ಟೆಸ್ಟ್ ಕ್ರಿಕೆಟ್ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಿರಿಯ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಆಯ್ಕೆ ಮಾಡುತ್ತಿರುವ ಹಿನ್ನೆಲೆ...
2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ. ಈ ಮೊದಲೇ ಊಹಿಸಿದಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಲೀಗ್ ಹಂತದ ಹಾಗೂ ಸೆಮಿಫೈನಲ್ ಪಂದ್ಯಗಳನ್ನು ನವಿ ಮುಂಬೈನಲ್ಲಿ ನಡೆಸಲು...
ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತೀಯ ಶೂಟರ್ ಎಲವೆನಿಲ್ ವಲರಿವನ್ ಚಿನ್ನದ ಪದಕ ಗೆದ್ದಿದ್ದಾರೆ. ಅದೇ ಸ್ಪರ್ಧೆಯಲ್ಲಿ ಮೆಹುಲಿ ಘೋಷ್...
ಮುಂದಿನ ತಿಂಗಳು ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳೆಯರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ.
ನೀತು ಡೇವಿಡ್ ಸಾರಥ್ಯದ ಆಯ್ಕೆ ಸಮಿತಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ 15 ಮಂದಿ ಆಟಗಾರ್ತಿಯರ ತಂಡವನ್ನು...
ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್ಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಮೊಹಮ್ಮದ್ ಸಿರಾಜ್, ಶ್ರೇಯಸ್...
ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದಾರೆ. ಒಲಿಂಪಿಕ್‌ನಲ್ಲಿ ಮನು ಭಾಕರ್ ಎರಡು...
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ ಕಳವು ಮಾಡಿದ್ದಾರೆ. ಸ್ಮರಣಿಕೆಗಳನ್ನೂ ಕದ್ದಿದ್ದಾರೆ ಎಂದು ಮಾಜಿ ಈಜುಗಾರ್ತಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬುಲಾ ಚೌಧರಿ ಆರೋಪಿಸಿದ್ದಾರೆ.
ದಕ್ಷಿಣ ಏಷ್ಯಾ...
2025ರ ಐಪಿಎಲ್ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟಿಮ್ ಡೇವಿಡ್ ಅವರನ್ನು ಬಿಡ್ ಮಾಡುವಂತೆ ಐಪಿಎಲ್ ತಂಡಗಳಿಗೆ ಸಲಹೆ ನೀಡಿದ್ದೆ. ಆದರೆ, ನನ್ನ ಸಲಹೆಯನ್ನು ಎಲ್ಲ ತಂಡಗಳು ನಿರ್ಲಕ್ಷಿಸಿದವು....
"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ ಇಲ್ಲ. ಆದ್ರೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆಗಳು ಸಿಗುವುದು ಕಡಿಮೆ. ಉತ್ತಮ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ ಮಾಡಲು,...
ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಮಾರ್ಚ್ 4ರಂದು...
ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ ಹಳೆಯ ಸಿಮ್ ಸಂಖ್ಯೆ ದೊರೆತಿದ್ದು, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಮತ್ತು ಯಶ್ ದಯಾಳ್‌ರಂತಹ ಕ್ರಿಕೆಟ್ ದಿಗ್ಗಜರಿಂದ ಕರೆಗಳು ಬಂದ...
ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿ, ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಮುಂದುವರಿಸಿದ್ದಾರೆ. 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ...