ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತವಾಗಿದೆ. ಈ ಕಾರಣದಿಂದಾಗಿ ಇಂದು ನಡೆಯಲಿದ್ದ ಮಂಧಾನ ವಿವಾಹ ಮುಂದೂಡಿಕೆ ಮಾಡಲಾಗಿದೆ. ಸಂಗೀತ ಸಂಯೋಜಕ ಪಲಾಶ್ ಮುಚ್ಛಲ್ ಅವರ ಜತೆ ಮಂಧಾನ ವಿವಾಹ...
ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್‌ನ ಮೊದಲ ದಿನದಲ್ಲಿ ಸಮಾಧಾನಕರ ಬ್ಯಾಟಿಂಗ್ ಪ್ರದರ್ಶಿಸಿತು. 81.5 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 247 ರನ್‌ಗಳು ಪೇರಿಸಿ ದಿನದ ಆಟವನ್ನು ಮುಗಿಸಿತು. ಆರಂಭದಲ್ಲಿ ಉತ್ತಮ ಆಟವಾಡಿದರೂ,...
ಇಂಗ್ಲೆಂಡ್ ಮತ್ತು ಆಸೀಸ್ ನಡುವಿನ ಪರ್ಥ್‌ನಲ್ಲಿ ನಡೆದ ಆ್ಯಶಸ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ 8 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಆರಂಭಿಕ ಹಾಗೂ ಸ್ಟಾರ್ ಆಟಗಾರ ಟ್ರಾವಿಸ್ ಹೆಡ್...
ಅತ್ಯಂತ ಪುಟ್ಟ ದ್ವೀಪರಾಷ್ಟ್ರ ಕ್ಯುರಸಾವೋದ ಶಿಸ್ತು ಶ್ರದ್ಧೆಗಳನ್ನು; ಸಮರ್ಥ ಫುಟ್ಬಾಲ್ ತಂಡ ಕಟ್ಟಿ ಜಗತ್ತಿಗೇ ಸ್ಫೂರ್ತಿಯಾಗಿದ್ದನ್ನು; ಜಾಗತಿಕ ಮಟ್ಟದಲ್ಲಿ ಎದೆಯುಬ್ಬಿಸಿ ನಿಂತಿದ್ದನ್ನು ಮೋದಿ ಮತ್ತು ಭಾರತ ಅರಿತು ಅಳವಡಿಸಿಕೊಳ್ಳಬೇಕಾಗಿದೆ.
ಕಳೆದವಾರ ಪುಟ್ಟ ಕೆರೀಬಿಯನ್ ದ್ವೀಪರಾಷ್ಟ್ರ...
ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಗಾಯಕ್ಕೆ ತುತ್ತಾಗಿರುವುದರಿಂದ ರಿಷಭ್ ಪಂತ್ ಎರಡನೇ ಟೆಸ್ಟ್ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿದ್ದು, ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಬ್ಯಾಟಿಂಗ್ ಆಯ್ಕೆ...
ಇಂದು ತೆಂಬಾ ಬವುಮಾ ಎಂಬ ಹೆಸರು ಕೇವಲ ಒಬ್ಬ ಕ್ರಿಕೆಟ್ ಆಟಗಾರನ ಹೆಸರಾಗಿ ಉಳಿದಿಲ್ಲ; ಅದು ದಕ್ಷಿಣ ಆಫ್ರಿಕಾ ಕ್ರಿಕೆಟ್‌ಗೆ ಬಂದ ಹೊಸ ಬದಲಾವಣೆ, ಹೊಸ ಆತ್ಮವಿಶ್ವಾಸ ಮತ್ತು ದೃಢತೆಯ ಪ್ರತೀಕವಾಗಿ ಕಾಣುತ್ತಿದೆ....
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಡಿಸೆಂಬರ್ 7ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ನಿರ್ದೇಶಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ ಅವರನ್ನು ಚುನಾವಣಾ ಮೇಲ್ವಿಚಾರಕರನ್ನಾಗಿ ನೇಮಕ...
ದಾವಣಗೆರೆ ಜಿಲ್ಲಾ ಚಿಲ್ಲರೆ ಮೊಬೈಲ್ ಮಾರಾಟಗಾರರ ಸಂಘ, ಸಗಟು ಮಾರಾಟಗಾರರ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಅಂಗವಾಗಿ ನ.23ರಂದು ನಗರದ ಬಿಐಇಟಿ ಕಾಲೇಜು ಮೈದಾನದಲ್ಲಿ 2ನೇ ವರ್ಷದ ದಾವಣಗೆರೆ ಮೊಬೈಲ್ ಪ್ರೀಮಿಯರ್ ಲೀಗ್-2025 ಕ್ರಿಕೆಟ್...
ವಿಶ್ವದ ಕ್ರಿಕೆಟ್ ಪ್ರೇಮಿಗಳ ಕುತೂಹಲ ಕೆರಳಿಸಿರುವ ಇಂಗ್ಲೆಂಡ್ ಮತ್ತು ಆಸೀಸ್ ನಡುವಿನ ಆ್ಯಶಸ್ 2025-26 ಸರಣಿ ಇಂದಿನಿಂದ ಶುರುವಾಗಿದ್ದು, ಆಸ್ಟ್ರೇಲಿಯಾದ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ...
ಭಾರತ ತಂಡದ ನಾಯಕ ಶುಭ್‌ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹಟಿಯಲ್ಲಿ ನಡೆಯುವ ಎರಡನೇ ಟೆಸ್ಟ್‌ಗೆ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ. ಶುಕ್ರವಾರ ಬಿಸಿಸಿಐ ಅಧಿಕೃತವಾಗಿ ಗಿಲ್ ಅವರನ್ನು ತಂಡದಿಂದ ಬಿಡುಗಡೆ ಮಾಡಿದ್ದು, ಅವರು...
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂಬರುವ ಅಂಡರ್-19 ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜನವರಿ 15 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 6,...
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಮಳೆ ಬಾಧಿತ ಎರಡನೇ ಏಕದಿನ ಪಂದ್ಯದಲ್ಲಿ ಔಟಾಗದೆ 109 ರನ್ ಗಳಿಸಿದ ವೆಸ್ಟ್ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ‘ಒನ್ ಮ್ಯಾನ್’ಶೋ ನೀಡಿದರು. ಹೋಪ್ ಅವರ...