ಆಟ

ಏಪ್ರಿಲ್ 2, 2011: ಟೀಮ್ ಇಂಡಿಯಾ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನ; ಐತಿಹಾಸಿಕ ಕ್ಷಣ ಮೆಲುಕು ಹಾಕಿದ ಬಿಸಿಸಿಐ

ಏಪ್ರಿಲ್ 2, 2011. ಯಾರಿಗೆ ನೆನಪಿಲ್ಲ ಹೇಳಿ. ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾವು ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದು ಸಂಭ್ರಮಿಸಿದ ಐತಿಹಾಸಿಕ ದಿನ. 13 ವರ್ಷಗಳ ಹಿಂದೆ...

ಮೈದಾನಕ್ಕೆ ನುಗ್ಗಿದ್ದ ವಿರಾಟ್ ಕೊಹ್ಲಿ ಅಭಿಮಾನಿಗೆ ಹಲ್ಲೆ : ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೈದಾನಕ್ಕೆ ಪ್ರವೇಶಿಸಿ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದಿದ್ದ ಯುವಕನಿಗೆ ಭದ್ರತಾ ಅಧಿಕಾರಿಗಳು ಮನಸೋ ಇಚ್ಛೆ ಥಳಿಸಿದ್ದನ್ನು ಪ್ರಶ್ನಿಸಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ...

ಐಪಿಎಲ್ | ಮುಂಬೈ ವಿರುದ್ಧ ರಾಜಸ್ಥಾನಕ್ಕೆ ಭರ್ಜರಿ ಜಯ: ಹಾರ್ದಿಕ್ ಪಾಂಡ್ಯಾ ಬಳಗಕ್ಕೆ ‘ಹ್ಯಾಟ್ರಿಕ್’ ಸೋಲು

ಇಂದು ಮುಂಬೈನ ವಾಂಖೆಡೆ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಐಪಿಎಲ್‌ನ  ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಭರ್ಜರಿ ಜಯ ದಾಖಲಿಸಿದೆ. ಗೆಲ್ಲಲು ಕೇವಲ 126...

ಐಪಿಎಲ್‌ 2024 | ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೊದಲ ಗೆಲುವು; ಕೊನೆಯಲ್ಲಿ ಅಭಿಮಾನಿಗಳಿಗೆ ರಸದೌತಣ ನೀಡಿದ ಧೋನಿ

ಸಿಎಸ್‌ಕೆ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಅವರ ಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ರನ್‌ಗಳ ಜಯಗಳಿಸಿತು. ಈ ಮೂಲಕ 2024ರ ಐಪಿಎಲ್ ಆವೃತ್ತಿಯಲ್ಲಿ ರಿಷಬ್ ಪಂತ್...

ಐಪಿಎಲ್ 2024 | ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ ಗುಜರಾತ್

ಸನ್‌ ರೈಸರ್ಸ್‌ ಹೈದರಾಬಾದ್‌ ನೀಡಿದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಟೈಟಾನ್ಸ್‌ ,ತಂಡದ ಬೌಲರ್‌ಗಳು ಹಾಗೂ ಬ್ಯಾಟ್ಸ್‌ಮನ್‌ಗಳ ಸಾಂಘಿಕ ಪ್ರಯತ್ನದಿಂದ ಗೆಲುವು ಸಾಧಿಸಿತು. ಈ ಮೂಲಕ ಶುಭಮನ್‌ ಗಿಲ್‌ ನೇತೃತ್ವದ ತಂಡ ಈ...

ಐಪಿಎಲ್ 2024 | ಗುಜರಾತ್‌ಗೆ 163 ರನ್ ಗುರಿ ನೀಡಿದ ಎಸ್ಆರ್‌ಹೆಚ್

ಮುಂಬೈ ತಂಡದ ವಿರುದ್ಧದ ಹಿಂದಿನ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಇಂದಿನ ಐಪಿಎಲ್‌ ಆವೃತ್ತಿಯ 12ನೇ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ವಿರುದ್ಧ 163 ರನ್‌ಗಳ ಸಾಧಾರಣ...

ಐಪಿಎಲ್ 2024 | ಅತಿ ವೇಗದ ‘ಬೌಲಿಂಗ್’ ಮಾಡಿ ದಾಖಲೆ ಬರೆದ ಮಯಾಂಕ್ ಯಾದವ್ ಯಾರು?

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2024ರಲ್ಲಿ ಹೊಸ ದಾಖಲೆಯನ್ನು ಲಕ್ನೋ ಸೂಪರ್ ಜೈಂಟ್ಸ್ ಪರ ತನ್ನ ಚೊಚ್ಚಲ ಪಂದ್ಯವನ್ನು ಆಡಿದ ಮಯಾಂಕ್ ಯಾದವ್ ಬರೆದಿದ್ದಾರೆ. ತನ್ನ ಪದಾರ್ಪಣೆ ಪಂದ್ಯದಲ್ಲಿ ಶೈನ್ ಆದ 21ರ...

ವೈರತ್ವ ಮರೆತು ಮೈದಾನದಲ್ಲೇ ಅಪ್ಪಿಕೊಂಡ ವಿರಾಟ್ ಕೊಹ್ಲಿ- ಗೌತಮ್ ಗಂಭೀರ್: ವಿಡಿಯೋ ವೈರಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆದ ಪಂದ್ಯವು ಅಪರೂಪದ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ಐಪಿಎಲ್‌ನಲ್ಲಿ ಪರಸ್ಪರ ಎದುರಾಳಿಯಾಗಿ ಆಡುವಾಗ ಮೈದಾನದಲ್ಲೇ ಜಗಳಕ್ಕೆ ಕುಖ್ಯಾತಿಯನ್ನು...

ಕೈಕೊಟ್ಟ ಬೌಲಿಂಗ್ | ತವರಲ್ಲಿ ಆರ್‌‌ಸಿಬಿಗೆ ಕೆಕೆಆರ್ ವಿರುದ್ಧ 7 ವಿಕೆಟ್‌ಗಳ ಸೋಲು

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು...

ಐಪಿಎಲ್ | ಆವೇಶ್ ಖಾನ್ ಉತ್ತಮ ಬೌಲಿಂಗ್: ಡೆಲ್ಲಿ ವಿರುದ್ಧ ರಾಜಸ್ಥಾನಕ್ಕೆ 12 ರನ್‌ಗಳ ರೋಚಕ ಗೆಲುವು

ಜೈಪುರದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನೀಡಿದ್ದ 186 ರನ್‌ಗಳ ಗುರಿಯನ್ನು ಮುಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್‌, 12 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ. ಮೊದಲು ಬ್ಯಾಟಿಂಗ್ ನಡೆಸಿದ್ದ ಸಂಜು ಸ್ಯಾಮ್ಸನ್ ನೇತೃತ್ವದ...

ಐಪಿಎಲ್ | 278 ರನ್‌ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ಮುಂಬೈ ಇಂಡಿಯನ್ಸ್‌; SRHಗೆ ಭರ್ಜರಿ ಜಯ

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ನೀಡಿದ್ದ 278 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ, ಕೊನೆಯವರೆಗೂ...

ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಸನ್ ರೈಸರ್ಸ್ ಹೈದರಾಬಾದ್

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಂಬೈ ವಿರುದ್ಧ ಇಂದು ನಡೆದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಇತಿಹಾಸ ಸೃಷ್ಟಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್...

ಈ ಹೊತ್ತಿನ ಪ್ರಮುಖ ಸುದ್ದಿ