ಏಷ್ಯಾ ಕಪ್ 2025 ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡವು ಅನಾಯಾಸ ಜಯ ದಾಖಲಿಸಿತು. 7 ವಿಕೆಟ್ ಅಂತರದಿಂದ ಪಾಕ್ ತಂಡವನ್ನು ಸೂರ್ಯ ಕುಮಾರ್ ಯಾದವ್ ಪಡೆ ಸೋಲಿಸಿತು.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ...
ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಆ ಭಯೋತ್ಪಾದಕ ದಾಳಿಯ ವಿರುದ್ಧ ಭಾರತವು 'ಆಪರೇಷನ್ ಸಿಂಧೂರ' ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿತ್ತು. ಆ...
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಭಾನುವಾರ ನಡೆಯಲಿರುವ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ನಡುವಿನ ಟಿ-20 ಏಷ್ಯಾ ಕಪ್ ಪಂದ್ಯಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.
ಪಹಲ್ಗಾಮ್ ದಾಳಿ ಸಂತ್ರಸ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಪಹಲ್ಗಾಮ್ದಾಳಿಯಲ್ಲಿ ಮೃತಪಪಟ್ಟವರಿಗೆ ಮಾಡುತ್ತಿರುವ ಅವಮಾನ ಎಂದು ಕಣ್ಣೀರಾಕಿದ್ದಾರೆ....
ಟಿ-20 ಏಷ್ಯಾ ಕಪ್ 2025 ಪಂದ್ಯಾವಳಿಯ ಅತ್ಯಂತ ರೋಚಕ ಕದನವಾದ ಭಾರತ-ಪಾಕಿಸ್ತಾನ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಸಜ್ಜಾಗಿದೆ.
ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಏಷ್ಯಾಕಪ್ 2025 ರಲ್ಲಿ ಭಾನುವಾರ...
2025ರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಮತ್ತು ಆಲ್ರೌಂಡರ್ ಶಿವಂ ದುಬೆ ಅವರ ಮಾರಕ ಬೌಲಿಂಗ್ ನೆರವಿನಿಂದ ದುರ್ಬಲ ಯುಎಇ ತಂಡವನ್ನು 57 ರನ್ ಗಳಿಗೆ...
2025ರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಇಂದು ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ. ಆತಿಥೇಯ ಯುಎಇ ವಿರುದ್ಧದ ಎರಡನೇ ಲೀಗ್ ಪಂದ್ಯದಲ್ಲಿ ಭಾರತ ನಾಯಕ ಸೂರ್ಯಕುಮಾರ್ ಯಾದವ್ ಟಾಸ್...
ಈ ಬಾರಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ಕ್ರಿಕೆಟ್ ಹಬ್ಬದ ಕೇಂದ್ರವಾಗಿದ್ದು, ಸೆಪ್ಟೆಂಬರ್ 9ರಿಂದ 28ರವರೆಗೆ ನಡೆಯಲಿದೆ. 20 ದಿನಗಳ ಕಾಲ ಕ್ರೀಡಾ ಪ್ರೇಮಿಗಳಿಗೆ ಸತತ ರೋಚಕ ಪಂದ್ಯಗಳ ಪರ್ವ ಏರ್ಪಟ್ಟಿದೆ.
ಕ್ರಿಕೆಟ್ ಪ್ರೇಮಿಗಳಿಗಾಗಿಯೇ ಕಾದು...
ಅಂತಾರಾಷ್ಟ್ರೀಯ ಕ್ರಿಕೆಟ್‌ನ ಸ್ಪೋಟಕ ಆಟಗಾರ ಕ್ರಿಸ್ ಗೇಲ್ ಅವರು ಈ ಹಿಂದೆ ಐಪಿಎಲ್ ನಲ್ಲಿ ಕಮಾಲ್ ಮಾಡಿದವರು. ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಪರವಾಗಿ ಗೇಲ್...
ಅಮೆರಿಕ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಸ್ಪೇನ್ ಸ್ಟಾರ್ ಆಟಗಾರ ಕಾರ್ಲೋಸ್ ಅಲ್ಕರಾಜ್ ವಿಶ್ವದ ಅಗ್ರಮಾನ್ಯ ಆಟಗಾರ ಯಾನಿಕ್ ಸಿನ್ನರ್ ಅವರನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ಭಾನುವಾರ...
ಏಷ್ಯಾಕಪ್ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಇತಿಹಾಸ ಬರೆದಿದ್ದು, ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಮಣಿಸಿ 8 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದೆ.
ಬಿಹಾರದ ರಾಜಗೀರ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರಂಭದಿಂದಲೂ...
ಸುಮಾರು ಎರಡು ದಶಕಗಳ ವೃತ್ತಿಜೀವನದ ನಂತರ ಭಾರತ ತಂಡದ ಅನುಭವಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಗುರುವಾರ ವಿದಾಯ ಘೋಷಿಸಿದರು.
2017ರಲ್ಲಿ ಕೊನೆಯ ಬಾರಿ ಮಿಶ್ರಾ ಅವರು ಭಾರತ...
ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ 1x ಅನ್ನು ಪ್ರಚಾರ ಮಾಡಿದ್ದಾರೆ...