ಆಟ

IND – NZ T20 | ರೋಹಿತ್, ರಾಹುಲ್ ದಾಖಲೆ ಮುರಿದ ಅಭಿಷೇಕ್: ಕಿವೀಸ್ ವಿರುದ್ಧ ಭಾರತಕ್ಕೆ ಜಯ

ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ದಾಖಲೆಯ ಆಟ ಹಾಗೂ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು, ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 48 ರನ್‌ಗಳ ಭರ್ಜರಿ ಜಯ...

ಗೌತಮ್‌ ಗಂಭೀರ್; ತಂಡವನ್ನು ಗೆಲ್ಲಿಸುತ್ತಿಲ್ಲ, ತಾವೂ ಬದಲಾಗುತ್ತಿಲ್ಲ

ಗೌತಮ್ ಗಂಭೀರ್ ಒಬ್ಬ ಹೋರಾಟಗಾರ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಕೋಚ್ ಆಗಿ ಕೇವಲ ತಂತ್ರಗಾರಿಕೆ ಮಾತ್ರವಲ್ಲದೆ, ಟೀಕೆಗಳನ್ನು ಸ್ವೀಕರಿಸುವ ಮತ್ತು ಒತ್ತಡದ ಸಂದರ್ಭದಲ್ಲಿ ತಂಡದ ವಾತಾವರಣವನ್ನು ತಿಳಿಯಾಗಿಡುವ ಜಾಣ್ಮೆಯೂ ಅಗತ್ಯ. ಹಿರಿಯರ...

ಸೈನಾ ನೆಹ್ವಾಲ್ | ‘ಹಿಸ್ಸಾರ್’ನಿಂದ ವಿಶ್ವದ ನಂಬರ್ 1 ಪಟ್ಟ ಪಡೆದ ಛಲಗಾರ್ತಿ

ಹಿಸ್ಸಾರ್‌ನಿಂದ ವಿಶ್ವದ ನಂಬರ್ 1 ಪಟ್ಟದವರೆಗೆ ಸಾಗಿದ ಸೈನಾ ನೆಹ್ವಾಲ್ ಪಯಣ ಅದ್ಭುತ. ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು, ಚೀನಿಯರ ಕೋಟೆ ಭೇದಿಸಿ, ಭಾರತೀಯ ಬ್ಯಾಡ್ಮಿಂಟನ್ ಇತಿಹಾಸವನ್ನೇ ಬದಲಿಸಿದ ಈ 'ಸೂಪರ್ ಸೈನಾ' ಸಾಧನೆ,...

ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ನಿವೃತ್ತಿ

ಭಾರತೀಯ ಕ್ರೀಡಾ ರಂಗದಲ್ಲಿ ಮಹಿಳಾ ಶಕ್ತಿಯ ಪ್ರತೀಕದಂತಿದ್ದ, ದೇಶದ ಬ್ಯಾಡ್ಮಿಂಟನ್ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದ ಖ್ಯಾತ ಶಟ್ಲರ್ ಸೈನಾ ನೆಹ್ವಾಲ್ ಅವರು ತಮ್ಮ ಸುದೀರ್ಘ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ​ಭಾರತದಲ್ಲಿ ರಾಕೆಟ್ ಕ್ರೀಡೆಗಳನ್ನು,...

‘ನನ್ನ ಆಟದ ಸ್ಫೂರ್ತಿ ಹಾರ್ದಿಕ್’ ಎಂದ ಆರ್‌ಸಿಬಿ ತಾರೆಗೆ ವಿಶೇಷ ಸಂದೇಶ

ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) 2026ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಜಯಭೇರಿ ಮುಂದುವರಿದಿದೆ. ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ...

ಬಾಂಗ್ಲಾದೇಶಕ್ಕೆ ಬೆಂಬಲ: ಟಿ20 ವಿಶ್ವಕಪ್ ಸಿದ್ಧತೆ ಸ್ಥಗಿತಗೊಳಿಸಿದ ಪಾಕಿಸ್ತಾನ

ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಭಾಗವಹಿಸುವಿಕೆ ಇನ್ನೂ ಅನಿಶ್ಚಿತವಾಗಿರುವ ನಡುವೆಯೇ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ತನ್ನ ವಿಶ್ವಕಪ್ ಸಿದ್ಧತೆಯನ್ನು ಸ್ಥಗಿತಗೊಳಿಸಿದೆ. ಭಾರತ ಹಾಗೂ ಶ್ರೀಲಂಕಾದಲ್ಲಿ ಮುಂದಿನ ತಿಂಗಳು ಟೂರ್ನಿ...

WPL| ಸತತ 5 ಜಯದೊಂದಿಗೆ ಪ್ಲೇಆಫ್ ಪ್ರವೇಶಿಸಿದ ಆರ್‌ಸಿಬಿ

ಗೌತಮಿ ನಾಯಕ್ ಅವರ ಸೊಗಸಾದ ಅರ್ಧಶತಕ ಹಾಗೂ ಬೌಲರ್‌ಗಳ ಸಾಂಘಿಕ ದಾಳಿಯ ನೆರವಿನಿಂದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಸೋಮವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ 61 ರನ್‌ಗಳಿಂದ ಗುಜರಾತ್ ಜೈಂಟ್ಸ್...

ಇಂದೋರ್‌ನಲ್ಲಿ ‘ವಿರಾಟ್’ ದಾಖಲೆಗಳ ಆಟ: 54ನೇ ಶತಕ ವ್ಯರ್ಥ, ಕಿವೀಸ್‌ಗೆ ಶರಣಾದ ಭಾರತ

ಅಂತಾರಾಷ್ಟ್ರೀಯ ಕ್ರಿಕೆಟ್‌ನ 'ರನ್ ಮಷಿನ್' ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಪ್ರಭಾವವನ್ನು ಜಗತ್ತಿಗೆ ತೋರಿಸಿದ್ದಾರೆ. ಇಲ್ಲಿನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧ 3ನೇ ಏಕದಿನ (ODI) ಪಂದ್ಯದಲ್ಲಿ, ಕೊಹ್ಲಿ ತಮ್ಮ...

U19 | ಬಾಂಗ್ಲಾ ವಿರುದ್ಧ ಭಾರತ ತಂಡಕ್ಕೆ ರೋಚಕ ಜಯ!

ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾ ತಂಡದ‌ವಿರುದ್ದಸ ಭಾರತ ತಂಡ ರೋಚಕ ಜಯ ಸಾಧಿಸಿದೆ. ಶನಿವಾರ, ಬೊಲೊವಿಯಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ 18 ರನ್‌ಗಳಿಂದ ಗೆದ್ದಿರುವ ಭಾರತ ತಂಡ,ಸತತ ಎರಡು...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಸಲು ಗೃಹ ಇಲಾಖೆ ಅನುಮತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಬಳಿಕ ಪಂದ್ಯಗಳನ್ನು ನಡೆಸಲು ಒಪ್ಪಿಗೆ...

ಚರ್ಚೆಗೆ ಗ್ರಾಸವಾಗಿರುವ ಕ್ರಿಕೆಟಿಗ ಶುಭಮನ್ ಗಿಲ್ ಕೊಂಡೊಯ್ದ ವಾಟರ್‌ ಫಿಲ್ಟರ್‌

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ 1-1 ಅಂತರದಲ್ಲಿ ಸಮಬಲಗೊಂಡಿರುವುದರಿಂದ ಇಂದೋರ್‌ನಲ್ಲಿ ನಡೆಯಲಿರುವ ಮೂರನೇ ಮತ್ತು ನಿರ್ಣಾಯಕ ಪಂದ್ಯವು ಟೀಮ್ ಇಂಡಿಯಾಕ್ಕೆ ಮಾಡು ಇಲ್ಲವೆ ಮಡಿ ಸ್ಪರ್ಧೆಯಾಗಿ ಮಾರ್ಪಟ್ಟಿದೆ. ಆದರೆ ಈ ಬಾರಿ ಗಮನವು ಕೇವಲ...

WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕನ್ನಡತಿ ಶ್ರೇಯಾಂಕಾ ಪಾಟೀಲ್

WPLನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ನವಿ ಮುಂಬೈನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ