ಆಟ

ಐಪಿಎಲ್ 2023 | ಬೆಟ್ಟಿಂಗ್ ದಂಧೆಯಲ್ಲಿ ಬೇಯುತ್ತಿರುವ ದೇಶ; ಅಮೃತಕಾಲ-ವಿಶ್ವಗುರು ಜಪಿಸುತ್ತಿರುವ ಬಿಜೆಪಿ

ಪ್ರತಿ ಐಪಿಎಲ್ ಸೀಸನ್ ಶುರುವಾಗುತ್ತಿದ್ದಂತೆ ಬೆಟ್ಟಿಂಗ್ ದಂಧೆಯೂ ಜೋರಾಗುತ್ತದೆ. ಕೋಟ್ಯಂತರ ರೂಪಾಯಿ ಅಕ್ರಮ ಚಲಾವಣೆಯಾಗುತ್ತಿದ್ದರೂ, ದೇಶದ ಜನತೆಯ ಬದುಕು ಮೂರಾಬಟ್ಟೆಯಾಗುತ್ತಿದ್ದರೂ, ಬಿಜೆಪಿ ಸರ್ಕಾರ ಅಮೃತಕಾಲ ಮತ್ತು ವಿಶ್ವಗುರುವಿನ ಜಪ ಮಾಡುತ್ತಿದೆ. ಬಡ ಹುಡುಗರ...

ಐಪಿಎಲ್ 2023 | ಕೆಕೆಆರ್‌ ಬೌಲಿಂಗ್‌ ದಾಳಿಗೆ ಆರ್‌ಸಿಬಿ ಧೂಳೀಪಟ; ಮೊದಲ ಗೆಲುವು ದಾಖಲಿಸಿದ ಕೋಲ್ಕತ್ತಾ

ತವರಿನಲ್ಲಿ ಮೊದಲ ಗೆಲುವು ದಾಖಲಿಸಿ ಹುಮ್ಮಸ್ಸಿನಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 81 ರನ್‌ಗಳ ಮುಖಭಂಗ ಅನುಭವಿಸಿತು. ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ...

ಐಪಿಎಲ್ 2023 | ಶಾರ್ದೂಲ್, ರಹ್ಮಾಮಾನುಲ್ಲಾ ಅರ್ಧ ಶತಕ; ಆರ್‌ಸಿಬಿಗೆ ಕಠಿಣ ಸವಾಲು

ಸ್ಫೋಟಕ ಬ್ಯಾಟರ್‌ಗಳು ವಿಫಲರಾದರೂ ಆಲ್‌ರೌಂಡರ್‌ ಶಾರ್ದೂಲ್ ಠಾಕೂರ್ ಹಾಗೂ ಆರಂಭಿಕ ಆಟಗಾರ ರಹ್ಮಾಮಾನುಲ್ಲಾ ಗುರ್ಬಾಜ್ ಅರ್ಧ ಶತಕದ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ 205 ರನ್‌ಗಳ...

ಐಪಿಎಲ್ 2023 | ಹೈವೋಲ್ಟೇಜ್‌ ಪಂದ್ಯದ ಟಾಸ್‌; ಕೆಕೆಆರ್‌ನಲ್ಲಿ ಪ್ರಮುಖ ಬದಲಾವಣೆ

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್‌ಸಿಬಿ ಕೆಕೆಆರ್‌ಗೆ ಕಾಡಿದ ಪ್ರಮುಖ ಆಟಗಾರರ ಅನುಪಸ್ಥಿತಿ ಐಪಿಎಲ್‌ ಟೂರ್ನಿಯ 16ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ, ಕೆಕೆಆರ್‌ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದೆ. ಕೋಲ್ಕತ್ತಾದ ಈಡನ್‌...

ಐಪಿಎಲ್‌ 2023 | ಈಡನ್​ ಗಾರ್ಡನ್‌ನಲ್ಲಿ ಆರ್​ಸಿಬಿ- ಕೆಕೆಆರ್​ ಮುಖಾಮುಖಿ​

ಐಪಿಎಲ್‌ 16ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್‌ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ. ಕೋಲ್ಕತ್ತಾದ ಈಡನ್​ ಗಾರ್ಡನ್​ ಮೈದಾನದಲ್ಲಿ ರಾತ್ರಿ 7.30ಕ್ಕೆ ...

ಐಪಿಎಲ್‌ 2023 |ನಾಥನ್ ಎಲ್ಲಿಸ್ ಮಾರಕ ಬೌಲಿಂಗ್; ಪಂಜಾಬ್‌ಗೆ ರೋಚಕ ಜಯ

ನಾಥನ್ ಎಲ್ಲಿಸ್ ಮಾರಕ ಬೌಲಿಂಗ್‌ ಪರಿಣಾಮ ಪಂಜಾಬ್‌ ಕಿಂಗ್ಸ್ ಇಲೆವೆನ್‌ ತಂಡ, ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ರನ್‌ಗಳ ರೋಚಕ ಜಯ ಗಳಿಸಿತು. ಕೊನೆಯ ಓವರ್‌ಗಳಲ್ಲಿ ಶಿಮ್ರಾನ್ ಹೆಟ್ಮೆಯರ್,ಧ್ರುವ್ ಜುರೆಲ್ ಸಿಕ್ಸರ್‌ ಬೌಂಡರಿ ಮೂಲಕ...

ಐಪಿಎಲ್‌ 2023 | ಶಿಖರ್ ಧವನ್,ಪ್ರಭಾಸಿಮ್ರಾನ್ ಭರ್ಜರಿ ಬ್ಯಾಟಿಂಗ್‌; ರಾಜಸ್ಥಾನ್‌ ತಂಡಕ್ಕೆ ಸವಾಲಿನ ಗುರಿ

ಐಪಿಎಲ್‌ 16ನೇ ಆವೃತ್ತಿಯ ಎಂಟನೇ ಪಂದ್ಯದಲ್ಲಿ ಆರಂಭಿಕ ಆಟಗಾರ ಪ್ರಭಾಸಿಮ್ರಾನ್ ಸಿಂಗ್‌ ಹಾಗೂ ನಾಯಕ ಶಿಖರ್ ಧವನ್ ಅವರ ಭರ್ಜರಿ ಅರ್ಧ ಶತಕಗಳ ನೆರವಿನಿಂದ ಪಂಜಾಬ್‌ ಕಿಂಗ್ಸ್ ತಂಡ 198 ರನ್‌ಗಳ...

ಐಪಿಎಲ್ 2023 |ಟಾಸ್‌ ಗೆದ್ದ ಆರ್‌ಆರ್; ಸಂಜು ಸ್ಯಾಮ್ಸನ್ ಬಳಗಕ್ಕೆ ಎರಡನೇ ಗೆಲುವಿನ ನಿರೀಕ್ಷೆ

ಐಪಿಎಲ್‌ 16ನೇ ಆವೃತ್ತಿಯ ಎಂಟನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್ ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ. ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ಐಪಿಎಲ್‌ನ ಚೊಚ್ಚಲ ಪಂದ್ಯ ಆರಂಭಗೊಂಡಿದ್ದು, ಪಂದ್ಯದ ಆರಂಭಕ್ಕೂ...

ಫುಟ್‌ಬಾಲ್‌ ಪಂದ್ಯ ವೇಳೆ ಕಂಪಿಸಿದ ಭೂಮಿ; ಆಟ ಸ್ಥಗಿತ

ದಕ್ಷಿಣ ಅಮೆರಿಕದ ಪನಾಮದ ಪೆಸಿಫಿಕ್ ಕರಾವಳಿಯಲ್ಲಿ ಫುಟ್‌ಬಾಲ್‌ ಪಂದ್ಯ ನಡೆಯುತ್ತಿರುವ ನಡುವೆಯೇ ಭೂಮಿ ಬಲವಾಗಿ ಕಂಪಿಸಿದ ಘಟನೆ ನಡೆದಿದೆ. ಚೆಂಡಿನತ್ತ ಓಡುತ್ತಿದ್ದ ಓರ್ವ ಆಟಗಾರ ಇದ್ದಕಿದ್ದಂತೆ ನೆಲಕ್ಕೆ ಉರುಳಿ ಬಿದ್ದಿದ್ದು, ಕ್ರೀಡಾಂಗಣದ ಸುತ್ತಲೂ ಅಳವಡಿಸಲಾಗಿದ್ದ...

ಐಪಿಎಲ್‌ 2023 | ಗುವಾಹಟಿಯಲ್ಲಿಂದು ಚೊಚ್ಚಲ ಐಪಿಎಲ್‌ ಪಂದ್ಯ

ಐಪಿಎಲ್‌ 16ನೇ ಆವೃತ್ತಿಯ ತಮ್ಮ ಮೊದಲ ಪಂದ್ಯದಲ್ಲಿ ಗೆಲುವು ಕಂಡಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಬುಧವಾರ ಬರ್ಸಾಪರಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ರಾಯಲ್ಸ್‌ ತಂಡದ ಎರಡನೇ ತವರಿನಂಗಳ ಗುವಾಹಟಿಯಲ್ಲಿ ಇದೇ ಮೊದಲ...

ಐಪಿಎಲ್ 2023 | ಸಾಯಿ ಸುದರ್ಶನ್‌ ತಾಳ್ಮೆಯ ಆಟ; ಗುಜರಾತ್‌ಗೆ ಸತತ ಎರಡನೇ ಗೆಲುವು

ಯುವ ಆಟಗಾರ ಸಾಯಿ ಸುದರ್ಶನ್‌ ಅವರ ತಾಳ್ಮೆಯ ಆಟ ಹಾಗೂ ರಶೀದ್, ಶಮಿ ಅವರ ಬೌಲಿಂಗ್‌ ದಾಳಿಯ ಪರಿಣಾಮ ಗುಜರಾತ್‌ ಟೈಟಾನ್ಸ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್ ಗೆಲುವು...

ಐಪಿಎಲ್‌ 2023 | ಟೈಟಾನ್ಸ್ ಬೌಲಿಂಗ್‌ ದಾಳಿಗೆ ನಲುಗಿದ ಡೆಲ್ಲಿ; ಹಾರ್ದಿಕ್‌ ಪಡೆಗೆ ಸಾಧಾರಣ ಗುರಿ

ಐಪಿಎಲ್‌ 16ನೇ ಆವೃತ್ತಿಯ 7ನೇ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ಬೌಲರ್‌ಗಳಾದ ರಶೀದ್ ಖಾನ್‌, ಮೊಹಮ್ಮದ್ ಶಮಿ ಹಾಗೂ ಅಲ್ಜಾರಿ ಜೆಸೋಫ್ ದಾಳಿಗೆ ಸಿಲುಕಿದ ಡೇವಿಡ್‌ ವಾರ್ನರ್‌ ನೇತೃತ್ವದ ಡೆಲ್ಲಿ ಪಡೆ 20 ಓವರ್‌ಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ