ಆಟ

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್: 2ನೇ ಇನಿಂಗ್ಸ್‌ನಲ್ಲಿ ಶುಭಮನ್ ಗಿಲ್ ಶತಕ, ಭಾರತಕ್ಕೆ 363 ರನ್ ಮುನ್ನಡೆ

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಉದಯೋನ್ಮುಖ ಆಟಗಾರ ಶುಭಮನ್‌ ಗಿಲ್ ಅವರ ಆಕರ್ಷಕ ಶತಕದೊಂದಿಗೆ ಟೀಂ ಇಂಡಿಯಾ ಪಾನೀಯ ವಿರಾಮದ ವೇಳೆಗೆ 363 ರನ್‌ ಮುನ್ನಡೆ ಪಡೆದಿದೆ. ವಿಶಾಖಪಟ್ಟಣಂನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ...

ಟೆಸ್ಟ್ | ಜಸ್ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ಆಂಗ್ಲನ್ನರು: 2ನೇ ದಿನ ಟೀಮ್ ಇಂಡಿಯಾ ಮೇಲುಗೈ

ವಿಶಾಖಪಟ್ಟಣದ ಡಾ. ವೈ ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅವರ ದ್ವಿಶತಕ ಹಾಗೂ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಮಾರಕ ದಾಳಿಯ...

ಬುಮ್ರಾ ಅದ್ಭುತ ಯಾರ್ಕರ್‌ಗೆ ಓಲಿ ಪೋಪ್ ಕ್ಲೀನ್‌ಬೌಲ್ಡ್: ‘ಪ್ರಶಸ್ತಿಗೆ ಅರ್ಹವಾದ ಎಸೆತ’ ಎಂದ ನೆಟ್ಟಿಗರು!

ವಿಶಾಖಪಟ್ಟಣದ ಡಾ. ವೈ ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಎಸೆದ ಅದ್ಭುತ ಯಾರ್ಕರ್ ಎಸೆತವೊಂದಕ್ಕೆ...

ದ್ವಿಶತಕ | 60 ವರ್ಷಗಳ ದಾಖಲೆ ಮುರಿದು ಹೊಸ ದಾಖಲೆ ಬರೆದ ಜೈಸ್ವಾಲ್

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್‌ ಅಬ್ಬರ ಬ್ಯಾಟಿಂಗ್‌ ಮಾಡಿರುವ ಭಾರತ ತಂಡದ ಯಶಸ್ವಿ ಜೈಸ್ವಾಲ್ 60 ವರ್ಷಗಳ ದಾಖಲೆ ಮುರಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅತೀ ಹೆಚ್ಚು ರನ್‌ಗಳಿಸಿದ...

ಥಾಯ್ಲಂಡ್ ಮಾಸ್ಟರ್ಸ್‌ ಬ್ಯಾಡ್ಮಿಂಟನ್ ಪಂದ್ಯಾವಳಿ: ಸೆಮಿಫೈನಲ್‌ಗೆ ಅಶ್ಮಿತಾ ಚಾಲಿಹಾ

ವೃತ್ತಿಜೀವನದ ಮೊದಲ ಬಿಡಬ್ಲ್ಯುಎಫ್ 300 ಸೆಮಿಫೈನಲ್ ತಲುಪಿದ  ಸಾಧನೆ ಮಾಡಿದ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ಮಿತಾ ಚಾಲಿಹಾ ಥಾಯ್ಲಂಡ್‌ನಲ್ಲಿ ಸದ್ಯ ನಡೆಯುತ್ತಿರುವ ಬಿಡಬ್ಲ್ಯುಎಫ್ ಸೂಪರ್‌ 300 ಪಂದ್ಯಾಕೂಟದಲ್ಲಿ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ಮಿತಾ ಚಾಲಿಹಾ...

ದ್ವಿತೀಯ ಟೆಸ್ಟ್ | ಇಂಗ್ಲೆಂಡ್‌ ದಾಳಿಯನ್ನು ‘ಯಶಸ್ವಿ’ಯಾಗಿ ಎದುರಿಸಿದ ‘ಜೈಸ್ವಾಲ್’; ಟೀಮ್ ಇಂಡಿಯಾ 336ಕ್ಕೆ 6

ವಿಶಾಖಪಟ್ಟಣದ ಡಾ. ವೈ ಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ...

ಎರಡನೇ ಟೆಸ್ಟ್‌ | ಶತಕ ಸಿಡಿಸಿ ಮಿಂಚಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್; ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ

ವಿಶಾಖಪಟ್ಟಣದ ಡಾ. ವೈ ಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಉತ್ತಮ...

ವಿಮಾನ ನಿಲ್ದಾಣದಲ್ಲಿ ಮಾಯಾಂಕ್ ಅಗರ್ವಾಲ್ ದಿಢೀರ್ ಅಸ್ವಸ್ಥ: ಐಸಿಯುನಲ್ಲಿ ಚಿಕಿತ್ಸೆ

ಟೀಂ ಇಂಡಿಯಾ ಆಟಗಾರ ಹಾಗೂ ಕರ್ನಾಟಕ ರಣಜಿ ತಂಡದ ನಾಯಕ ಮಾಯಾಂಕ್ ಅಗರ್‌ವಾಲ್ ದಿಢೀರ್ ತ್ರಿಪುರಾದ ಅಗರ್ತಲ ವಿಮಾನ ನಿಲ್ದಾಣದಲ್ಲಿ ದಿಢೀರ್ ಅಸ್ವಸ್ಥಗೊಂಡ ಕಾರಣ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗರ್ತಲಾದಿಂದ ಸೂರತ್‌ಗೆ ಹೊರಡುತ್ತಿದ್ದ ವಿಮಾನದಲ್ಲಿ...

ಮಗ ಟೀಂ ಇಂಡಿಯಾ ಕ್ರಿಕೆಟ್‌ನ ಸ್ಟಾರ್ ಆಟಗಾರನಾದರೂ ತನ್ನ ಕಾಯಕ ಬಿಡದ ರಿಂಕು ಸಿಂಗ್ ತಂದೆ

ತನ್ನ ಅಮೋಘ ಆಟದಿಂದ ಟೀಂ ಇಂಡಿಯಾದಲ್ಲಿ ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್‌ ಕಳೆದ ವರ್ಷ ಸ್ಥಾನ ಪಡೆದಿದ್ದಾರೆ. ರಿಂಕು ಸಿಂಗ್‌ ಕಳೆದ ವರ್ಷದ ಐಪಿಎಲ್‌ನಲ್ಲಿ ಕೆಕೆಆರ್‌ ಪರ ಅಮೋಘ ಆಟ ಪ್ರದರ್ಶಿಸಿದ್ದರು. ಅಲ್ಲದೆ ತಾವು...

ಮೊದಲ ಸೋಲಿನ ನಂತರ ಎರಡನೇ ಟೆಸ್ಟ್‌ನಲ್ಲೂ ಭಾರತಕ್ಕೆ ಆಘಾತ: ಇಬ್ಬರು ಆಟಗಾರರು ಔಟ್

ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಕ್ರಿಕೆಟ್ ಸೋಲಿನ ಆಘಾತದಲ್ಲಿರುವ ಟೀಂ ಇಂಡಿಯಾಗೆ ಎರಡನೇ ಟೆಸ್ಟ್‌ನಲ್ಲಿ ಸ್ಟಾರ್‌ ಆಟಗಾರರ ಕೊರತೆ ಎದುರಾಗಿದೆ. ಫೆ.2ರಂದು ವಿಶಾಖ ಪಟ್ಟಣದಲ್ಲಿ ನಡೆಯುವ ಎರಡನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಹಾಗೂ...

ಮೊದಲ ಟೆಸ್ಟ್ : ಭಾರತದ ವಿರುದ್ಧ ಇಂಗ್ಲೆಂಡ್‌ಗೆ 28 ರನ್‌ಗಳ ರೋಚಕ ಜಯ: ಮಿಂಚಿದ ಪೋಪ್, ಹಾರ್ಟ್ಲಿ

ಭಾರತ ವಿರುದ್ಧ ನಡೆದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ರೋಚಕ ಹಣಾಹಣಿಯಲ್ಲಿ ಇಂಗ್ಲೆಂಡ್ ತಂಡ 28 ರನ್‌ಗಳ ಅಂತರದ ಗೆಲುವು ಸಾಧಿಸಿದೆ. ಹೈದರಾಬಾದ್‌ನಲ್ಲಿ ನಡೆದ ಪಂದ್ಯದ 4ನೇ ದಿನದಲ್ಲಿ ಆಂಗ್ಲ ಪಡೆ ಎರಡನೇ ಇನಿಂಗ್ಸ್‌ನಲ್ಲಿ...

ಪದ್ಮಶ್ರೀಗೆ ಆಯ್ಕೆಯಾದ ಬೆನ್ನಲ್ಲೇ ಡಬಲ್ಸ್‌ನಲ್ಲಿ ಆಸ್ಟ್ರೇಲಿಯನ್‌ ಓಪನ್ ಪ್ರಶಸ್ತಿ ಗೆದ್ದ ರೋಹನ್ ಬೋಪಣ್ಣ

ಭಾರತದ ಗಣರಾಜ್ಯೋತ್ಸವದ ಸಮಯದಲ್ಲಿ ಘೋಷಿಸಲಾಗುವ ಪದ್ಮಶ್ರೀ ಪ್ರಶಸ್ತಿಗೆ ಕನ್ನಡಿಗ ರೋಹನ್ ಬೋಪಣ್ಣ ಆಯ್ಕೆಯಾದ ಬೆನ್ನಲ್ಲೇ, ಆಸ್ಟ್ರೇಲಿಯನ್‌ ಓಪನ್‌ನ ಪುರುಷರ ಡಬಲ್ಸ್‌ ಫೈನಲ್‌ ಪಂದ್ಯದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಪದ್ಮಶ್ರೀ ಪ್ರಶಸ್ತಿಯ ಖುಷಿಯಲ್ಲಿರುವಾಗಲೇ...

ಈ ಹೊತ್ತಿನ ಪ್ರಮುಖ ಸುದ್ದಿ