ಮಹಿಳಾ ಪ್ರೀಮಿಯರ್ ಲೀಗ್(WPL 2024) ಎರಡನೇ ಆವೃತ್ತಿಯ ಫೈನಲ್ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ದೆಹಲಿ ತಂಡದ ನಡುವೆ ನಡೆಯುತ್ತಿದೆ.
ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ,...
ಭಾರತದ ಅಪೆಕ್ಸ್ ಕ್ರಿಕೆಟ್ ಬೋರ್ಡ್ ಪ್ರಕಟಿಸಿದ ಆಟಗಾರರ ಪಟ್ಟಿಯಲ್ಲಿ ಶೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್‌ರನ್ನು ಕೈಬಿಟ್ಟಿರುವ ಬಿಸಿಸಿಐ ವಿರುದ್ಧ ಭಾರತ ತಂಡದ ಮಾಜಿ ಸ್ಪನ್ನರ್ ಹರ್ಭಜನ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. ಅವರನ್ನು...
ಫುಟ್‌ಬಾಲ್ ಆಟ ನಡೆಯುತ್ತಿದ್ದ ವೇಳೆ ಆಫ್ರಿಕಾ ಖಂಡದ ಐವರಿ ಕೋಸ್ಟ್ ದೇಶದ ಫುಟ್‌ಬಾಲ್ ಆಟಗಾರನ ಮೇಲೆ ಪ್ರೇಕ್ಷಕರು ಹಲ್ಲೆ ನಡೆಸಿದ ಘಟನೆ ಕೇರಳ ಪಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆ ನಡೆಸಿದ ಗುಂಪು ಜನಾಂಗೀಯವಾಗಿ...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೆಲವೇ ವಾರಗಳಲ್ಲಿ ಆರಂಭವಾಗಲಿದೆ. ಈ ವರ್ಷದ ಐಪಿಎಲ್‌ನಲ್ಲಿ ಕುತೂಹಲಕಾರಿಯಾಗಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಟಗಾರರನ್ನು ಬದಲಿಸಲಾಗಿದೆ. ಐದು ಬಾರಿಯ ಚಾಂಪಿಯನ್ ಹಾರ್ದಿಕ್ ಪಾಂಡ್ಯ ಅವರು ಮುಂಬೈ ತಂಡದ...
ಮಂಗಳವಾರ ವಾಂಖೆಡೆ ಸ್ಟೇಡಿಯಂನಲ್ಲಿ ವಿದರ್ಭ ವಿರುದ್ಧದ ರಣಜಿ ಫೈನಲ್‌ನಲ್ಲಿ ಮುಶೀರ್ ಖಾನ್ ಶತಕ ಬಾರಿಸುವ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು.
19 ವರ್ಷ ಮತ್ತು 14 ದಿನಗಳ ವಯಸ್ಸಿನ...
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಲು ರಿಷಬ್ ಪಂತ್ ಸಂಪೂರ್ಣ ಸದೃಢತೆ ಹೊಂದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.
ಕಳೆದ ವರ್ಷದ ಅಪಘಾತಗೊಂಡ ನಂತರ 14 ತಿಂಗಳಿನಿಂದ ಚೇತರಿಸಿಕೊಳ್ಳುತ್ತಿದ್ದರು. ಈ ಬಾರಿಯ ಐಪಿಎಲ್‌ನಲ್ಲಿ...
ಟಿ20 ಪಂದ್ಯಗಳಲ್ಲಿ ಕಾಣಸಿಗುತ್ತಿದ್ದ ಅದ್ಭುತ ಕ್ಯಾಚ್‌ಗಳು ಈಗ ಟೆಸ್ಟ್ ಕ್ರಿಕೆಟ್‌ನಲ್ಲೂ ಸಖತ್ ಸುದ್ದಿಯಾಗುತ್ತಿದೆ. ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್ ತಂಡ ಹಾಗೂ ಪ್ರವಾಸಿ ಆಸ್ಟ್ರೇಲಿಯಾದ ವಿರುದ್ಧ ಟೆಸ್ಟ್ ಸರಣಿ ನಡೆಯುತ್ತಿದೆ.
ವೆಲ್ಲಿಂಗ್ಟನ್‌ನಲ್ಲಿ ನಡೆದಿದ್ದ ಮೊದಲ...
ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಇಂದು(ಮಾ.9) ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕ್ರಿಕೆಟ್ ಆಟಗಾರರನ್ನು ಪ್ರೋತ್ಸಾಹಿಸಲು ಐತಿಹಾಸಿಕ ನಿರ್ಧಾರವನ್ನು...
ಸ್ಪಿನ್ನರ್ ಆರ್ ಅಶ್ವಿನ್ ದಾಳಿಗೆ ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳು ಸರದಿ ಸಾಲಿನಲ್ಲಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. 259 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಬೆನ್ ಸ್ಟೋಕ್ಸ್ ನೇತೃತ್ವದ ಪ್ರವಾಸಿ ತಂಡ...
ಇಂಗ್ಲೆಂಡ್‌ನ ವೇಗದ ಬೌಲರ್ ಜೇಮ್ಸ್ ಆ‌್ಯಂಡರ್‌ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳನ್ನು ಪೂರೈಸಿದ್ದಾರೆ ಮತ್ತು ಕ್ರೀಡಾ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಮುತ್ತಯ್ಯ ಮುರಳೀಧರನ್...
ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಭಾರತ ತಂಡವು ಮೊದಲ ಇನಿಂಗ್ಸ್‌ನಲ್ಲಿ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಅವರ ಶತಕಗಳ ನೆರವಿನಿಂದ 255 ರನ್‌ಗಳ ಮುನ್ನಡೆ ಸಾಧಿಸಿದೆ.
ಹಿಮಾಚಲ ಪ್ರದೇಶದ ಧರ್ಮಶಾಲಾ...
ನಾಯಕ ರೋಹಿತ್ ಶರ್ಮಾ ಹಾಗೂ ಉದಯೋನ್ಮುಖ ಆಟಗಾರ ಶುಭಮನ್ ಗಿಲ್ ಅವರ ಭರ್ಜರಿ ಶತಕದೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ 68 ರನ್‌ಗಳ ಮುನ್ನಡೆ ಸಾಧಿಸಿದೆ.
ಹಿಮಾಚಲ ಪ್ರದೇಶದ ಧರ್ಮಶಾಲದ ಕ್ರೀಡಾಂಗಣದಲ್ಲಿ...