಾಜೀವಗಾಂಧಿ ಕ್ರೀ...

ಐಪಿಎಲ್ 2025 | ಇಂದು ಮುಂಬೈ vs ಚೆನ್ನೈ ಹಾಗೂ ಆರ್‌ಆರ್‌ vs ಎಸ್‌ಆರ್‌ಎಚ್‌ 2 ರೋಚಕ ಪಂದ್ಯಗಳ ರಸದೌತಣ

ಇಂದು ಐಪಿಎಲ್ 2025ರ 18ನೇ ಆವೃತ್ತಿಯ 2 ಮತ್ತು 3ನೇ ಪಂದ್ಯಗಳು ನಡೆಯಲಿದ್ದು, ಎರಡೂ ಪಂದ್ಯಗಳು ಮಹತ್ವದ್ದಾಗಿದ್ದು, ಪ್ರೇಕ್ಷಕರಿಗೆ ರಸದೌತಣ ಬಡಿಸಲಿವೆ. ಮೊದಲ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಲೈನ್‌ಅಪ್ ಮತ್ತು ಅನುಭವಿ...

ಐಪಿಎಲ್ | ಕೆಕೆಆರ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ವಿಶಿಷ್ಟ ಸಾಧನೆಗೈದ ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ, ಕಿಂಗ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲೇ ದಾಖಲೆ ನಿರ್ಮಿಸುವ ಮೂಲಕ ಸುದ್ದಿಯಾಗಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧ...

ಐಪಿಎಲ್ ಉದ್ಘಾಟನಾ ಪಂದ್ಯ | ಕೆಕೆಆರ್ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೈದ ಆರ್‌ಸಿಬಿ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಆರ್‌ಸಿಬಿ ಶುಭಾರಂಭಗೈದಿದೆ‌. ಗೆಲ್ಲಲು 175 ರನ್‌ಗಳ ಗುರಿಯನ್ನು ಪಡೆದಿದ್ದ...

ಐಪಿಎಲ್‌ 2025 | ಏನಿರಲಿದೆ ಈ ಬಾರಿಯ ನಿರೀಕ್ಷೆಗಳು ಮತ್ತು ವಿಶೇಷತೆಗಳು

ಹದಿನೆಂಟನೇ ಆವೃತ್ತಿಯ ಐಪಿಎಲ್‌ ಮತ್ತಷ್ಟು ರೋಚಕತೆಯಿಂದ ಕೂಡಿರಲಿದೆ. ಬೌಲರ್‌ಗಳು ಬ್ಯಾಟರ್‌ಗಳನ್ನು ಕಟ್ಟಿಹಾಕಲು ತಂತ್ರಗಳನ್ನು ರೂಪಿಸುತ್ತಿದ್ದರೆ, ಬ್ಯಾಟರ್‌ಗಳು ಬೌಲರ್‌ಗಳ ಬೆವರಿಳಿಸಲು ಸಿದ್ಧರಾಗುತ್ತಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ, ಡಬ್ಲ್ಯೂಪಿಎಲ್‌ ಸಂಭ್ರಮದ ಬಳಿಕ ಕ್ರಿಕೆಟ್ ಪ್ರಿಯರ ಕಣ್ಣು...

ವಿಮೆನ್ ಪ್ರೀಮಿಯರ್‌ ಲೀಗ್‌ | 2ನೇ ಬಾರಿ ಪ್ರಶಸ್ತಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌

ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಅವರ ಆಕರ್ಷಕ ಅರ್ಧಶತಕದ ಫಲವಾಗಿ ಮುಂಬೈ ಇಂಡಿಯನ್ಸ್‌ ತಂಡ ಮುಂಬೈನ ಬ್ರಬೊರ್ನ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮಣಿಸಿ...

ಐಪಿಎಲ್ 2025 | ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನಾಗಿ ಅಕ್ಷರ್‌ ಪಟೇಲ್‌ ನೇಮಕ

ಮಾರ್ಚ್‌ 22ರಿಂದ ಆರಂಭವಾಗುವ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನನ್ನಾಗಿ ಟೀಂ ಇಂಡಿಯಾದ ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ ಅವರನ್ನು ನೇಮಕ ಮಾಡಲಾಗಿದೆ....

ಜನಪ್ರಿಯವಾಗುತ್ತಿರುವ ವಿಮೆನ್ ಪ್ರೀಮಿಯರ್‌ ಲೀಗ್‌: ದೇಶದ ಉದ್ದಕ್ಕೂ ಮಹಿಳಾ ಕ್ರಿಕೆಟ್ ಪಸರಿಸಲಿ!

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಹೇಂದ್ರ ಸಿಂಗ್‌ ಧೋನಿ ಹೆಸರುಗಳನ್ನು ತಿಳಿದಿರುವಷ್ಟು ಪ್ರಮಾಣದ ಜನರು ಇಲ್ಲವಾದರೂ ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ಹರ್ಮನ್‌‌ಪ್ರೀತ್ ಕೌರ್, ಸ್ಮೃತಿ ಮಂಧನಾ ಅವರ ಆಟಗಳನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ....

ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್‌, ವಿರಾಟ್‌, ರವೀಂದ್ರ ಜಡೇಜಾ ಬಿಸಿಸಿಐನ ಎ+ ಗುತ್ತಿಗೆ ರದ್ದತಿಯ ಭೀತಿಯಲ್ಲಿದ್ದಾರೆಯೆ ?

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಈ ವರ್ಷ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಅವರ ಶ್ರೇಣಿಕೃತ ಕೇಂದ್ರೀಯ ಗುತ್ತಿಗೆ ಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಮಾಧ್ಯಮಗಳ ವರದಿಯ ಪ್ರಕಾರ ಈ...

ತೌಹಿದ್ ಹೃದೋಯ್ ಶತಕ; ಭಾರತಕ್ಕೆ 229 ರನ್‌ ಗುರಿ, ದಾಖಲೆ ಬರೆದ ಶಮಿ

ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಗುರುವಾರ) ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ಗೆಲುವಿಗೆ 229 ರನ್‌ಗಳು ಅಗತ್ಯವಿದೆ. ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ...

ಡಬ್ಲ್ಯೂಪಿಎಲ್‌ 2025 | ರಿಚಾ ಘೋಷ್ ಅಬ್ಬರ: ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಶುಭಾರಂಭ

ಮಹಿಳಾ ಪ್ರೀಮಿಯರ್ ಲೀಗ್ 2025ರ ಉದ್ಘಾಟನಾ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ರಿಚಾ ಘೋಷ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ...

ಬಿಸಿಸಿಐನ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್‌ ಆಯ್ಕೆ

ಭಾರತ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡುಲ್ಕರ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ನಡೆಯಲಿರುವ ಬಿಸಿಸಿಐ ವಾರ್ಷಿಕ ಸಮಾರಂಭದಲ್ಲಿ ಜೀವಮಾನ ಸಾಧನೆ...

ಈ ಹೊತ್ತಿನ ಪ್ರಮುಖ ಸುದ್ದಿ