ಐಪಿಎಲ್

ಐಪಿಎಲ್ : ಕೊನೆಗೂ ತವರಲ್ಲಿ ಗೆಲುವಿನ ಲಯಕ್ಕೆ ಮರಳಿದ ಆರ್‌ಸಿಬಿ

ಐಪಿಎಲ್‌ನ 2025ರ ಸೀಸನ್‌ನಲ್ಲಿ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಲ್ಲಿ ಗೆಲುವಿನ ಲಯಕ್ಕೆ ಮರಳಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ 11 ರನ್‌ಗಳ...

ಐಪಿಎಲ್ 2025 | ಇಂದು ಆರ್‌ಸಿಬಿ – ಆರ್‌ಆರ್‌ ಪಂದ್ಯ; ತವರಿನಲ್ಲಿ ಈ ಬಾರಿ ಬೆಂಗಳೂರಿಗೆ ಒಲಿಯುತ್ತಾ ಗೆಲುವು?

ಐಪಿಎಲ್ 18ನೇ ಆವೃತ್ತಿಯ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಇದುವರೆಗೆ...

IPL 2025 | ದಾಖಲೆಯ 27 ಕೋಟಿಗೆ ಹರಾಜು ಆಗಿದ್ದರೂ ಶೂನ್ಯಕ್ಕೆ ಔಟಾಗುತ್ತಿರುವ ಲಖನೌ ಆಟಗಾರ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿರುವ ಲಖನೌ ಸೂಪರ್‌ ಜೈಂಟ್ಸ್‌ ತಂಡದ ನಾಯಕ ರಿಷಭ್ ಪಂತ್ ಸತತ ವೈಫಲ್ಯ ಕಾಣುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸುತ್ತಿದ್ದಾರೆ. ಇಲ್ಲಿಯವರೆಗೂ ಲಖನೌ ಪರವಾಗಿ...

ಐಪಿಎಲ್ 2025: ಮತ್ತೊಂದು ಹೊಸ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆ ಎಲ್ ರಾಹುಲ್

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಅವರಿಂದ ಮತ್ತೊಂದು ಹೊಸ ಇತಿಹಾಸ ನಿರ್ಮಾಣವಾಗಿದೆ. ಲಖನೌದ ಏಕಾನ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 40ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ...

ವಿವಾದಿತ ಹೇಳಿಕೆ: ಹರ್ಷ ಭೋಗ್ಲೆ, ಸೈಮನ್ ಡೌಲ್ ಐಪಿಎಲ್ ವೀಕ್ಷಕ ವಿವರಣೆಕಾರ ಹುದ್ದೆಯಿಂದ ನಿಷೇಧ!

ಹೆಸರಾಂತ ಕ್ರಿಕೆಟ್ ವೀಕ್ಷಕ ವಿವರಣೆಕಾರರಾದ ಹರ್ಷ ಭೋಗ್ಲೆ ಮತ್ತು ಸೈಮನ್ ಡೌಲ್ ಅವರನ್ನು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಪಂದ್ಯಗಳ ಕುರಿತು ವ್ಯಾಖ್ಯಾನಕಾರರಾಗಿ ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ. ಇವರಿಬ್ಬರನ್ನು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ...

ಐಪಿಎಲ್‌ನಲ್ಲಿ ಕೆ ಎಲ್ ರಾಹುಲ್ ದಾಖಲೆ ಮುರಿದ ಶುಭಮನ್‌ ಗಿಲ್‌

ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಗುಜರಾತ್‌ ಟೈಟನ್ಸ್ ಕಮಾಲ್ ಪ್ರದರ್ಶನ ನೀಡುತ್ತಿದೆ. ಈ ತಂಡದಲ್ಲಿ ಭರವಸೆಯ ಆಟಗಾರರ ದಂಡೇ ಇದೆ. ಈ ತಂಡದಲ್ಲಿರುವ ಆಟಗಾರರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ತಂಡದ ಗೆಲುವಿನಲ್ಲಿ ಮಿಂಚು...

ಐಪಿಎಲ್ 2025 | ಆರ್‌ಸಿಬಿ ಪ್ಲೇ ಆಫ್‌ ಹಂತ ಪ್ರವೇಶಿಸಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು, ಹೇಗಿದೆ ಲೆಕ್ಕಾಚಾರ?

ಆರ್‌ಸಿಬಿ ತಂಡ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ತವರಿನಲ್ಲಿ ಸತತ ಪಂದ್ಯಗಳನ್ನು ಸೋತಿರುವ ಬೆಂಗಳೂರು ತಂಡ, ತವರಿನಾಚೆ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಈ ಹಿಂದಿನ ಐಪಿಎಲ್‌ನಲ್ಲಿರುವ ತಂಡಕ್ಕಿಂತ ಈ...

IPL 2025 | ಡೆಲ್ಲಿ – ಗುಜರಾತ್, ಲಖನೌ – ರಾಜಸ್ಥಾನ; 2 ಪಂದ್ಯಗಳ ಹಣಾಹಣಿಯಲ್ಲಿ ಯಾರಿಗೆ ಮೇಲುಗೈ?

ಐಪಿಎಲ್ 18ನೇ ಆವೃತ್ತಿಯ 35 ಮತ್ತು 36ನೇ ಪಂದ್ಯಗಳು ತೀವ್ರ ಹಣಾಹಣಿಯಲ್ಲಿ ನಡೆಯಲಿದ್ದು, ಎರಡೂ ಪಂದ್ಯಗಳಿಂದ ಪ್ರೇಕ್ಷಕರಿಗೆ ಭರ್ಜರಿ ಆಟದ ಮನರಂಜನೆ ಸಿಗಲಿದೆ. ಇಂದಿನ ಮೊದಲ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಡೆಲ್ಲಿ...

ಐಪಿಎಲ್ 2025 | ಅಪರೂಪದ ಸಚಿನ್‌ ದಾಖಲೆ ಮುರಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್

ಐಪಿಎಲ್ 2025 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಯಕನಾಗಿ ರಜತ್ ಪಾಟಿದಾರ್ ಮುನ್ನಡೆಸುತ್ತಿದ್ದು, ಆರ್‌ಸಿಬಿ ತಂಡ ಕೂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಈ ನಡುವೆ ಪಂಜಾಬ್ ಕಿಂಗ್ಸ್ ವಿರುದ್ಧದ...

ಸೋತ ಆರ್‌ಸಿಬಿಯಿಂದ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ನಿರ್ಮಾಣ

ತವರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ ಸತತ ಮೂರನೇ ಸೋಲಾಗಿದೆ. ಮಳೆಯ ಆಟದಲ್ಲಿ ಆರ್‌ಸಿಬಿ ವಿರುದ್ಧ ಪಂಜಾಬ್‌ ಕಿಂಗ್ಸ್‌ 5 ವಿಕೆಟ್‌ಗಳ ಅಂತರದಲ್ಲಿ ಜಯ ಗಳಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಜಿಗಿದಿದೆ. ಮಳೆಯಿಂದಾಗಿ 7.30ಕ್ಕೆ...

ಐಪಿಎಲ್ 2025 | ಇಂದು ಆರ್‌ಸಿಬಿ – ಪಂಜಾಬ್‌ ಪಂದ್ಯ; ತವರಿನಲ್ಲಿ 3ನೇ ಸೋಲು ತಪ್ಪಿಸಿಕೊಳ್ಳಲು ಬೆಂಗಳೂರು ತಂತ್ರ?

18ನೇ ಆವೃತ್ತಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ತವರಿನ ಆಚೆ ಅಬ್ಬರಿಸಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ, ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಮೊದಲ ಗೆಲುವಿನ ಆಶಾಭಾವನೆಯಿಂದ ಪಂಜಾಬ್‌ ಕಿಂಗ್ಸ್‌ ವಿರುದ್ಧ ಕಣಕ್ಕೆ ಇಳಿಯಲಿದೆ....

ಐಪಿಎಲ್ 2025 | ಮಳೆಯಿಂದ ಇಂದಿನ ಆರ್‌ಸಿಬಿ – ಪಂಜಾಬ್‌ ಪಂದ್ಯ ರದ್ದಾಗುತ್ತಾ?

ಐಪಿಎಲ್ 18 ನೇ ಆವೃತ್ತಿಯ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ, ಎರಡೂ ತಂಡಗಳು...

ಈ ಹೊತ್ತಿನ ಪ್ರಮುಖ ಸುದ್ದಿ