ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಮಾರ್ಚ್ 31ರಂದು ಅಹ್ಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್-ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುವುದರೊಂದಿಗೆ ಈ ಬಾರಿಯ...
ಭಾರತ ಕ್ರಿಕೆಟ್ ತಂಡದ ಆಟಗಾರ ಕೇದಾರ್ ಜಾಧವ್ ಅವರ ತಂದೆ ಪುಣೆಯಲ್ಲಿ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
75 ವರ್ಷದ ಮಹದೇವ್ ಸೋಪಾನ್, ಪುಣೆ ನಗರದ ಕೊತ್ರುಡ್ ಪ್ರದೇಶದ ನಿವಾಸಿಯಾಗಿದ್ದು, ಮನೆಯವರಿಗೆ ತಿಳಿಸದೆ ಸೋಮವಾರ...
ಐಪಿಎಲ್‌ನ 16ನೇ ಆವೃತ್ತಿಗೆ ಮುನ್ನುಡಿಯಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ ಹೊಸ ಜೆರ್ಸಿ ಬಿಡುಗಡೆ ಮಾಡಿದೆ.
ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಟೀಮ್ ಕ್ಯಾಪ್ಟನ್ ಫಾಫ್ ಡುಪ್ಲೆಸ್ಸಿಸ್...
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಚರಿತ್ರೆಯಲ್ಲೇ ಅತಿಹೆಚ್ಚು ರನ್ ಬೆನ್ನಟ್ಟುವ ಮೂಲಕ ದಕ್ಷಿಣ ಆಫ್ರಿಕಾ ಹೊಸ ದಾಖಲೆ ಬರೆದಿದೆ.
ಸೆಂಚುರಿಯನ್ ಮೈದಾನದಲ್ಲಿ ವೆಸ್ಟ್ ಇಂಡೀಸ್ ಮುಂದಿಟ್ಟಿದ್ದ 259 ರನ್‌ಗಳ ಗುರಿಯನ್ನು ಆತಿಥೇಯ ಆಫ್ರಿಕಾ 18.5 ಓವರ್‌ಗಳಲ್ಲಿ...
ಸತತ ವೈಫಲ್ಯದಿಂದ ಟೀಮ್ ಇಂಡಿಯಾದ ಉಪನಾಯಕನ ಪಟ್ಟ ಕಳೆದುಕೊಂಡ ಬೆನ್ನಲ್ಲೇ ಬಿಸಿಸಿಐ, ಕೆ ಎಲ್ ರಾಹುಲ್‌ಗೆ ಮತ್ತೊಂದು ಶಾಕ್ ಕೊಟ್ಟಿದೆ. 2022-23 ಸಾಲಿನ ಕೇಂದ್ರೀಯ ಒಪ್ಪಂದ ಹೊಂದಿರುವ ಆಟಗಾರರ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ...
ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನಿಖತ್ ಝರೀನ್ ನೂತನ ದಾಖಲೆ ಬರೆದಿದ್ದಾರೆ. ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಚಾಂಪಿಯನ್‌ಶಿಪ್‌ನ 50 ಕೆಜಿ ವಿಭಾಗದಲ್ಲಿ ಝರೀನ್, ವಿಯೆಟ್ನಾಂನ ಬಾಕ್ಸರ್ ಎನ್‌ಗುಯೆನ್ ಥಿ ಥಾಯ್ ವಿರುದ್ಧ 5-0...
ನ್ಯಾಟ್ ಸ್ಕೀವರ್ ಗಳಿಸಿದ ಭರ್ಜರಿ ಅರ್ಧಶತಕದ ಬಲದಲ್ಲಿ ಮಿಂಚಿದ ಮುಂಬೈ ಇಂಡಿಯನ್ಸ್ ತಂಡ, ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಭಾನುವಾರ ಮುಂಬೈನ ಬ್ರಬೋರ್ನ್ ಮೈದಾನದಲ್ಲಿ ನಡೆದ ಫೈನಲ್ ಫೈಟ್‌ನಲ್ಲಿ ಹರ್ಮನ್‌ಪ್ರೀತ್...
ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಚಾಂಪಿಯನ್ ಪಟ್ಟಕ್ಕಾಗಿ 'ಫೈನಲ್ ಫೈಟ್' ಇಂದು (ಮಾರ್ಚ್ 26) ನಡೆಯಲಿದೆ.
ಹರ್ಮನ್ ಪ್ರೀತ್ ಕೌರ್ ಸಾರಥ್ಯದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನಿಂಗ್ ನಾಯಕಿಯಾಗಿರುವ ಡೆಲ್ಲಿ ಕ್ಯಾಪಿಟಲ್ಸ್...
ವಿಶ್ವಮಹಿಳಾ ಬಾಕ್ಸಿಂಗ್ಸ್ ಚಾಂಪಿಯನ್‌ಶಿಪ್ ಭಾರತಕ್ಕೆ ಮೊದಲ ಚಿನ್ನ
48ಕೆ.ಜಿ.ವಿಭಾಗದಲ್ಲಿ ಚಿನ್ನಗೆದ್ದ ಕಾಮನ್‌ವೆಲ್ತ್ ಚಾಂಪಿಯನ್ ನೀತು ಗಂಗಾಸ್
ಮಹಿಳೆಯ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾರತದ ನೀತು ಗಂಗಾಸ್ ದೇಶಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ.
ನವದೆಹಲಿಯ ಕೆ.ಡಿ.ಜಾಧವ್...
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅಫ್ಘಾನಿಸ್ಥಾನ ತಂಡ, ಬಲಿಷ್ಠ ಪಾಕಿಸ್ತಾನದ ವಿರುದ್ಧ ಚೊಚ್ಚಲ ಗೆಲುವು ಸಾಧಿಸಿದೆ. ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮೂರು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಅಪ್ಘಾನ್ ಪಡೆ 6...
2-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯ
49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಭಾರತ ಆಲೌಟ್
ಭಾರತದ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಪ್ರವಾಸಿ ಆಸ್ಟ್ರೇಲಿಯ 2-1 ಅಂತರದಲ್ಲಿ ಗೆದ್ದು ಬೀಗಿದೆ. ಬುಧವಾರ ಚೆನ್ನೈನಲ್ಲಿ...
ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್, ಐಪಿಎಲ್‌ನ 16ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಮಾರ್ಚ್ 31 ರಂದು ಅಹ್ಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ಮತ್ತು ನಾಲ್ಕು ಬಾರಿಯ ಚಾಂಪಿಯನ್...