ಆಟ

ಐಪಿಎಲ್‌ 2023 |ಟೂರ್ನಿಯಲ್ಲಿ ಎರಡನೇ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್

ಕೊನೆಯ ಓವರ್‌ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಬಿರುಸಿನ ಬ್ಯಾಟಿಂಗ್ ಹಾಗೂ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಅವರ ಸಮಯೋಚಿತ ಆಟದ ಹೊರತಾಗಿಯೂ ಸನ್‌ ರೈಸರ್ರ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು....

ಲೈಂಗಿಕ ಕಿರುಕುಳದ ಆರೋಪ; ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳಿಂದ ಪೊಲೀಸ್ ದೂರು

ಲೈಂಗಿಕ ಕಿರುಕುಳದ ಆರೋಪದ ವರದಿಯನ್ನು ಬಹಿರಂಗಪಡಿಸುವಂತೆ ಕುಸ್ತಿಪಟುಗಳಿಂದ ಒತ್ತಾಯ ನವದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಕುಸ್ತಿಪಟುಗಳು ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್...

ಐಪಿಎಲ್ 2023 | ಸಿಎಸ್‌ಕೆ ಬ್ಯಾಟ್ಸ್‌ಮನ್‌ಗಳ ಅಬ್ಬರಕ್ಕೆ ನಲುಗಿದ ಕೋಲ್ಕತ್ತಾ; ಕೆಕೆಆರ್‌ಗೆ ಸತತ ನಾಲ್ಕನೇ ಸೋಲು

ಅಜಿಂಕ್ಯ ರಹಾನೆ, ಶಿವಂ ದುಬೆ, ಡೇವೋನ್ ಕಾನ್ವೇ ಹಾಗೂ ರುತುರಾಜ್ ಗಾಯಕ್ವಾಡ್ ಅವರ ಸ್ಪೋಟಕ ಬ್ಯಾಟಿಂಗ್‌ ಹಾಗೂ ಬೌಲರ್‌ಗಳ ಕರಾರುವಕ್ಕ್ ದಾಳಿಯಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ...

ಐಪಿಎಲ್ 2023 | ರೋಚಕ ಪಂದ್ಯದಲ್ಲಿ ಮುಗ್ಗರಿಸಿದ ರಾಜಸ್ಥಾನ; ನಾಲ್ಕನೇ ಗೆಲುವು ದಾಖಲಿಸಿದ ಆರ್‌ಸಿಬಿ

ಅಂತಿಮ ಓವರ್‌ವರೆಗೂ ಸಾಗಿದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡ, ರಾಜಸ್ಥಾನ ರಾಯಲ್ಸ್ ವಿರುದ್ಧ 7 ರನ್‌ಗಳ ಅಂತರದ ಜಯ ಸಾಧಿಸಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ,...

ಐಪಿಎಲ್ 2023 | ಸತತ ಸೋಲಿನ ಸುಳಿಯಿಂದ ಪಾರಾಗುವುದೇ ಕೆಕೆಆರ್ ?

ಆರು ಪಂದ್ಯಗಳಲ್ಲಿ ನಾಲ್ಕು ಸೋತು ಎರಡರಲ್ಲಿ ಜಯ ದಾಖಲಿಸಿರುವ ಕೆಕೆಆರ್ ನಾಲ್ಕು ಗೆಲುವು ಸಾಧಿಸಿ ವಿಶ್ವಾಸದಲ್ಲಿರುವ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್   ಸತತ 3 ಪಂದ್ಯಗಳಲ್ಲಿ ಸೋತು ಒತ್ತಡಕ್ಕೆ ಸಿಲುಕಿರುವ ನಿತೀಶ್ ರಾಣಾ...

ಐಪಿಎಲ್ 2023 | ಟಾಸ್‌ ಗೆದ್ದ ರಾಜಸ್ಥಾನ; ವಿಶೇಷತೆ ಮೆರೆದ ಆರ್‌ಸಿಬಿ

ವಿರಾಟ್‌ ಕೊಹ್ಲಿ(0) ಹಾಗೂ ಶಾಬಾಜ್‌ ಅಹಮದ್ (2) ಔಟ್‌ ಆರ್‌ಸಿಬಿಗೆ ಆರಂಭಿಕ ಆಘಾತ ನೀಡಿದ ಟ್ರೆಂಟ್ ಬೌಲ್ಟ್‌ ಐಪಿಎಲ್ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್‌ ಆರ್‌ಸಿಬಿ...

ಐಪಿಎಲ್‌ 2023 | ಲಕ್ನೊ ವಿರುದ್ಧ ಗುಜರಾತ್‌ ನಿರಾಯಾಸದ ಗೆಲುವು

ಐಪಿಎಲ್ 16ನೇ ಆವೃತ್ತಿಯಲ್ಲಿ ಹಾರ್ದಿಕ್​ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್‌ 4ನೇ ಗೆಲುವು ದಾಖಲಿಸಿದೆ. ಲಕ್ನೋದ ಏಕಾನಾ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್‌...

ಮಲ್ಲೇಶ್ವರಂನ ಸಿಟಿಆರ್‌ನಲ್ಲಿ ದೋಸೆ ಸವಿದ ವಿರುಷ್ಕಾ

ವಿರಾಟ್‌ ಜೊತೆಗೆ ಸೆಲ್ಫೀಗೆ ಮುಗಿಬಿದ್ದ ಅಭಿಮಾನಿಗಳು ಭಾನುವಾರದ ಪಂದ್ಯಕ್ಕಾಗಿ ಬೆಂಗಳೂರಿಗೆ ಬಂದಿಳಿದಿರುವ ಕೊಹ್ಲಿ ಐಪಿಎಲ್‌ ಟೂರ್ನಿಯಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ, ಆರ್‌ಸಿಬಿ (ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು) ತಂಡದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ,...

ಐಪಿಎಲ್ 2023 | ಫೈನಲ್‌, ಕ್ವಾಲಿಫೈಯರ್ ಪಂದ್ಯಗಳ ವೇಳಾಪಟ್ಟಿ ಘೋಷಿಸಿದ ಬಿಸಿಸಿಐ

ಐಪಿಎಲ್ 2023ರ ಫೈನಲ್‌ ಹಾಗೂ ಕ್ವಾಲಿಫೈಯರ್ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಿಸಿದ್ದು, ಅಹಮದಾಬಾದಿನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 28ರಂದು ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್...

ಐಪಿಎಲ್ 2023 | ಚೆನ್ನೈvs ಎಸ್​ಆರ್​ಎಚ್​; ಧೋನಿ ಪಡೆಗೆ 7 ವಿಕೆಟ್ ಭರ್ಜರಿ ಜಯ

ಐಪಿಎಲ್ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4ನೇ ಗೆಲುವು ದಾಖಲಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ 'ಲೋ ಸ್ಕೋರಿಂಗ್' ಪಂದ್ಯದಲ್ಲಿ ಧೋನಿ ಪಡೆ, ಏಡನ್ ಮಾರ್ಕ್ರಾಮ್ ನೇತೃತ್ವದ ಸನ್ ರೈಸರ್ಸ್...

ಐಪಿಎಲ್ 2023 | ಸಿರಾಜ್ ಅಬ್ಬರಕ್ಕೆ ನಲುಗಿದ ಪಂಜಾಬ್ ಕಿಂಗ್ಸ್

ಮುಹಮ್ಮದ್ ಸಿರಾಜ್ ಬೌಲಿಂಗ್-ಫೀಲ್ಡಿಂಗ್ ಅಬ್ಬರಕ್ಕೆ ನಲುಗಿದ ಪಂಜಾಬ್ ಕಿಂಗ್ಸ್ ತವರಿನಲ್ಲೇ ಹೀನಾಯ ಸೋಲು ಅನುಭವಿಸಿದೆ‌. ಐಪಿಎಲ್ 16ನೇ ಆವೃತ್ತಿಯಲ್ಲಿ ಆರ್‌ಸಿಬಿ 3ನೇ ಗೆಲುವು ಸಾಧಿಸಿದೆ. ಮೊಹಾಲಿಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ ಆತಿಥೇಯ...

ಐಪಿಎಲ್‌ 2023 | ಆರ್‌ಸಿಬಿ ತಂಡಕ್ಕೆ ಮತ್ತೆ ಕೊಹ್ಲಿ ಕ್ಯಾಪ್ಟನ್

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಆರ್‌ಸಿಬಿ ತಂಡದ ನಾಯಕನ ಜವಾಬ್ದಾರಿ ಮತ್ತೊಮ್ಮೆ ವಿರಾಟ್‌ ಕೊಹ್ಲಿಯ ಹೆಗಲೇರಿದೆ. ಐಪಿಎಲ್‌ 16ನೇ ಆವೃತ್ತಿಯಲ್ಲಿ ಗುರುವಾರ ಪಂಜಾಬ್‌ ಕಿಂಗ್ಸ್‌ ತಂಡದ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ವಿರಾಟ್‌ ಕೊಹ್ಲಿ ಮುನ್ನಡೆಸುತ್ತಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ