ಆಟ

ಚಿನ್ನಸ್ವಾಮಿ ಕಾಲ್ತುಳಿತ | ಮೂರು ತಿಂಗಳ ಬಳಿಕ ಮೌನ ಮುರಿದ ವಿರಾಟ್ ಕೊಹ್ಲಿ

ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಮೂರು ತಿಂಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. 'ಜೀವನದಲ್ಲಿ ಜೂನ್‌ 4ರ ದುರಂತಕ್ಕೆ ಯಾರೂ ನಿಜವಾಗಿಯೂ ಸಿದ್ಧರಿರುವುದಿಲ್ಲ....

11 ಮಂದಿ ಮೃತರ ನೆನಪಿಗಾಗಿ ಆರ್‌ಸಿಬಿಯಿಂದ ಗೌರವಾರ್ಥ ಸ್ಮಾರಕ

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮದಲ್ಲಿ ಜೂನ್ 4 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳ ಗೌರವಾರ್ಥವಾಗಿ ಬೆಂಗಳೂರಿನಲ್ಲಿ ಸ್ಮಾರಕವನ್ನು...

ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಟಿ-20ಗೆ ದಿಢೀರ್ ವಿದಾಯ

ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಮುಂಬರುವ ಏಕದಿನ ವಿಶ್ವಕಪ್​ಗೆ ಆದ್ಯತೆ ನೀಡುವ ಸಲುವಾಗಿ ಚುಟುಕು ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುತ್ತಿರುವುದಾಗಿ ಸ್ಟಾರ್ಕ್...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಇತಿಹಾಸ ನಿರ್ಮಿಸಿ ಪದಕ ಗೆದ್ದ ಸಾತ್ವಿಕ್‌–ಚಿರಾಗ್

ಪ್ಯಾರಿಸ್‌ನಲ್ಲಿ ನಡೆದ 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಸಾತ್ವಿಕ್ ‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಈ ಪದಕದೊಂದಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್​ಶಿಪ್​ ಡಬಲ್ಸ್​ನಲ್ಲಿ ಭಾರತದ ಪರ...

ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಹುದ್ದೆ ತೊರೆದ ರಾಹುಲ್ ದ್ರಾವಿಡ್

ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ 2026ರ ಐಪಿಎಲ್‌ಗೆ ಮುಂಚಿತವಾಗಿ ಮುಖ್ಯ ಕೋಚ್ ಹುದ್ದೆಯನ್ನು ತೊರೆದಿದ್ದಾರೆ. ಫ್ರಾಂಚೈಸಿಯೊಂದಿಗೆ ಮುಂದುವರಿಯುವುದಿಲ್ಲ ಎಂದು ದೃಢಪಡಿಸಿದ್ದಾರೆ. ಎರಡನೇ ಅವಧಿಗೆ ಹಠಾತ್ ಆಗಿ ತಂಡದಿಂದ ದೂರ...

ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ ಆರ್‌ಸಿಬಿ

ಆರ್‌ಸಿಬಿ ಐಪಿಎಲ್ ಗೆಲುವಿನ ಬಳಿಕ ನಡೆದ ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಇತ್ತೀಚೆಗಷ್ಟೇ ಮೌನ ಮುರಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇದೀಗ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ...

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರೋಜರ್ ಬಿನ್ನಿ: ಮೂಲಗಳ ವರದಿ

ಭಾರತದ ಮಾಜಿ ಆಲ್‌ರೌಂಡರ್, ಕರ್ನಾಟಕದವರಾದ ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು, ಸದ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ಶುಕ್ಲಾ ಮುಂದಿನ ಚುನಾವಣೆಯವರೆಗೂ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು...

BREAKING NEWS| ಐಪಿಎಲ್‌ಗೆ ನಿವೃತ್ತಿ ಘೋಷಿಸಿದ ಆರ್ ಅಶ್ವಿನ್

ಭಾರತದ ನಿವೃತ್ತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್(ಆರ್‌ ಅಶ್ವಿನ್) ಅವರು ಬುಧವಾರ(ಆಗಸ್ಟ್ 27)ರಂದು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದರು. ಅಶ್ವಿನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ...

‘ಧೋನಿ ಪಕ್ಷಪಾತಿ’; ‘ಟೀಮ್ ಇಂಡಿಯಾ’ ಮಾಜಿ ಕ್ಯಾಪ್ಟನ್‌ ವಿರುದ್ಧ ಮನೋಜ್ ತಿವಾರಿ ಗಂಭೀರ ಆರೋಪ

ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಮನೋಜ್ ತಿವಾರಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನದ ಬಗ್ಗೆ ಮಾತನಾಡಿದ್ದಾರೆ. "ತಮ್ಮನ್ನು ಎಂ.ಎಸ್‌ ಧೋನಿ ಇಷ್ಟಪಡುತ್ತಿರಲಿಲ್ಲ. ಅವರು ಕ್ಯಾಪ್ಟನ್ ಆಗಿದ್ದಾಗ ನನಗೆ ಸರಿಯಾದ ಬೆಂಬಲ ನೀಡಲಿಲ್ಲ....

ಆನ್‌ಲೈನ್‌ ಜೂಜಾಟ ಕಂಪನಿ ಡ್ರೀಮ್11ನೊಂದಿಗೆ ಸಂಬಂಧ ಕೊನೆಗೊಳಿಸಿದ ಬಿಸಿಸಿಐ

ಕೇಂದ್ರ ಸರ್ಕಾರವು ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮಿಂಗ್‌ಗಳನ್ನು ನಿಷೇಧಿಸಿರುವ 2025ರ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆಯನ್ನು ಎರಡೂ ಸದನಗಳಲ್ಲಿ ಅಂಗೀಕರಿಸಿದ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ...

ವಿದೇಶಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಕ್ರಿಕೆಟ್ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ದಕ್ಷಿಣ ಆಫ್ರಿಕಾದ ಪ್ರೀಮಿಯರ್ ಟಿ20 ಲೀಗ್ "ಎಸ್‌ಎ20" ಮುಂದಿನ ಆವೃತ್ತಿಯಲ್ಲಿ ಗಂಗೂಲಿಯನ್ನು...

ನನ್ನ ತಂಟೆಗೆ ಬರದಂತೆ ಹೇಳಿ; ಕೋಚ್‌ಗೆ ಎಚ್ಚರಿಕೆ ನೀಡಿದ್ದ ಸೆಹ್ವಾಗ್‌

'ಚೆಂಡು ಇರುವುದೇ ದಂಡಿಸಲಿಕ್ಕೆ' ಎಂಬಂತೆ ನಿರ್ದಯವಾಗಿ ಬ್ಯಾಟಿಂಗ್ ಮಾಡುತ್ತಾ ಸಾಕಷ್ಟು ಬೌಲರ್‌ಗಳ ನಿದ್ದೆಗೆಡಿಸಿದ್ದ ಭಾರತೀಯ ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್, ಬಿರುಸಿನ ಬ್ಯಾಟಿಂಗ್ ಕಾರಣಕ್ಕೆ 'ಡ್ಯಾಶಿಂಗ್ ಓಪನರ್' ಎಂದೇ ಖ್ಯಾತರಾಗಿದ್ದರು. 2013ರಲ್ಲಿ ಅಂತಾರಾಷ್ಟ್ರೀಯ...

ಈ ಹೊತ್ತಿನ ಪ್ರಮುಖ ಸುದ್ದಿ