ಆಟ

ನಾಲ್ಕನೇ ಟೆಸ್ಟ್ | ಜುರೆಲ್ 90, ಭಾರತ 307ಕ್ಕೆ ಆಲೌಟ್: 2ನೇ ಇನಿಂಗ್ಸ್‌ನಲ್ಲಿ ಅಂಗ್ಲರಿಗೆ ಆರಂಭಿಕ ಆಘಾತ

ವಿಕೆಟ್ ಕೀಪರ್ ಧ್ರುವ್ ಜುರೆಲ್ 90 ರನ್‌ಗಳ ಅಮೋಘ ಆಟದಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ 307 ರನ್‌ ಗಳಿಸಲು ನೆರವಾಯಿತು. ರಾಂಚಿಯಲ್ಲಿ ನಡೆಯುತ್ತಿರುವ ಮೂರನೇ ದಿನದಲ್ಲಿ ಭೋಜನ ವಿರಾಮದ ವೇಳೆಗೆ...

4ನೇ ಟೆಸ್ಟ್‌ | ಇಂಗ್ಲೆಂಡ್‌ ಸ್ಪಿನ್‌ ದಾಳಿಗೆ ನಲುಗಿದ ಟೀಮ್ ಇಂಡಿಯಾ; ಯಶಸ್ವಿ ಜೈಸ್ವಾಲ್ ಹೊಸ ದಾಖಲೆ

ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನ ಎರಡನೇ ದಿನದಾಟದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ಸಂಘಟಿತ ಸ್ಪಿನ್‌ ದಾಳಿಯ ಪರಿಣಾಮ, ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಕೇವಲ 219 ರನ್ ಗಳಿಸುವಷ್ಟರಲ್ಲಿ...

ನಾಲ್ಕನೇ ಟೆಸ್ಟ್ | ರೂಟ್ ಶತಕ, ಇಂಗ್ಲೆಂಡ್ 302/7; ಸ್ಪಿನ್ನರ್ ಅಶ್ವಿನ್ ಮತ್ತೊಂದು ಮೈಲಿಗಲ್ಲು

ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ ಜೋ ರೂಟ್ ಶತಕದ ನೆರವಿನಿಂದ ಮೊದಲ ದಿನದಾಂತ್ಯಕ್ಕೆ 90 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 302...

ನಾಲ್ಕನೇ ಟೆಸ್ಟ್ | ಚೊಚ್ಚಲ ಪಂದ್ಯದಲ್ಲೇ ಆಕಾಶ್‌ ದೀಪ್‌ಗೆ 3 ವಿಕೆಟ್: ಇಂಗ್ಲೆಂಡ್‌ನ 5 ವಿಕೆಟ್ ಪತನ

ಭಾರತ - ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡುತ್ತಿರುವ ಆಂಗ್ಲ ಪಡೆ ಭೋಜನ ವಿರಾಮದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ...

ಐಪಿಎಲ್ 2024 | ಪಂದ್ಯಗಳ ವೇಳಾಪಟ್ಟಿ ಪ್ರಕಟ: ಚೆನ್ನೈ-ಆರ್‌ಸಿಬಿ ನಡುವೆ ಉದ್ಘಾಟನಾ ಪಂದ್ಯ

ಹಲವು ವಿವಾದಗಳ ನಡುವೆಯೂ ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬ ಎಂದೇ ಪರಿಗಣಿತವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌)ನ 2024ರ ಪ್ರಾರಂಭದ ದಿನಾಂಕವನ್ನು ಘೋಷಿಸಿದ ಬೆನ್ನಲ್ಲೇ, ಪಂದ್ಯಗಳ ವೇಳಾಪಟ್ಟಿಯನ್ನೂ ಕೂಡ ಇಂದು ಪ್ರಕಟಗೊಂಡಿದೆ. ಮಾರ್ಚ್‌ 22ರಿಂದ...

ಹಿಮ್ಮಡಿ ಶಸ್ತ್ರಚಿಕಿತ್ಸೆ: ಐಪಿಎಲ್ ಟೂರ್ನಿಯಿಂದ ಶಮಿ ಹೊರಗೆ

ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಮಾರ್ಚ್‌ನಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಬಿಸಿಸಿಐ,...

ಯಶಸ್ವಿ ಜೈಸ್ವಾಲ್ ಎರಡು ದ್ವಿಶಕ ಸಾಧನೆ: ಐಸಿಸಿ ಟಾಪ್ 20 ಟೆಸ್ಟ್ ಶ್ರೇಯಾಂಕದಲ್ಲಿ ಜೈಸ್ವಾಲ್‌ಗೆ ಸ್ಥಾನ

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಕ್ರಿಕೆಟ್ ಸರಣಿಯಲ್ಲಿ ಸತತ ಎರಡು ದ್ವಿಶತಕ ಸಾಧನೆ ಮಾಡಿರುವ ಟೀಂ ಇಂಡಿಯಾದ ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್‌ ಅವರು ಐಸಿಸಿ ಪುರುಷರ ಟೆಸ್ಟ್‌ ಶ್ರೇಯಾಂಕದ 20ರ ಬಳಗದಲ್ಲಿ...

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು: ಟ್ವೀಟ್ ಮೂಲಕ ಖುಷಿ ಹಂಚಿಕೊಂಡ ಸ್ಟಾರ್ ಆಟಗಾರ

ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ನಾನು ಎರಡನೇ ಮಗುವಿನ ತಂದೆಯಾಗಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕ ಸಿಹಿಸುದ್ದಿಯನ್ನು ಹಂಚಿಕೊಂಡಿದ್ದಾರೆ. ಟ್ವೀಟ್‌ನಲ್ಲಿ...

2024ರ ಐಪಿಎಲ್ ಉದ್ಘಾಟನಾ ದಿನಾಂಕ ಘೋಷಣೆ

ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬ 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಪ್ರಾರಂಭದ ದಿನಾಂಕವನ್ನು ಘೋಷಿಸಲಾಗಿದೆ. ಮಾರ್ಚ್‌ 22ರಿಂದ ಐಪಿಎಲ್ ಪಂದ್ಯಗಳು ಆರಂಭವಾಗಲಿದ್ದು, ಲೋಕಸಭಾ ಚುನಾವಣೆಯ ಹೊರತಾಗಿಯೂ ಈ ವರ್ಷದ ಸಂಪೂರ್ಣ ಪಂದ್ಯಗಳು...

ಮೂರನೇ ಟೆಸ್ಟ್ : ಜಡೇಜಾ ಸ್ಪಿನ್ ದಾಳಿಗೆ ನಲುಗಿದ ಇಂಗ್ಲೆಂಡ್ ;ಭಾರತಕ್ಕೆ 434 ರನ್‍ ಅಂತರದ ಭರ್ಜರಿ ಜಯ

ರಾಜ್‍ಕೋಟ್‍ನಲ್ಲಿ ನಡೆದ ಮೂರನೇ ಟೆಸ್ಟ್ ನಲ್ಲಿ  ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 434 ರನ್‍ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಭಾರತ ನೀಡಿದ 557 ರನ್‍ ಗುರಿಯನ್ನು  ಬೆನ್ನಟ್ಟಿದ ಆಂಗ್ಲರು ರವೀಂದ್ರ ಜಡೇಜಾ ಅವರ ಸ್ಪಿನ್‍...

ಮೂರನೇ ಟೆಸ್ಟ್ | ಜೈಸ್ವಾಲ್ ದಾಖಲೆಯ ದ್ವಿಶತಕ ;556 ರನ್ ಮುನ್ನಡೆ ಪಡೆದ ಭಾರತ

ಇಂಗ್ಲೆಂಡ್ ವಿರುದ್ಧದ ರಾಜಕೋಟ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಎರಡನೇ ಇನಿಂಗ್ಸ್‍ನಲ್ಲಿ ನಲ್ಲಿ ನಲ್ಲಿ ಭಾರತ 556 ಮುನ್ನಡೆ ಪಡೆದು ಡಿಕ್ಲೇರ್ ಮಾಡಿಕೊಂಡಿದೆ.  ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್‍  ದ್ವಿಶತಕ ಬಾರಿಸಿ ಮತ್ತೆ ದಾಖಲೆ...

ಮೂರನೇ ಟೆಸ್ಟ್‌ | ಶತಕ ಬಾರಿಸಿ ಮಿಂಚಿದ ಯಶಸ್ವಿ ಜೈಸ್ವಾಲ್: ಟೀಮ್ ಇಂಡಿಯಾಗೆ ಬೃಹತ್ ರನ್‌ಗಳ ಮುನ್ನಡೆ

ಗುಜರಾತ್‌ನ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ. ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ...

ಈ ಹೊತ್ತಿನ ಪ್ರಮುಖ ಸುದ್ದಿ