ಆಟ

ಐಪಿಎಲ್ | ‘ಹೀರೋ’ ಆದ ಹರ್ಷಿತ್ ರಾಣಾ: ಹೈದರಾಬಾದ್‌ ವಿರುದ್ಧ ಕೆಕೆಆರ್‌ಗೆ 4 ರನ್‌ಗಳ ರೋಚಕ ಜಯ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂದಿನ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ನೀಡಿದ್ದ 208 ರನ್‌ಗಳ ಬೃಹತ್ ಗುರಿಯನ್ನು ಕೊನೆಯ ಕ್ಷಣದಲ್ಲಿ ಎಡವಿದ ಸನ್‌ರೈಸರ್ಸ್‌ ಹೈದರಾಬಾದ್, ಕೊನೆಯ ಓವರ್‌ನಲ್ಲಿ 4 ರನ್‌ಗಳಿಂದ...

ಐಪಿಎಲ್ | ರಸ್ಸೆಲ್ ಸ್ಫೋಟಕ ಬ್ಯಾಟಿಂಗ್: ಹೈದರಾಬಾದ್‌ಗೆ ಗೆಲ್ಲಲು 209 ರನ್‌ಗಳ ಗುರಿ ನೀಡಿದ ಕೆಕೆಆರ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ಸನ್‌ರೈಸರ್ಸ್‌ ಹೈದರಾಬಾದ್ ತಂಡದ ವಿರುದ್ಧ ನಡೆದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಸ್ಫೋಟಕ ಬ್ಯಾಟರ್ ಆಂಡ್ಯ್ರೂ ರಸ್ಸೆಲ್ ಅವರ ಭರ್ಜರಿ ಆಟದ ನೆರವಿನಿಂದ 208...

ಐಪಿಎಲ್ | ಸ್ಯಾಮ್ ಕರನ್-ಲಿವಿಂಗ್‌ಸ್ಟನ್‌ ಜೊತೆಯಾಟಕ್ಕೆ ತಲೆಬಾಗಿದ ಡೆಲ್ಲಿ ಕ್ಯಾಪಿಟಲ್ಸ್‌

ಪಂಜಾಬ್‌ನ ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ನೀಡಿದ್ದ 175 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಂಜಾಬ್‌, ಸ್ಯಾಮ್ ಕರನ್-ಲಿವಿಂಗ್‌ಸ್ಟನ್‌ ಜೊತೆಯಾಟದ...

ಐಪಿಎಲ್ 2024 | ಅಭಿಷೇಕ್ ಪೊರೆಲ್ ‘ಇಂಪ್ಯಾಕ್ಟ್‌’: ಪಂಜಾಬ್‌ ಗೆಲುವಿಗೆ 175 ರನ್‌ಗಳ ಗುರಿ ನೀಡಿದ ಡೆಲ್ಲಿ

17ನೇ ಆವೃತ್ತಿಯ ಐಪಿಎಲ್​ನ ಮೊದಲ ಡಬಲ್ ಹೆಡರ್ ಇಂದು ಆರಂಭಗೊಂಡಿದ್ದು, ಒಂದೇ ದಿನ ಎರಡೆರಡು ಪಂದ್ಯಗಳು ನಡೆಯುತ್ತಿವೆ. ದಿನದ ಮೊದಲ ಪಂದ್ಯದಲ್ಲಿ ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂಜಾಬ್...

ಐಪಿಎಲ್ 2024 | ಆರ್‌ಸಿಬಿ ವಿರುದ್ಧ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಚೆನ್ನೈ ಶುಭಾರಂಭ

ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2024ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ ತಂಡ ಆರು ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ...

T20 ಕ್ರಿಕೆಟ್‌ | 12 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿ; ಮೊದಲ ಭಾರತೀಯ ಎಂಬ ಹೆಗ್ಗಳಿಕೆ

ಐಪಿಎಲ್‌ನಲ್ಲಿ ಸತತ 17ನೇ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಡಲು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೈದಾನಕ್ಕೆ ಇಳಿದಿದ್ದಾರೆ. ಅಂದಹಾಗೆ ಸರಣಿಯ ಮೊದಲ ಪಂದ್ಯದಲ್ಲೇ ತಮ್ಮ ವೃತ್ತಿಜೀವನದ ವಿಶೇಷ ಸಾಧನೆಯೊಂದನ್ನು...

IPL ಉದ್ಘಾಟನಾ ಪಂದ್ಯ | ಕುಸಿದ ಆರ್‌ಸಿಬಿಗೆ ನೆರವಾದ ರಾವತ್-ದಿನೇಶ್ ಕಾರ್ತಿಕ್ ಜೋಡಿ: ಚೆನ್ನೈಗೆ ಸವಾಲಿನ ಗುರಿ

ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬವಾಗಿರುವ ಐಪಿಎಲ್‌ 2024ಕ್ಕೆ ವರ್ಣರಂಜಿತ ಚಾಲನೆ ದೊರಕಿದ್ದು, ಇಂದು ಚೆನ್ನೈನ ಎಂ.ಚಿದಂಬರಂ ಅಂಗಳದಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯುತ್ತಿದೆ. ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್‌ಸಿಬಿ ತಂಡಗಳು...

ಇಂದಿನಿಂದ ಐಪಿಎಲ್ ಹಬ್ಬ : 10 ತಂಡಗಳು, ಹಲವು ಹೊಸ ನಿಯಮಗಳು, ಪ್ರತಿ ಪಂದ್ಯವೂ ರೋಚಕ

ಐಪಿಎಲ್ 17ನೇ ಆವೃತ್ತಿ ಇಂದಿನಿಂದ ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಹಾಗೂ ವಿಶ್ವಕಪ್‌ ಪಂದ್ಯಗಳಿಗಿರುವಷ್ಟೆ ಹಣ, ಖ್ಯಾತಿ, ರೋಮಾಂಚಕತೆ, ಕೌತುಕತೆ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳಲ್ಲಿದೆ. ಚೆನ್ನೈನಲ್ಲಿ ಆರ್‌ಸಿಬಿ...

ಐಪಿಎಲ್ 2024 | ಅಭಿಮಾನಿಗಳಿಗೆ ಆಘಾತ ನೀಡಿದ ಚೆನ್ನೈ: ನಾಯಕತ್ವ ಬದಲಾವಣೆ!

ಟಾಟಾ ಐಪಿಎಲ್ 2024ರ ಆರಂಭಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ಹೊಸ ಮುಖಕ್ಕೆ ಹಸ್ತಾಂತರಿಸಿರುವುದಾಗಿ ಚೆನ್ನೈ ತಂಡ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಆ ಮೂಲಕ ಅಭಿಮಾನಿಗಳಿಗೆ...

WPL 2024 | ಆರ್‌ಸಿಬಿ ಕಪ್ ಗೆಲ್ಲುತ್ತಿದ್ದಂತೆಯೇ ಪ್ರತ್ಯಕ್ಷವಾದ ವಿಜಯ್ ಮಲ್ಯ

ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್)-2024ರ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಮಹಿಳಾ ತಂಡವು ಭರ್ಜರಿ ಗೆಲುವು ಸಾಧಿಸಿ, ಕಪ್‌ ಪಡೆದುಕೊಂಡಿದೆ. ಆರ್‌ಸಿಬಿ ಗೆಲುತ್ತಿದ್ದಂತೆ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿರುವ ವಿಜಯ್ ಮಲ್ಯ...

WPL ಫೈನಲ್ | ಹೆಣ್ಮಕ್ಳೇ ಸ್ಟ್ರಾಂಗು ಗುರೂ…ಅಂತೂ ಈ ಸಲ ಕಪ್ ನಮ್ದೆ!

ವಿಶ್ವದ ಕ್ರಿಕೆಟ್ ಆಸಕ್ತರ ನೆಚ್ಚಿನ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲಿ ಅಭಿಮಾನಿಗಳ ಫೇವರೀಟ್ ತಂಡ ಆರ್‌ಸಿಬಿ. ಕಳೆದ 16 ವರ್ಷಗಳಿಂದ ನಡೆಯುತ್ತಿರುವ ಈ ಲೀಗ್‌ನಲ್ಲಿ ಈವರೆಗೆ ಆರ್‌ಸಿಬಿ ಚಾಂಪಿಯನ್ ಆಗಿಲ್ಲ. ಪ್ರತಿಬಾರಿಯೂ ಈ...

WPL ಫೈನಲ್ | ಆರ್‌ಸಿಬಿ ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ: 113 ರನ್‌ಗಳಿಗೆ ಆಲೌಟ್

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ತಂಡದ ನಡುವೆ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್(WPL 2024) ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ,...

ಈ ಹೊತ್ತಿನ ಪ್ರಮುಖ ಸುದ್ದಿ