ಐಪಿಎಲ್

ಐಪಿಎಲ್ | 278 ರನ್‌ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ಮುಂಬೈ ಇಂಡಿಯನ್ಸ್‌; SRHಗೆ ಭರ್ಜರಿ ಜಯ

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ನೀಡಿದ್ದ 278 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ, ಕೊನೆಯವರೆಗೂ...

ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಸನ್ ರೈಸರ್ಸ್ ಹೈದರಾಬಾದ್

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಂಬೈ ವಿರುದ್ಧ ಇಂದು ನಡೆದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಇತಿಹಾಸ ಸೃಷ್ಟಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್...

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಶುಭಮನ್ ಗಿಲ್‌ಗೆ 12 ಲಕ್ಷ ರೂ. ದಂಡ

ಚೆನ್ನೈನಲ್ಲಿ ಸಿಎಸ್‌ಕೆ ತಂಡದ ವಿರುದ್ಧ ನಡೆದ ನಿನ್ನೆಯ(ಮಾ.26) ಐಪಿಎಲ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ ಅವರಿಗೆ ನಿಧಾನಗತಿಯ ಓವರ್‌ ಮಾಡಿದ ಕಾರಣಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ...

ಐಪಿಎಲ್ | ತವರಲ್ಲಿ ಮತ್ತೆ ಮಿಂಚಿದ ಚೆನ್ನೈ: ಗುಜರಾತ್ ವಿರುದ್ಧ 63 ರನ್‌ಗಳ ಭರ್ಜರಿ ಗೆಲುವು

ಚೆನ್ನೈಯ ಚಪಾಕ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 7ನೇ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ತಂಡವು, ಗುಜರಾತ್ ವಿರುದ್ಧ 63 ರನ್‌ಗಳ ಭರ್ಜರಿ ಜಯ ಗಳಿಸಿದೆ. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದ ಚೆನ್ನೈ...

ನಕಲಿ ಜಾಲತಾಣಗಳಲ್ಲಿ ಐಪಿಎಲ್‌ ಪಂದ್ಯಾವಳಿ ಅಕ್ರಮ ಪ್ರಸಾರ ತಡೆಯುವಂತೆ ದೆಹಲಿ ಹೈಕೋರ್ಟ್‌ ಆದೇಶ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್‌ ಪಂದ್ಯಾವಳಿಯನ್ನು ಅಕ್ರಮವಾಗಿ ಪ್ರಸಾರ ಮಾಡದಂತೆ ಕೆಲ ನಕಲಿ ಜಾಲತಾಣಗಳಿಗೆ ನಿರ್ಬಂಧ ವಿಧಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ಐಪಿಎಲ್ ಪಂದ್ಯಗಳನ್ನು ಅಕ್ರಮವಾಗಿ ಪ್ರಸಾರ ಮಾಡುವ ಹಲವಾರು ನಕಲಿ...

ಐಪಿಎಲ್ | ‘ಮ್ಯಾಚ್ ವಿನ್ನರ್’ ಆದ ದಿನೇಶ್ ಕಾರ್ತಿಕ್: ಆರ್‌ಸಿಬಿಗೆ ರೋಚಕ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ರವರ ಭರ್ಜರಿ ಬ್ಯಾಟಿಂಗ್‌ನ ನೆರವಿನಿಂದ ಆರ್‌ಸಿಬಿ ರೋಚಕ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಶಿಖರ್ ಧವನ್...

ಐಪಿಎಲ್ | ಅಲ್‌ಝಾರಿ ಜೋಸೆಫ್ ದುಬಾರಿ ಬೌಲಿಂಗ್; ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಗುರಿ ನೀಡಿದ ಪಂಜಾಬ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ನ 6ನೇ ಪಂದ್ಯವು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್‌ ನಡುವೆ ನಡೆಯುತ್ತಿದ್ದು, ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ ನೇತೃತ್ವದ ಪಂಜಾಬ್...

ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯ ದಕ್ಷಿಣ ಭಾರತದಲ್ಲಿ ಆಯೋಜನೆ

ಬಿಸಿಸಿಐ ಇಂದು ಐಪಿಎಲ್‌ 2024ರ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡನೇ ಆವೃತ್ತಿಯ ಪಂದ್ಯಗಳು ವಿದೇಶದಲ್ಲಿ ನಡೆಯುತ್ತವೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಿದ್ದು, ಕ್ಲಾಲಿಫೈಯರ್‌, ಎಲಿಮನೇಟರ್‌ ಹಾಗೂ...

ಐಪಿಎಲ್ | ಉಮೇಶ್ ಯಾದವ್ ಸಾಹಸ: ಮುಂಬೈ ವಿರುದ್ಧ ಗುಜರಾತ್‌ಗೆ 6 ರನ್‌ಗಳ ರೋಚಕ ಜಯ

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 5ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್‌ ವಿರುದ್ಧ ಗುಜರಾತ್‌ ಟೈಟಾನ್ಸ್‌ ತಂಡವು 6 ರನ್‌ಗಳ ರೋಚಕ ಗೆಲುವು ದಾಖಲಿಸಿದೆ. ಟಾಸ್...

ಐಪಿಎಲ್ | ಕೆ ಎಲ್ ರಾಹುಲ್, ಪೂರನ್ ಅರ್ಧಶತಕ ವ್ಯರ್ಥ: ರಾಜಸ್ಥಾನ ವಿರುದ್ಧ ಹೋರಾಡಿ ಸೋತ ಲಕ್ನೋ

ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಇಂದು ನಡೆದ ವಿರುದ್ಧ ನಡೆದ ಐಪಿಎಲ್‌ನ ಇಂದಿನ 4ನೇ ಪಂದ್ಯದಲ್ಲಿ ಕೆ ಎಲ್ ರಾಹುಲ್, ಪೂರನ್ ಅರ್ಧಶತಕದ ನಡುವೆಯೂ ಕೂಡ ಹೋರಾಡಿ, ಸೋಲಿಗೆ ಶರಣಾಯಿತು. ಸಂಜು...

ಐಪಿಎಲ್ | ನಾಯಕನ ಆಟವಾಡಿದ ಸಂಜು ಸ್ಯಾಮ್ಸನ್: ಲಕ್ನೋಗೆ ಗೆಲ್ಲಲು 194 ರನ್‌ಗಳ ಗುರಿ ನೀಡಿದ ರಾಜಸ್ಥಾನ

ಐಪಿಎಲ್ 2024ರ ನಾಲ್ಕನೇ ಪಂದ್ಯವು ರಾಜಸ್ಥಾನ್ ರಾಯಲ್ಸ್, ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಡುವೆ ರಾಜಸ್ಥಾನದ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್...

ಐಪಿಎಲ್ | ಮೈದಾನದಲ್ಲಿ ಅನುಚಿತ ವರ್ತನೆ: ಕೆಕೆಆರ್‌ನ ಗೆಲುವಿನ ರೂವಾರಿ ಹರ್ಷಿತ್ ರಾಣಾಗೆ ದಂಡ

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶನಿವಾರ ಸಂಜೆ ನಡೆದ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವು ಕೊನೆಯವರೆಗೂ ರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಗೆಲುವಿನ ರೂವಾರಿಯಾಗಿದ್ದ ಕೆಕೆಆರ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ