17ನೇ ಆವೃತ್ತಿಯ ಐಪಿಎಲ್‌ನ ಕೊನೆಯ ಲೀಗ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ.
ಈಗಾಗಲೇ ಪ್ಲೇ-ಆಫ್ ಪ್ರವೇಶಿಸಿದ್ದ
ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಧ್ಯೆ ಈ ಪಂದ್ಯ ನಡೆಯಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ...
2024ರ ಐಪಿಎಲ್‌ನ ಮೊದಲ ಎಂಟು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವೊಂದರಲ್ಲಿ ಮಾತ್ರ ಕೇವಲ ಒಂದು ಗೆಲುವು ಸಾಧಿಸಿದ್ದ ಆರ್‌ಸಿಬಿ, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ರೋಚಕವಾಗಿ ಸೋಲಿಸುವ ಮೂಲಕ,...
ಪ್ಲೇ-ಆಫ್ ಪ್ರವೇಶ ಕಾರಣಕ್ಕೆ ಕೊನೆ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ರಾಯಲ್ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಈ...
ಸರ್ವಾಂಗೀಣ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿ ಪ್ಲೇ-ಆಫ್‌ಗೆ ಪ್ರವೇಶಿಸಿದೆ. ಕೊನೆಯವರೆಗೂ ಹೋರಾಟ ನಡೆಸಿದರೂ ಕೂಡ ಚೆನ್ನೈ ಸೂಪರ್ ಕಿಂಗ್ಸ್ ಮನೆಗೆ ಹೋಗಿದೆ. ಆ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಇತಿಹಾಸ ಬರೆದಿದೆ. ಕೇವಲ...
ಐಪಿಎಲ್‌ನ ಬಾಕಿ ಇರುವ ಒಂದು ಪ್ಲೇ-ಆಫ್ ಸ್ಥಾನಕ್ಕಾಗಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 'ಮಾಡು ಇಲ್ಲವೇ ಮಡಿ' ಪಂದ್ಯದಲ್ಲಿ ಆರ್‌ಸಿಬಿ ತಂಡವು ಚೆನ್ನೈಗೆ 219 ರನ್‌ಗಳ ಸವಾಲಿನ ಗುರಿ ನೀಡಿದೆ.
ಟಾಸ್ ಸೋತು...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಕಿ ಇರುವ ಒಂದು ಪ್ಲೇ-ಆಫ್ ಸ್ಥಾನಕ್ಕಾಗಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ 'ನಾಕೌಟ್' ಪಂದ್ಯ ನಡೆಯಲಿದೆ. ಈ...
ಐಪಿಎಲ್ 2024ರ ಮುಕ್ತಾಯಕ್ಕೆ ಹತ್ತಿರವಾಗುತ್ತಿದ್ದಂತೆಯೇ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಕಿ ಇರುವ ಒಂದು ಪ್ಲೇ-ಆಫ್ ಸ್ಥಾನಕ್ಕಾಗಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ...
ನೂತನ ನಾಯಕ ಹಾರ್ದಿಕ್ ಪಾಂಡ್ಯಾ ನೇತೃತ್ವದಲ್ಲಿ 2024ರ ಐಪಿಎಲ್‌ನ ಅಭಿಯಾನ ಆರಂಭಿಸಿದ್ದ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಸೋಲಿನಿಂದ ಅಭಿಯಾನ ಆರಂಭಿಸಿ, ಸೋಲಿನಿಂದಲೇ ಅಂತ್ಯಗೊಳಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈಯ ವಾಂಖೆಡೆ...
ಮೇ 16ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ನಿರ್ಣಾಯಕ ಪಂದ್ಯವು ನಿರಂತರ ಮಳೆಯಿಂದಾಗಿ ರದ್ದುಗೊಂಡಿದೆ.
ಪಂದ್ಯ ರದ್ದಾದರೂ ಕೂಡ, ಸನ್ ರೈಸರ್ಸ್ ಹೈದರಾಬಾದ್...
ಕ್ರೀಡಾ ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಹಾಗೂ ಹೆಚ್ಚು ಪ್ರಚಾರ ಗಿಟ್ಟಿಸಿಕೊಂಡ ಕ್ರಿಕೆಟ್ ಲೀಗ್ ಇದ್ದರೆ ಅದು ಐಪಿಎಲ್. ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್. 2008ರಲ್ಲಿ ಐಪಿಎಲ್ ಸ್ಟಾರ್ಟ್ ಆಗಿದೆ. 17ನೇ ವಸಂತಕ್ಕೆ ಕಾಲಿಟ್ಟಿರುವ...
ಈ ಬಾರಿಯ ಐಪಿಎಲ್‌ನಲ್ಲಿ ಒಂದು ಕಡೆ ಆರ್‌ಸಿಬಿ ತಂಡ ಸತತ ಐದು ಪಂದ್ಯದಲ್ಲಿ ಗೆದ್ದು ಪ್ಲೇ ಆಫ್ ಪ್ರವೇಶಿಸಲು ಹೋರಾಟ ನಡೆಸುತ್ತಿದ್ದರೆ, ಪ್ಲೇ-ಆಫ್ ಪ್ರವೇಶಿಸಿದ್ದರೂ ಕೂಡ ರಾಜಸ್ಥಾನ್ ರಾಯಲ್ಸ್ ತಂಡ ಸೋಲಿನ ಸುಳಿಯಿಂದ...
ಐಪಿಎಲ್‌ನ ಇಂದಿನ ಪಂದ್ಯ ನಡೆದದ್ದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ. ಪಂದ್ಯದಲ್ಲಿ ಜಯಗಳಿಸಿದ್ದು ಡೆಲ್ಲಿ ಕ್ಯಾಪಿಟಲ್ಸ್. ಲಾಭವಾದದ್ದು ಮಾತ್ರ ಆರ್‌ಸಿಬಿಗೆ. ಜೊತೆಗೆ, ಲಕ್ನೋ ಸೋಲುವುದರೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ...