ನಿನ್ನೆ(ಮಾ.24) ನಡೆದ ಐಪಿಎಲ್ 2024 ಐಪಿಎಲ್ ಟೂರ್ನಿಯ ಕೆಕೆಆರ್ ಹಾಗೂ ಎಸ್‌ಆರ್‌ಎಚ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಹೈದರಾಬಾದ್ ವಿರುದ್ಧ 4 ರನ್‌ಗಳ ರೋಚಕ ಗೆಲುವು ಸಾಧಿಸಿತು. ಇದೇ ಸಂದರ್ಭದಲ್ಲಿ...
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂದಿನ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನೀಡಿದ್ದ 208 ರನ್‌ಗಳ ಬೃಹತ್ ಗುರಿಯನ್ನು ಕೊನೆಯ ಕ್ಷಣದಲ್ಲಿ ಎಡವಿದ ಸನ್‌ರೈಸರ್ಸ್ ಹೈದರಾಬಾದ್, ಕೊನೆಯ ಓವರ್‌ನಲ್ಲಿ 4 ರನ್‌ಗಳಿಂದ...
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಫೋಟಕ ಬ್ಯಾಟರ್ ಆಂಡ್ಯ್ರೂ ರಸ್ಸೆಲ್ ಅವರ ಭರ್ಜರಿ ಆಟದ ನೆರವಿನಿಂದ 208...
ಪಂಜಾಬ್‌ನ ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 175 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಂಜಾಬ್, ಸ್ಯಾಮ್ ಕರನ್-ಲಿವಿಂಗ್‌ಸ್ಟನ್ ಜೊತೆಯಾಟದ...
17ನೇ ಆವೃತ್ತಿಯ ಐಪಿಎಲ್‌ನ ಮೊದಲ ಡಬಲ್ ಹೆಡರ್ ಇಂದು ಆರಂಭಗೊಂಡಿದ್ದು, ಒಂದೇ ದಿನ ಎರಡೆರಡು ಪಂದ್ಯಗಳು ನಡೆಯುತ್ತಿವೆ. ದಿನದ ಮೊದಲ ಪಂದ್ಯದಲ್ಲಿ ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂಜಾಬ್...
ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2024ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ ತಂಡ ಆರು ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ...
ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬವಾಗಿರುವ ಐಪಿಎಲ್ 2024ಕ್ಕೆ ವರ್ಣರಂಜಿತ ಚಾಲನೆ ದೊರಕಿದ್ದು, ಇಂದು ಚೆನ್ನೈನ ಎಂ.ಚಿದಂಬರಂ ಅಂಗಳದಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯುತ್ತಿದೆ.
ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್‌ಸಿಬಿ ತಂಡಗಳು...
ಐಪಿಎಲ್ 17ನೇ ಆವೃತ್ತಿ ಇಂದಿನಿಂದ ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಹಾಗೂ ವಿಶ್ವಕಪ್ ಪಂದ್ಯಗಳಿಗಿರುವಷ್ಟೆ ಹಣ, ಖ್ಯಾತಿ, ರೋಮಾಂಚಕತೆ, ಕೌತುಕತೆ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಲ್ಲಿದೆ. ಚೆನ್ನೈನಲ್ಲಿ ಆರ್‌ಸಿಬಿ...
ಟಾಟಾ ಐಪಿಎಲ್ 2024ರ ಆರಂಭಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ಹೊಸ ಮುಖಕ್ಕೆ ಹಸ್ತಾಂತರಿಸಿರುವುದಾಗಿ ಚೆನ್ನೈ ತಂಡ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಆ ಮೂಲಕ ಅಭಿಮಾನಿಗಳಿಗೆ...
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಲು ರಿಷಬ್ ಪಂತ್ ಸಂಪೂರ್ಣ ಸದೃಢತೆ ಹೊಂದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.
ಕಳೆದ ವರ್ಷದ ಅಪಘಾತಗೊಂಡ ನಂತರ 14 ತಿಂಗಳಿನಿಂದ ಚೇತರಿಸಿಕೊಳ್ಳುತ್ತಿದ್ದರು. ಈ ಬಾರಿಯ ಐಪಿಎಲ್‌ನಲ್ಲಿ...
ಐಪಿಎಲ್‌ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುತ್ತಿರುವ ಟೀಂ ಇಂಡಿಯಾ ಕ್ರಿಕೆಟ್‌ನ ವಿಕೆಟ್ ಕೀಪರ್ ಕಂ ಬ್ಯಾಟರ್ ದಿನೇಶ್ ಕಾರ್ತಿಕ್ ಅವರಿಗೆ ಈ ಬಾರಿಯ 17ನೇ ಐಪಿಎಲ್ ಆವೃತ್ತಿಯೇ ಕೊನೆಯ ಆವೃತ್ತಿಯಾಗಲಿದೆ.
38 ವರ್ಷದ...
ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಫೇಸ್‌ಬುಕ್‌ನಲ್ಲಿ ಹೊಸದಾಗಿ ಪೋಸ್ಟ್ ಒಂದನ್ನು ಮಾಡಿದ್ದು ಇದು ಧೋನಿ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. 2024ರ ಐಪಿಎಲ್ ಟೂರ್ನಿ ಆರಂಭವಾಗಲು ಇನ್ನು ಕೆಲವೇ ವಾರಗಳು ಬಾಕಿ...