ಐಪಿಎಲ್

ಐಪಿಎಲ್ 2024 | ಕೊಹ್ಲಿ ದಾಖಲೆ ಮುರಿದ ಗಿಲ್; ಬಟ್ಲರ್ ಹಿಂದಿಕ್ಕಿದ ಸ್ಯಾಮ್ಸನ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಟೂರ್ನಿಯ ನಿನ್ನೆ(ಏ.10) ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್ ತಂಡದ ನಾಯಕ ಶುಭಮನ್‌ ಗಿಲ್‌ ಆರ್‌ಸಿಬಿಯ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಶುಭಮನ್‌ ಗಿಲ್‌ ಅರ್ಧಶತಕ...

ಐಪಿಎಲ್ | ಅಶುತೋಶ್ ಹೋರಾಟ ವ್ಯರ್ಥ: ಪಂಜಾಬ್ ವಿರುದ್ಧ ಹೈದರಾಬಾದ್‌ಗೆ 2 ರನ್‌ಗಳ ರೋಚಕ ಜಯ

ಚಂಡೀಗಢದ ಮುಲ್ಲನ್‌ಪುರದ ಹೊಸ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 23ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 2 ರನ್‌ಗಳಿಂದ...

ಐಪಿಎಲ್ | ಚೆನ್ನೈಗೆ ಸುಲಭ ತುತ್ತಾದ ಕೆಕೆಆರ್: ಏಳು ವಿಕೆಟ್‌ಗಳ ಭರ್ಜರಿ ಗೆಲುವು

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸೋಮವಾರ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಏಳು ವಿಕೆಟ್‌ಗಳ...

ಐಪಿಎಲ್ | ಯಶ್ ಠಾಕೂರ್‌ಗೆ 5 ವಿಕೆಟ್ ಗೊಂಚಲು: ಗುಜರಾತ್‌ ಅನ್ನು ಸೋಲಿಸಿದ ಲಕ್ನೋ ಸೂಪರ್ ಜೈಂಟ್ಸ್‌

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 21ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗುಜರಾತ್ ಟೈಟನ್ಸ್ ತಂಡವನ್ನು 33 ರನ್‌ಗಳಿಂದ ಸೋಲಿಸಿದೆ. ಟಾಸ್...

ಐಪಿಎಲ್ 2024 : ಮೊದಲ ಗೆಲುವು ದಾಖಲಿಸಿದ ಮುಂಬೈ, ಡೆಲ್ಲಿಗೆ 4ನೇ ಸೋಲು

ಐಪಿಎಲ್ 2024ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೂರು ಸೋಲಿನ ನಂತರ ಮೊದಲ ಗೆಲುವು ದಾಖಲಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್  ತಂಡವನ್ನು ರೋಚಕವಾಗಿ ಮಣಿಸಿದೆ. ಇದರೊಂದಿಗೆ ಟೂರ್ನಿಯ ಅಂಕಪಟ್ಟಿಯಲ್ಲಿ ಪಾಯಿಂಟ್...

ಐಪಿಎಲ್ | ಬಟ್ಲರ್ ಶತಕ: ಆರ್‌ಸಿಬಿಗೆ ಸೋಲುಣಿಸಿದ ರಾಜಸ್ಥಾನ

ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಐಪಿಎಲ್‌ನ 8ನೇ ಶತಕ ಹಾಗೂ ಸವಾಲಿನ ಮೊತ್ತ ಗಳಿಸಿದ ಹೊರತಾಗಿಯೂ, ಕಳಪೆ ಬೌಲಿಂಗ್ ಪ್ರದರ್ಶನದಿಂದ ಮತ್ತೆ ಮುಖಭಂಗ ಅನುಭವಿಸಿದೆ. ಐಪಿಎಲ್‌ನ 19ನೇ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ರಾಯಲ್ಸ್ (ಆರ್‌ಆರ್‌)...

ಐಪಿಎಲ್ | 2024ರ ಸೀಸನ್‌ನ ಮೊದಲ ಶತಕ ಬಾರಿಸಿದ ವಿರಾಟ್ ಕೊಹ್ಲಿ: ರಾಜಸ್ಥಾನಕ್ಕೆ ಗೆಲ್ಲಲು 184 ರನ್‌ಗಳ ಗುರಿ

ಜೈಪುರದ ಸವಾಯ್ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ಈ...

ಐಪಿಎಲ್ | ಚೆನ್ನೈ ವಿರುದ್ಧ ಹೈದರಾಬಾದ್‌ಗೆ ಭರ್ಜರಿ ಜಯ: ಅಭಿ‍ಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್

ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಪಂದ್ಯದಲ್ಲಿ ಅತಿಥೇಯ ಸನ್‌ರೈಸರ್ಸ್ ಹೈದರಾಬಾದ್ ತಂಡವು, ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಭರ್ಜರಿ ಆರು...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್  ಅವರು ಇತ್ತೀಚೆಗೆ ಆರ್​ಸಿಬಿ ಅನ್​ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಬಳಿಕ ನಡೆದ ಪಂದ್ಯಗಳಲ್ಲಿ ಆರ್​ಸಿಬಿ ಸೋಲು ಕಾಣುತ್ತಿದೆ....

ಐಪಿಎಲ್ | ಗುಜರಾತ್‌ಗೆ ತವರಲ್ಲೇ ಸೋಲುಣಿಸಿದ ಪಂಜಾಬ್: 3 ವಿಕೆಟ್‌ಗಳ ರೋಚಕ ಜಯ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 3 ವಿಕೆಟ್‌ಗಳಿಂದ ರೋಚಕವಾಗಿ ಸೋಲಿಸಿದೆ. ಟಾಸ್...

ಐಪಿಎಲ್ | ಕೆಕೆಆರ್ ಎದುರು ಮಂಡಿಯೂರಿದ ಡೆಲ್ಲಿ ಕ್ಯಾಪಿಟಲ್ಸ್‌: 106 ರನ್‌ಗಳ ಭರ್ಜರಿ ಜಯ

ವಿಶಾಖಪಟ್ಟಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ನೀಡಿದ್ದ 273 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ತಲುಪುವಲ್ಲಿ ಎಡವಿದ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌, 106 ರನ್‌ಗಳಿಂದ ಸೋಲೊಪ್ಪಿಕೊಂಡಿದೆ. ಟಾಸ್ ಗೆದ್ದು ಮೊದಲು...

ಐಪಿಎಲ್ | ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕೆಕೆಆರ್‌: ಐಪಿಎಲ್ ಇತಿಹಾಸದಲ್ಲೇ 2ನೇ ಗರಿಷ್ಠ ಮೊತ್ತ ದಾಖಲು

ಮುಂಬೈ ವಿರುದ್ಧ ಕಳೆದ ಮಾರ್ಚ್ 27ರಂದು ನಡೆದಿದ್ದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವು 277 ರನ್‌ಗಳನ್ನು ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತ್ತು. ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ