ಆಟ

ಐಪಿಎಲ್‌ನಲ್ಲಿ ಬಾಂಗ್ಲಾ ಆಟಗಾರ | ಶಾರುಖ್ ಬದಲಿಗೆ ಅಮಿತ್ ಶಾರನ್ನು ಪ್ರಶ್ನಿಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಗೆ ಬಾಂಗ್ಲಾದೇಶದ ಕ್ರಿಕೆಟಿಗನನ್ನು ಖರೀದಿಸಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಫ್ರಾಂಚೈಸಿ...

ರೋಹಿತ್- ಕೊಹ್ಲಿ ನಿವೃತ್ತಿ ನಂತರ ಏಕದಿನ ಕ್ರಿಕೆಟ್ ಅಂತ್ಯ: ಆರ್ ಅಶ್ವಿನ್ ಕಳವಳ

ಭಾರತದ ತಾರಾ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ನಿವೃತ್ತರಾದ ಬಳಿಕ ಏಕದಿನ ಕ್ರಿಕೆಟ್ (ODI) ಸ್ವರೂಪವು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡಬೇಕಾಗಬಹುದು ಎಂದು ಭಾರತದ ಮಾಜಿ ಸ್ಪಿನ್ನರ್ ರವಿಚಂದ್ರನ್...

ನೆರಳಿನಿಂದ ಜಾಗತಿಕ ಬೆಳಕಿನತ್ತ: ಭಾರತೀಯ ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ

ದಶಕಗಳ ಕನಸು, ಸೋಲಿನ ಕಹಿ ನೆನಪುಗಳು, ಫೈನಲ್‌ನಲ್ಲಿ ಎಡವಿದ್ದ ನೋವು... ಇವೆಲ್ಲದಕ್ಕೂ 2025ರ ವರ್ಷಾಂತ್ಯದಲ್ಲಿ ಮುಲಾಮು ಸಿಕ್ಕಿದೆ. ಇಷ್ಟು ದಿನ “ಬಲಿಷ್ಠ ತಂಡ, ಆದರೆ ಕಪ್ ಗೆಲ್ಲಲ್ಲ ಎಂಬ ಅಪವಾದವನ್ನು ಹೊತ್ತಿದ್ದ ಭಾರತೀಯ...

2025 ಹಿನ್ನೋಟ : ನಿರಾಸೆಯ ಕತ್ತಲಲ್ಲಿ ಮಿನುಗಿದ ಭರವಸೆಯ ಕ್ರೀಡಾ ನಕ್ಷತ್ರಗಳು

2025ನೇ ಇಸವಿ ಭಾರತೀಯ ಕ್ರೀಡಾ ವಲಯಕ್ಕೆ ಪಾಠಗಳನ್ನು ಮತ್ತು ಪ್ರಶಸ್ತಿಗಳನ್ನು ಸಮಾನವಾಗಿ ನೀಡಿದೆ. ಫುಟ್‌ಬಾಲ್‌ನಲ್ಲಿ ಆಮೂಲಾಗ್ರ ಬದಲಾವಣೆಯ ಅಗತ್ಯವಿದ್ದರೆ, ಚೆಸ್ ಮತ್ತು ಬ್ಯಾಡ್ಮಿಂಟನ್‌ನಲ್ಲಿ ನಮ್ಮ ಯುವಶಕ್ತಿ ಜಗತ್ತನ್ನು ಆಳಲು ಸಜ್ಜಾಗಿದೆ. 2026ರ ವಿಶ್ವಕಪ್...

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನೂತನ ದಾಖಲೆ ಸೃಷ್ಟಿಸಿದ ಸ್ಮೃತಿ ಮಂಧಾನ

ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ 10 ಸಾವಿರ ಅಂತಾರಾಷ್ಟ್ರೀಯ ರನ್ ಗಳಿಸಿದ ಎರಡನೇ ಭಾರತೀಯ ಆಟಗಾರ್ತಿ ಎಂಬ ಖ್ಯಾತಿಗೆ ಪಾತ್ರರಾದರು. ಜತೆಗೆ ಅತ್ಯಂತ ವೇಗವಾಗಿ 10 ಸಾವಿರ...

ಆ್ಯಶಸ್ ಟೆಸ್ಟ್ | 15 ವರ್ಷಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್‌ ಪಂದ್ಯ ಗೆದ್ದ ಇಂಗ್ಲೆಂಡ್

ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್‌ನಲ್ಲಿ ಇಂದು ನಡೆದ ಆ್ಯಶಸ್ ಟೆಸ್ಟ್ ಸರಣಿಯ 4ನೇ ಟೆಸ್ಟ್‌ ಪಂದ್ಯದಲ್ಲಿ (ಬಾಕ್ಸಿಂಗ್ ಡೇ ಟೆಸ್ಟ್), ಬೆನ್‌ ಸ್ಟೋಕ್ಸ್‌ ನೇತೃತ್ವದ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದೆ. ಐದು...

ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಪ್ರಶಸ್ತಿ

ಕೇವಲ 14 ವರ್ಷ ವಯಸ್ಸಿನಲ್ಲೇ ಕ್ರಿಕೆಟ್‌ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಲಾಗಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವಿಶೇಷ...

ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ; ಪಂತ್‌ಗೆ 9ನೇ ಸ್ಥಾನ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬುಧವಾರ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ, ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ ವಿಭಾಗದಲ್ಲಿ ತಮ್ಮ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಇದೇ ವೇಳೆ ವಿಕೆಟ್ ಕೀಪರ್...

ಮೈದಾನದಲ್ಲಿ ಮಿಂಚುವ ‘ಮಂಧಾನ-ಜೆಮಿಮಾ’ ಜೋಡಿ: ಭಾರತೀಯ ಮಹಿಳಾ ಕ್ರಿಕೆಟ್‌ನ ಭರವಸೆಯ ಬೆಳಕು

ಪ್ರಸ್ತುತ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಲ್ಲಿ ಭಾರತದ ತಾರಾ ಆಟಗಾರ್ತಿಯರಾದ ಸ್ಮೃತಿ ಮಂಧಾನ ಮತ್ತು ಜೆಮಿಮಾ ರಾಡ್ರಿಗ್ಸ್ ಅವರ ಜುಗಲ್‌ಬಂದಿ ಕ್ರಿಕೆಟ್ ಪ್ರೇಮಿಗಳ ಕಣ್ಮನ ಸೆಳೆಯುತ್ತಿದೆ. ಆರಂಭಿಕ ಆಟಗಾರ್ತಿಯಾಗಿ ಕಣಕ್ಕಿಳಿಯುತ್ತಿರುವ ಸ್ಮೃತಿ,...

ಏಕದಿನದಲ್ಲಿ ವಿಶ್ವದಾಖಲೆಯ 574 ರನ್: ವೈಭವ್ ಸೇರಿ ಮೂವರ ಶತಕ, ಸಿಕ್ಸರ್‌ಗಳ ಸುರಿಮಳೆ

ಹದಿನಾಲ್ಕು ವರ್ಷದ ಬಾಲ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಸಹ ಆಟಗಾರರ ಶತಕದ ನೆರವಿನಿಂದ ಬಿಹಾರ ತಂಡವು ಲಿಸ್ಟ್-ಎ ಕ್ರಿಕೆಟ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬುಧವಾರ ನಡೆದ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಕ್ಕೆ ಅನುಮತಿ ನಿರಾಕರಣೆ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಆಯೋಜಿಸಲು ಅನುಮತಿ ನಿರಾಕರಿಸಲಾಗಿದೆ. ​ಡಿಸೆಂಬರ್ 24 ರಂದು ನಿಗದಿಯಾಗಿದ್ದ ಈ ಪಂದ್ಯವು, ಈಗ ನಗರದ ಹೊರವಲಯದಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ...

ಸೋಲಿನ ಆಘಾತದಿಂದ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದ ರೋಹಿತ್‌ ಶರ್ಮಾ

2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿನ ಬಳಿಕ ತೀವ್ರ ಆಘಾತಕ್ಕೊಳಗಾಗಿದ್ದೆ. ಆ ಕ್ಷಣದಲ್ಲಿ ಕ್ರಿಕೆಟ್‌ನಿಂದಲೇ ನಿವೃತ್ತಿ ಹೊಂದಲು ನಿರ್ಧರಿಸಿದ್ದೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಬಹಿರಂಗಪಡಿಸಿದ್ದಾರೆ. ​ಭಾನುವಾರ...

ಈ ಹೊತ್ತಿನ ಪ್ರಮುಖ ಸುದ್ದಿ