ಐಪಿಎಲ್

WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕನ್ನಡತಿ ಶ್ರೇಯಾಂಕಾ ಪಾಟೀಲ್

WPLನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ನವಿ ಮುಂಬೈನಲ್ಲಿ...

WPL 2026 ಉದ್ಘಾಟನಾ ಪಂದ್ಯ: ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ರೋಚಕ ಜಯ ಗಳಿಸಿದ ಆರ್‌ಸಿಬಿ

ಇಂದಿನಿಂದ (ಜ.9) ಆರಂಭಗೊಂಡ ವಿಮೆನ್ಸ್ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ‌ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 3 ವಿಕೆಟ್‌ಗಳ ರೋಚಕ ಜಯ ಗಳಿಸುವ ಮೂಲಕ...

ಐಪಿಎಲ್‌ನಿಂದ ಹೊರಬಿದ್ದ ಮುಸ್ತಫಿಜುರ್ ರಹಮಾನ್ ಈಗ ಪಿಎಸ್‌ಎಲ್ ಪಾಲು

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಿಂದ ಬಿಸಿಸಿಐ ನಿರ್ದೇಶನದ ಮೇರೆಗೆ ಹೊರಗುಳಿದಿರುವ ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರಹಮಾನ್, ಇದೀಗ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್‌ಎಲ್) ಜತೆ ಒಪ್ಪಂದ ಮಾಡಿಕೊಂಡಿದ್ದಾರೆ. ​ಇತ್ತೀಚೆಗೆ ನಡೆದ ಐಪಿಎಲ್...

ಐಪಿಎಲ್‌ನಿಂದ ಮುಸ್ತಫಿಜುರ್ ರಹಮಾನ್ ‘ಔಟ್’: ನಿರ್ಧಾರದ ಬಗ್ಗೆ ಬಿಸಿಸಿಐ ಸದಸ್ಯರಿಗೇ ಮಾಹಿತಿ ಇರಲಿಲ್ಲ!

ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರಹಮಾನ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಕೈಬಿಡುವ ನಿರ್ಧಾರವನ್ನು ಬಿಸಿಸಿಐನ ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದ್ದು, ಈ ಕುರಿತು ಮಂಡಳಿಯ ಸದಸ್ಯರೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂಬ...

ಮುಸ್ತಫಿಜುರ್ ವಿವಾದ: ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ ಸರ್ಕಾರ

ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದಿಂದ ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಫಿಜುರ್ ರೆಹಮಾನ್ ಅವರನ್ನು ಕೈಬಿಟ್ಟ ವಿವಾದವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಾಂಗ್ಲಾದೇಶ ಸರ್ಕಾರವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಪ್ರಸಾರ...

ಐಪಿಎಲ್ 2026: ಬಾಂಗ್ಲಾ ವೇಗಿ ಮುಸ್ತಫಿಜುರ್ ರೆಹಮಾನ್‌ ಕೈಬಿಡುವಂತೆ ಕೆಕೆಆರ್‌ಗೆ ಬಿಸಿಸಿಐ ಸೂಚನೆ

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಗೆ ಸಜ್ಜಾಗುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹತ್ವದ ಸೂಚನೆಯೊಂದನ್ನು ನೀಡಿದೆ. ಇತ್ತೀಚಿನ ರಾಜಕೀಯ ಮತ್ತು ಸಾಮಾಜಿಕ...

ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಪ್ರಶಸ್ತಿ

ಕೇವಲ 14 ವರ್ಷ ವಯಸ್ಸಿನಲ್ಲೇ ಕ್ರಿಕೆಟ್‌ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಲಾಗಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವಿಶೇಷ...

ಐಪಿಎಲ್‌ನಲ್ಲಿ 25 ಕೋಟಿ ಕೋಟಿಗೆ ಹರಾಜಾದ ಆಟಗಾರ ಮರುದಿನ ಶೂನ್ಯಕ್ಕೆ ಔಟ್

ಮಂಗಳವಾರ ನಡೆದಿದ್ದ ಐಪಿಎಲ್ 2026ರ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ ಕ್ಯಾಮೆರೂನ್​ ಗ್ರೀನ್ ದೊಡ್ಡ ಮೊತ್ತಕ್ಕೆ ಮಾರಾಟವಾಗಿದ್ದು ಗೊತ್ತೆ ಇದೆ. ಅವರು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ಮೂರನೇ...

ಐಪಿಎಲ್ ಅಖಾಡದಲ್ಲಿ ಮಿನುಗಿದ ಮೇಷ್ಟ್ರುಗಳ ಮಕ್ಕಳು: 14.2 ಕೋಟಿ ಬಾಚಿದ ಕಾರ್ತಿಕ್-ಪ್ರಶಾಂತ್, ಕಾಶ್ಮೀರದ ಕಲಿ ಆಕಿಬ್‌ಗೆ ಜಾಕ್‌ಪಾಟ್!

2026ರ ಐಪಿಎಲ್ ಹರಾಜು ಕೇವಲ ಅಂಕಿ-ಅಂಶಗಳ ಆಟವಾಗಿರದೆ, ಕನಸುಗಳ ಅನಾವರಣದ ವೇದಿಕೆಯಾಗಿದೆ. ಮಾರ್ಚ್‌ನಲ್ಲಿ ಟೂರ್ನಿ ಆರಂಭವಾದಾಗ, ಹಳದಿ ಜೆರ್ಸಿಯಲ್ಲಿ ಕಾರ್ತಿಕ್ ಮತ್ತು ಪ್ರಶಾಂತ್, ಹಾಗೂ ಡೆಲ್ಲಿ ಜೆರ್ಸಿಯಲ್ಲಿ ಆಕಿಬ್ ನಬಿ ಮೈದಾನಕ್ಕಿಳಿಯುವುದನ್ನು ನೋಡಲು...

ಐಪಿಎಲ್ 2026 ಹರಾಜು: ಗ್ರೀನ್‌ಗೆ ದಾಖಲೆಯ ಬೆಲೆ, ಆರ್‌ಸಿಬಿ ತೆಕ್ಕೆಗೆ ವೆಂಕಟೇಶ್ ಅಯ್ಯರ್; ಅನ್‌ಕ್ಯಾಪ್ಡ್ ಆಟಗಾರರಿಗೂ ಕೋಟಿ ಬೆಲೆ

ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಮಂಗಳವಾರ ನಡೆದ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಿನಿ ಹರಾಜು ಪ್ರಕ್ರಿಯೆಯಲ್ಲಿ ದಾಖಲೆಗಳ ಮೊತ್ತದ ಸುರಿಮಳೆಯಾಗಿದೆ. ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಅವರು ಬರೋಬ್ಬರಿ ₹25.20...

ಐಪಿಎಲ್ 2026 | ಸಂಜು ಸ್ಯಾಮ್ಸನ್ ಸಿಎಸ್‌ಕೆಗೆ ಸೇರ್ಪಡೆ, ರವೀಂದ್ರ ಜಡೇಜಾ ರಾಜಸ್ಥಾನಕ್ಕೆ ವಾಪಸ್

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ರಾಜಸ್ಥಾನ ರಾಯಲ್ಸ್ (ಆರ್‌ಆರ್) ನಡುವಿನ ಸಂಜು ಸ್ಯಾಮ್ಸನ್-ರವೀಂದ್ರ ಜಡೇಜಾ ವಿನಿಮಯ ಒಪ್ಪಂದ ಪೂರ್ಣಗೊಂಡಿದೆ ಎಂದು ಐಪಿಎಲ್ ಶನಿವಾರ ಬೆಳಗ್ಗೆ ದೃಢಪಡಿಸಿದೆ. ಈ ಒಪ್ಪಂದದ ಪ್ರಕಾರ, ರಾಜಸ್ಥಾನ...

ಐಪಿಎಲ್ 2026: ಬೆಂಗಳೂರಿನಿಂದ ಎಲ್ಲ ಆರ್‌ಸಿಬಿ ಪಂದ್ಯಗಳು ಸ್ಥಳಾಂತರ

17 ವರ್ಷಗಳ ಬಳಿಕ ಚಾಂಪಿಯನ್‌ ಕಿರೀಟವನ್ನು ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮುಂಬರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಆವೃತ್ತಿಯಲ್ಲಿ ಆರ್‌ಸಿಬಿಯ ಯಾವುದೇ ಪಂದ್ಯಗಳು...

ಈ ಹೊತ್ತಿನ ಪ್ರಮುಖ ಸುದ್ದಿ