ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಇನ್ನುಳಿದ ಮೂರು ಟೆಸ್ಟ್ಗಳಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಶನಿವಾರ ಅಧಿಕೃತ ಹೇಳಿಕೆ...
''ಆತ 14 ಅಥವಾ 15 ವರ್ಷದವನಿರುವಾಗ ಆತನನ್ನು ಇಂಗ್ಲೆಂಡ್‌ಗೆ ಕರೆದುಕೊಂಡು ಹೋಗಿದ್ದೆ. ನಮಗೆಲ್ಲ ತಿಳಿದಿರುವಂತೆ ಈತ ಸಣ್ಣ ಕುಟುಂಬದ ಹಿನ್ನೆಲೆಯಿಂದ ಬಂದವನು. ಇಂಗ್ಲೆಂಡ್‌ನಲ್ಲಿ ಆಡಿದ ಪ್ರತಿ ಪಂದ್ಯದಲ್ಲೂ ಉತ್ತಮವಾಗಿ ಸ್ಕೋರ್ ಮಾಡುತ್ತಿದ್ದ. ಅವನಲ್ಲಿರುವ...
ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲೇ ಲಂಕಾ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಪಾತುಮ್ ನಿಸ್ಸಾಂಕ ದ್ವಿಶತಕ ಬಾರಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಬ್ಯಾಟ್ಸ್‌ಮನ್...
ರಿವಾಬಾಳನ್ನು ಮಗ ಮದುವೆಯಾಗದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು: ಅನಿರುದ್ಧ್ ಸಿಂಗ್ ಜಡೇಜಾ
'ಪತ್ನಿಯ ಹೆಸರಿಗೆ ಮಸಿ ಬಳಿಯಲು ಯತ್ನ' ಎಂದು ಟ್ವೀಟ್ ಮಾಡಿದ ಕ್ರಿಕೆಟಿಗ ಜಡೇಜಾ
ಟೀಮ್ ಇಂಡಿಯಾದ ಆಟಗಾರನಾಗಿರುವ ರವೀಂದ್ರ ಜಡೇಜಾ ಸದ್ಯ...
19 ವರ್ಷದೊಳಗಿನ ಏಕದಿನ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್‌ನಲ್ಲಿ ಭಾರತ ತಂಡ ಆರಂಭದಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ನಾಯಕ ಉದಯ್ ಸಹಾರನ್ ಜೊತೆಗೂಡಿ ಅಮೋಘ 96 ರನ್...
ತೀವ್ರ ಹಣಾಹಣಿ ಮೂಡಿಸಿದ್ದ ಅಂಡರ್ 19 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಒಂದು ವಿಕೆಟ್ ರೋಚಕ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ಪಾಕ್ ನೀಡಿದ 180 ರನ್‌ಗಳ ಸಾಧಾರಣ ಗುರಿಯನ್ನು...
ಶಮಾರ್ ಜೋಸೆಫ್ ವೆಸ್ಟ್ ಇಂಡೀಸ್ ಕ್ರಿಕೆಟಿನ ದಿಕ್ಕನ್ನು ಬದಲಾಯಿಸುವನೇ ಎಂಬ ಪ್ರಶ್ನೆಗೆ ನಿಖರವಾಗಿ ಉತ್ತರ ಹೇಳುವುದು ಕಷ್ಟ. ಆದರೆ ಜೋಸೆಫ್ ವೆಸ್ಟ್ ಇಂಡೀಸ್ ಜನತೆಯನ್ನು ಒಗ್ಗೂಡಿಸಿದ್ದಂತೂ ನಿಜ. 'ದೇಶಕ್ಕಾಗಿ ಟೆಸ್ಟ್ ಆಡುವುದಕ್ಕಿಂತ ದೊಡ್ಡ...
ರೋಹಿತ್ ಶರ್ಮಾ ಅವರನ್ನು ಐಪಿಎಲ್‌ನ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ಬದಲಾವಣೆಯ ಬಗ್ಗೆ ಕೋಚ್ ಮಾರ್ಕ್ ಬುಚರ್ ಹೇಳಿಕೆಗೆ ಪತ್ನಿ ರಿತಿಕಾ ಸಜ್ದೇಹ್ ನೀಡಿದ ಪ್ರತಿಕ್ರಿಯೆ ವಿವಾದವುಂಟಾಗಿದೆ. ಪ್ರತಿಕ್ರಿಯೆ ನೀಡಿದ ಪೋಸ್ಟ್ ಕೆಲವೇ...
ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪದಡಿ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ವಿರುದ್ದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
2019ರಲ್ಲಿ ಸಂತ್ರಸ್ತ ಯುವತಿಗೆ 17...
ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 106 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. 399 ರನ್‌ಗಳ ಗುರಿಯೊಂದಿಗೆ 2ನೇ ಇನಿಂಗ್ಸ್ ಬೆನ್ನಟ್ಟಿದ ಆಂಗ್ಲ ಪಡೆ ಭಾರತದ ಬೌಲರ್‌ಗಳ ಸಾಂಘಿಕ ಹೋರಾಟದಿಂದ 69.2...
ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಕ್ರಿಕೆಟ್ ಅಂತಿಮ ಹಂತಕ್ಕೆ ಬರುತ್ತಿದ್ದು, ಆಂಗ್ಲ ಪಡೆಗೆ ಟೀಂ ಇಂಡಿಯಾ ಗೆಲ್ಲಲು 399 ರನ್ ಗುರಿ ನೀಡಿದೆ. ಎರಡನೇ ಇನಿಂಗ್ಸ್ ಆರಂಭಿಸಿರುವ ಬೆನ್ ಸ್ಟೋಕ್ಸ್...