ಇಂಡಿಯನ್ ಪ್ರೀಮಿಯರ್ ಲೀಗ್‌ನ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈಗ ಇನ್ನು ನಾಲ್ಕು ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಲೀಗ್ ಹಂತದ ಕೊನೆಯ ಪಂದ್ಯದವರೆಗೂ ಅಂಕಪಟ್ಟಿಯಲ್ಲಿ ಹಾವು ಏಣಿ ಆಟ ನಡೆಯಿತು. ಮಂಗಳವಾರ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯ ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ವಿರುದ್ಧ ರೋಚಕ ಜಯದ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ 18ನೇ ಐಪಿಎಲ್...
ಐಪಿಎಲ್ 18ನೇ ಆವೃತ್ತಿಯ ಲೀಗ್ ಹಂತದ ಕೊನೆಯ ಪಂದ್ಯ ಇಂದು(ಮೇ 27) ಲಖನೌನ ಏಕಾನ ಮೈದಾನದಲ್ಲಿ ನಡೆಯಲಿದ್ದು, ಆರ್‌ಸಿಬಿ ತಂಡ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ.
ಎಲ್‌ಎಸ್‌ಜಿ ಈ ಪಂದ್ಯವನ್ನು ಪ್ರತಿಷ್ಠೆಗಾಗಿ ಆಡಿದರೆ,...
ಐಪಿಎಲ್ 2025ನೇ ಆವೃತ್ತಿ ಬಹುತೇಕ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 4 ತಂಡಗಳು ಪ್ಲೇಆಫ್ ಹಂತ ತಲುಪಿದ್ದು, ಯಾವ ತಂಡಗಳು ಮೊದಲ ಎರಡು ಸ್ಥಾನ ಪಡೆಯಲಿವೆ ಎಂಬುದು ಉಳಿದ ಪಂದ್ಯಗಳಲ್ಲಿ ನಿರ್ಧಾರವಾಗಲಿದೆ....
ಲಖನೌದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಐಪಿಎಲ್‌ನ 65 ನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಅಗ್ರ...
ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದರೂ ಕಳೆದ 3 ಪಂದ್ಯಗಳಲ್ಲಿ ಉತ್ತಮ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾಗಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ...
ಮೇ 23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್‍ಸಿಬಿ ಹಾಗೂ ಸನ್‌ರೈಸರ್ಸ್ ನಡುವಿನ ಪಂದ್ಯವನ್ನು ಬೆಂಗಳೂರಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಕ್ನೋದ ಏಕಾನಾ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಅಧಿಕೃತ ಪ್ರಕಟಣೆ...
ಲಖನೌ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಥಿ ಅವರು ಲೀಗ್‌ನ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಐಪಿಎಲ್ ಆಡಳಿತ ಮಂಡಳಿಯು ಒಂದು ಪಂದ್ಯದ ಅಮಾನತು ಶಿಕ್ಷೆಯನ್ನು ವಿಧಿಸಿದೆ.
ನಿನ್ನೆ ನಡೆದ ಎಸ್‌ಆರ್‌ಎಚ್...
ದಾಖಲೆಯ ಮೊತ್ತ ಪಡೆದು ಲಖನೌ ಸೂಪರ್‌ಜೈಂಟ್ಸ್ ತಂಡ ಸೇರಿದ್ದ ನಾಯಕ ರಿಷಭ್ ಪಂತ್ ನಿರ್ಣಾಯಕ ಪಂದ್ಯದಲ್ಲೂ ನಿರಾಶೆ ಮೂಡಿಸಿದರು. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ, ರಿಷಭ್ ಪಂತ್ ಕೇವಲ 7 ರನ್ ಗಳಿಸಿ ಔಟಾದರು.
ಈ...
ಇಂಡಿಯನ್ ಪ್ರೀಮಿಯರ್ ಲೀಗ್‌ನ 58ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಇದರಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್ ರೇಸ್ನಿಂದ ಬಹುತೇಕ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ಒಂದು ಅಂಕವನ್ನು ಮಾತ್ರ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 18ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯ ಮಳೆಯಿಂದ ಸ್ಥಗಿತವಾಗಿದೆ.
ಈ ಪಂದ್ಯದಲ್ಲಿ ಕೆಕೆಆರ್ ಹಾಗೂ ಆರ್‌ಸಿಬಿ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿವೆ. ಈ ಒಂದು ಅಂಕಗಳೊಂದಿಗೆ...
ಭಾರತ- ಪಾಕ್ ಸಂಘರ್ಷದಿಂದಾಗಿ ಐಪಿಎಲ್ ಪಂದ್ಯಗಳು ಒಂದು ವಾರ ಮುಂದಡಲ್ಪಟ್ಟದ್ದರಿಂದ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಇನ್ನು ಐಪಿಎಲ್ ಲೀಗ್ ಹಂತದ 13 ಹಾಗೂ ಪ್ಲೇ ಆಫ್ ಹಂತದ ನಾಲ್ಕು ಪಂದ್ಯಗಳು ಬಾಕಿ ಇವೆ. ಐಪಿಎಲ್...