ಆಸ್ಟ್ರೇಲಿಯಾ ವಿರುದ್ಧ ಕಿಂಗ್‌ಸ್ಟನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ತಂಡವು ಕೇವಲ 27 ರನ್‌ಗಳಿಗೆ ಆಲೌಟ್ ಆಗುವ ಮೂಲಕ ತೀವ್ರ ಕಳಪೆ ಪ್ರದರ್ಶನ ನೀಡಿದೆ.
ಇದು ಟೆಸ್ಟ್ ಕ್ರಿಕೆಟ್...
ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲರ ಬಳಗದ ಎದುರು 22 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ಶುಭಮನ್ ಗಿಲ್ ನೇತೃತ್ವದ ಟೀಮ್...
ಲಂಡನ್ ಸೆಂಟರ್ ಕೋರ್ಟ್ನಲ್ಲಿ ನಡೆದ ವಿಂಬಲ್ಡನ್ ಟೆನಿಸ್ 2025ರ ಪುರುಷರ ಫೈನಲ್ನಲ್ಲಿ ಇಟಲಿಯ 23 ವರ್ಷದ ಯಾನಿಕ್ ಸಿನ್ನರ್ ಭರ್ಜರಿ ಜಯ ಸಾಧಿಸಿದ್ದಾರೆ. ಈ ಗೆಲುವಿನೊಂದಿಗೆ ಚೊಚ್ಚಲ ವಿಂಬಲ್ಡನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ಪೇನ್ನ...
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಈ ಟೆಸ್ಟ್ ಪಂದ್ಯವನ್ನು ಗೆಲ್ಲಲು ಟೀಮ್ ಇಂಡಿಯಾಕ್ಕೆ 193 ರನ್‌ಗಳ ಗುರಿಯನ್ನು ಇಂಗ್ಲೆಂಡ್ ನೀಡಿದೆ. ಆತಿಥೇಯರು...
ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಅವರ ಸ್ಪಿನ್ ಮಾಂತ್ರಿಕತೆಗೆ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲರ ಬಳಗ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 192 ರನ್‌ಗಳಿಗೆ...
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ - ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನವಾದ ಇಂದು ಆಂಗ್ಲರ ತಂಡ ತನ್ನ ಎರಡನೇ ಇನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿದೆ.
2 ರನ್‌ಗಳಿಗೆ ನಾಲ್ಕನೇ ದಿನದಾಟ ಆರಂಭಿಸಿದ...
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ದಿನದಾಟದಲ್ಲಿ ಬಾಝ್ ಬಾಲ್ ಬದಲಿಗೆ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಇಂಗ್ಲೆಂಡ್ ಬ್ಯಾಟರ್ಗಳನ್ನು ವ್ಯಂಗ್ಯವಾಡಿ ಗಮನ ಸೆಳೆದಿದ್ದ ಗಿಲ್, ಇದೀಗ ಮೂರನೇ ದಿನದಾಟದ ಅಂತ್ಯದ ವೇಳೆ ಆಂಗ್ಲ ಬ್ಯಾಟರ್ಗಳ ಚಳಿ...
ಭಾರತ ಹಾಗೂ ಇಂಗ್ಲೆಂಡ್ ನಡುವಣ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ತಂಡ ಅಲ್ಪ ಮೊತ್ತದ ಮುನ್ನಡೆ ಸಾಧಿಸಿದೆ. ಟೀಮ್ ಇಂಡಿಯಾದ ಪರ ಕೆ ಎಲ್ ರಾಹುಲ್ ಬಾರಿಸಿದ ಶತಕ ಹಾಗೂ...
ಹಲವರು ದಾಖಲೆಗಳನ್ನು ಬರೆಯುತ್ತಾರೆ. ಆ ದಾಖಲೆಗಳನ್ನು ಮತ್ತೊಬ್ಬರು ಮುರಿಯುತ್ತಾರೆ. ಕೆಲವು ದಾಖಲೆಗಳು ಐತಿಹಾಸಿಕವಾಗಿ ಉಳಿದುಕೊಂಡೂ ಬಿಡುತ್ತವೆ. ಕ್ರಿಕೆಟ್ ಲೋಕದಲ್ಲಿಯೂ ಅಂತಹ ದಾಖಲೆಗಳನ್ನು ಹಲವರು ಬರೆದಿದ್ದಾರೆ ಮತ್ತು ಮುರಿದಿದ್ದಾರೆ. ಇದೀಗ, ವಿರಾಟ್ ಕೋಹ್ಲಿ ಅವರ...
ಟೀಂ ಇಂಡಿಯಾದ ಸ್ಟಾರ್ ಬೌಲರ್ ಜಸ್‌ಪ್ರೀತ್ ಬುಮ್ರಾ ಮಾರಕ ದಾಳಿಯಿಂದಾಗಿ ಇಂಗ್ಲೆಂಡ್ ತಂಡ 7 ವಿಕೆಟ್ ಕಳೆದುಕೊಂಡಿದೆ. ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನ ಎರಡನೇ ದಿನವಾದ ಇಂದು 251/4 ರನ್‌ಗಳೊಂದಿಗೆ ಆಟ ಆರಂಭಿಸಿದ...
ಭರವಸೆಯ ಬ್ಯಾಟರ್ ಜೋ ರೂಟ್ (ಅಜೇಯ 99 ರನ್) ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಬಲದಿಂದ ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಮೊದಲ ದಿನ ಉತ್ತಮ ಸ್ಥಿತಿಯಲ್ಲಿದೆ.
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್...
ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬಿನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಉಭಯ ತಂಡಗಳು ತಲಾ...