ಕಟಕ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 175 ರನ್ ಸೇರಿಸಿತು. ಈ ವೇಳೆ ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ...
ದಕ್ಷಿಣ ಆಫ್ರಿಕಾ ವಿರುದ್ಧ ಕಟಕ್‌ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ತಂಡಕ್ಕೆ 176 ರನ್ ಗುರಿ ನೀಡಿದೆ.
ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ನಂತರ ಬ್ಯಾಟಿಂಗ್‌ಗೆ...
ಒಡಿಶಾದ ಕಟಕ್‌ನ ಬಾರಬಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೀಂ ಇಂಡಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಐಡನ್ ಮಾರ್ಕ್ರಾಮ್ ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.
ಸೂರ್ಯಕುಮಾರ್...
ಕೆಎಸ್‌ಸಿಎ ಅಧ್ಯಕ್ಷರಾಗಿ, ಅವರು ಕರ್ನಾಟಕ ಕ್ರಿಕೆಟ್‌ನ ಇಡೀ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಅವರ ನಾಯಕತ್ವದಲ್ಲಿ, ಕರ್ನಾಟಕವು ಭಾರತೀಯ ಕ್ರಿಕೆಟ್‌ಗೆ ಇನ್ನೂ ಹೆಚ್ಚಿನ ಪ್ರತಿಭೆಗಳನ್ನು ನೀಡುವ ಮೂಲಕ, ತನ್ನ ಹಳೆಯ ವೈಭವವನ್ನು...
ಹದಿನಾಲ್ಕು ವರ್ಷಗಳ ಸುದೀರ್ಘ ಕಾಯುವಿಕೆ ಇನ್ನೇನು ಅಂತ್ಯಗೊಳ್ಳಲಿದೆ. ಫುಟ್ಬಾಲ್ ಜಗತ್ತಿನ ಅನಭಿಷಕ್ತ ದೊರೆ, ಅರ್ಜೆಂಟೀನಾದ ಮೋಡಿಗಾರ ಲಿಯೋನೆಲ್ ಮೆಸ್ಸಿ ಮತ್ತೆ ಭಾರತದ ʼಫುಟ್ಬಾಲ್ ಕಾಶಿʼ ಕೋಲ್ಕತ್ತಾಕ್ಕೆ ಕಾಲಿಡಲು ಕ್ಷಣಗಣನೆ ಆರಂಭವಾಗಿದೆ. ಇದೇ ಡಿಸೆಂಬರ್...
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಕ್ರಿಕೆಟಿಗ ಬಿ ಕೆ ವೆಂಕಟೇಶ್ ಪ್ರಸಾದ್ ಗೆಲುವು ಸಾಧಿಸಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಒಟ್ಟು 16...
ಟೆಸ್ಟ್ ಸರಣಿ ಸೋತು ಅಪಮಾನಕ್ಕೀಡಾಗಿದ್ದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿ ತನ್ನದಾಗಿಸಿಕೊಂಡಿದೆ. ಆರಂಭಿಕ ಹಾಗೂ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಚೊಚ್ಚಲ ಶತಕ(ಅಜೇಯ 116) ಹಾಗೂ...
ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ 27 ರನ್‌ಗಳ ಗಡಿ ದಾಟುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ...
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನಾಳೆ ಚುನಾವಣೆ ನಡೆಯಲಿದ್ದು, ಮಾಜಿ ಕ್ರಿಕೆಟಿಗ ಬಿ ಕೆ ವೆಂಕಟೇಶ್ ಪ್ರಸಾದ್ ಹಾಗೂ ಪ್ರಜಾವಾಣಿ ಸಮೂಹದ ಕೆ ಎನ್ ಶಾಂತಕುಮಾರ್ ನಡುವೆ ಭಾರೀ ಸ್ಪರ್ಧೆ ನಡೆಯಲಿದೆ.
ನಾಳೆ ಬೆಳಗ್ಗೆ...
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಹರಿಣಗಳ ತಂಡ ಟೀಂ ಇಂಡಿಯಾಗೆ 271 ರನ್‌ಗಳ ಗುರಿ ನೀಡಿದೆ.
ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟ್...
ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯದ ಕೆ ಎಲ್ ರಾಹುಲ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಇನ್ನೊಂದು ಗಮನಿಸಬೇಕಾದ...
ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆ, ಸ್ಪರ್ಧೆ ಮುಖ್ಯವೇ ಹೊರತು, ಸೋಲು, ಗೆಲುವು ಮುಖ್ಯವಲ್ಲ. ನಮ್ಮ ಶಾಲಾ ವಿದ್ಯಾರ್ಥಿಗಳ ಕ್ರೀಡಾ ಮನೋಭಾವ ಎಲ್ಲರಿಗೂ ಆದರ್ಶವಾಗಿದೆ. ಪೋಷಕರಿಗೂ ಕೂಡ ಇಂದು ಕ್ರೀಡಾಕೂಟ ಆಯೋಜಿಸಲಾಗಿದೆ. ಪೋಷಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ...