ಆಟ

IND – ENG 2ND Test | ಟೀಂ ಇಂಡಿಯಾ ವೇಗಿಗಳ ದಾಳಿಗೆ ಆಂಗ್ಲರ 5 ವಿಕೆಟ್‌ ಪತನ; ಫಾಲೋಆನ್‌ ಭೀತಿ

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಮೂರನೇ ದಿನವಾದ ಇಂದು ಟಿಂ ಇಂಡಿಯಾ ಪಾನೀಯ ವಿರಾಮದ ವೇಳೆಗೆ ಮೇಲುಗೈ ಸಾಧಿಸಿದೆ. ವೇಗಿ ಸಿರಾಜ್‌ ಸತತ 2 ವಿಕೆಟ್‌...

ಆನ್ಲೈನ್ ಗೇಮಿಂಗ್‌ಗೆ ಯುವಕ ಬಲಿ; ಡೆತ್ ನೋಟಿನಲ್ಲಿ ಸಿಎಂ, ಡಿಸಿಎಂ, ನ್ಯಾಯಾಧೀಶರಿಗೆ ಮನವಿ

ಯುವಕನೋರ್ವ ಆನ್ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ನೇಣಿಗೆ ಕೊರಳೊಡ್ಡಿದ್ದು, ಆತ್ಮಹತ್ಯೆಗೂ ಮುನ್ನ ಆರು ಪುಟಗಳ ಡೆತ್‌ ನೋಟ್ ಬರೆದಿಟ್ಟಿದ್ದಾನೆ. ಸಿಎಂ, ಡಿಸಿಎಂ ಅಲ್ಲದೇ ಮುಖ್ಯ ನ್ಯಾಯಾಧೀಶರಿಗೂ ಎರಡು ಪುಟಗಳ ಮನವಿ...

ಬಿಸಿಸಿಐ ನಿಯಮ ಉಲ್ಲಂಘಿಸಿದ ರವೀಂದ್ರ ಜಡೇಜಾ; ನಿಷೇಧ ಶಿಕ್ಷೆ ಸಾಧ್ಯತೆ

ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ, ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ದಿನದ ಆಟ ಆರಂಭವಾಗುವ ಮೊದಲೇ ದೊಡ್ಡ ತಪ್ಪನ್ನು ಎಸಗಿದ್ದಾರೆ. ಈ ಟೆಸ್ಟ್...

IND – ENG 2ND Test | ಹಲವು ದಾಖಲೆಗಳೊಂದಿಗೆ ಶುಭಮನ್‌ ಗಿಲ್ ದ್ವಿಶತಕ: ಇಂಗ್ಲೆಂಡ್‌ಗೆ ಆರಂಭಿಕ ಆಘಾತ

ನಾಯಕ ಶುಭಮನ್‌ ಗಿಲ್ ದಾಖಲೆಯ ದ್ವಿಶತಕ ಹಾಗೂ ಮಧ್ಯಮ ಕ್ರಮಾಂಕದ ಆಟಗಾರರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಎರಡನೇ ದಿನ ಇಂಗ್ಲೆಂಡ್ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ...

ಟೆಸ್ಟ್ ಕ್ರಿಕೆಟ್ | ದ್ವಿಶತಕ ಬಾರಿಸಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಎರಡನೇ ದಿನವಾದ ಗುರುವಾರ, ಟೀಂ ಇಂಡಿಯಾದ ನೂತನ ನಾಯಕ ಶುಭಮನ್ ಗಿಲ್ ದ್ವಿಶತಕ ಬಾರಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇಂಗ್ಲೆಂಡ್‌ನ ನೆಲದಲ್ಲಿ...

IND – ENG 2ND Test: ರವೀಂದ್ರ ಜಡೇಜ ಅರ್ಧ ಶತಕ, ಬೃಹತ್‌ ಮೊತ್ತದತ್ತ ಭಾರತ

ಭಾರತ - ಇಂಗ್ಲೆಂಡ್‌ ನಡುವೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಎರಡನೇ ದಿನವಾದ ಇಂದು ಟೀಂ ಇಂಡಿಯಾ ಬೃಹತ್‌ ಮೊತ್ತದತ್ತ ದಾಪುಗಾಲಿಡುತ್ತಿದೆ. ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರು ನಾಯಕ ಶುಭ್‌ಮನ್‌ ಗಿಲ್‌ಗೆ...

VIDEO | ಅಂತಾರಾಷ್ಟ್ರೀಯ ಪಂದ್ಯ ನಡೆಯುವಾಗ ಮೈದಾನಕ್ಕೆ ನುಗ್ಗಿದ 7 ಅಡಿ ಉದ್ದದ ಹಾವು

ಕ್ರೀಡಾ ಪಂದ್ಯಗಳು ನಡೆಯುವಾಗ ಹಾವು ಕಾಣಿಸಿಕೊಳ್ಳುವುದು ಹೊಸ ವಿಷಯವಲ್ಲ. ಆದರೆ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುವಾಗ ಆಡಳಿತ ಮಂಡಳಿ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುತ್ತದೆ. ಬಾಂಗ್ಲಾದೇಶ-ಶ್ರೀಲಂಕಾ ನಡುವಣ ಏಕದಿನ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದ...

IND -ENG 2ND Test: ಮೊದಲ ದಿನ ಭಾರತ ಶುಭಾರಂಭ; ಗಿಲ್‌ ಶತಕ, ಜೈಸ್ವಾಲ್‌ ಅರ್ಧ ಶತಕ

ನಾಯಕ ಶುಭಮನ್‌ ಗಿಲ್ ಅವರ ಆಕರ್ಷಕ ಶತಕ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಜವಾಬ್ದಾರಿಯುತ ಅರ್ಧ ಶತಕದ ನೆರವಿನಿಂದ ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಮೊದಲ...

IND – ENG 2ND TEST | ಗೆಲುವಿಗಾಗಿ ಟೀಂ ಇಂಡಿಯಾದಿಂದ ಹಲವು ತಂತ್ರ

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಇಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆ ಸಾಧಿಸಲು ಇಂಗ್ಲೆಂಡ್ ತವಕದಲ್ಲಿದ್ದರೆ, ಸರಣಿ ಸಮಬಲಗೊಳಿಸಲು ಟೀಂ ಇಂಡಿಯಾ ಹಲವು ಕಾರ್ಯತಂತ್ರ...

ಯುಎಇಯಲ್ಲಿ ಸೆಪ್ಟೆಂಬರ್ 5ರಿಂದ ಏಷ್ಯಾ ಕಪ್ ಟೂರ್ನಿ: ಭಾರತ-ಪಾಕ್ ಪಂದ್ಯಕ್ಕೆ ದಿನಾಂಕ ನಿಗದಿ

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸೆಪ್ಟೆಂಬರ್ 5ರಿಂದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 21ರಂದು ಫೈನಲ್ ಪಂದ್ಯ ನಡೆಯಲಿದೆ. 17 ದಿನಗಳ ಟೂರ್ನಿಯ ವೇಳಾಪಟ್ಟಿ ಬಹುತೇಕ ಪೂರ್ಣಗೊಂಡಿದ್ದು, ಏಷ್ಯಾ ಕ್ರಿಕೆಟ್ ಮಂಡಳಿಯ...

ಪತ್ನಿ, ಮಗಳಿಗೆ ತಿಂಗಳಿಗೆ 4 ಲಕ್ಷ ರೂ. ಜೀವನಾಂಶ ನೀಡಲು ಮೊಹಮ್ಮದ್ ಶಮಿಗೆ ಕೋರ್ಟ್​ ಆದೇಶ

ಟೀಮ್ ಇಂಡಿಯಾ ಕ್ರಿಕೆಟ್‌ ವೇಗಿ ಮೊಹಮ್ಮದ್ ಶಮಿ ತನ್ನ ಪತ್ನಿ ಹಸಿನ್ ಜಹಾನ್ ಮತ್ತು ಮಗಳು ಐರಾಗೆ ತಿಂಗಳಿಗೆ 4 ಲಕ್ಷ ರೂಪಾಯಿ ಜೀವನಾಂಶ ನೀಡಬೇಕೆಂದು ಕೊಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಮೊಹಮ್ಮದ್ ಶಮಿ 2014...

ಅಮನ್ಜೋತ್‌ ಆಲ್‌ರೌಂಡರ್ ಆಟ: ಇಂಗ್ಲೆಂಡ್‌ ವಿರುದ್ಧ ಭಾರತದ ವನಿತೆಯರಿಗೆ ಸತತ 2ನೇ ಜಯ

ಟೀಂ ಇಂಡಿಯಾದ ಭರವಸೆಯ ಆಟಗಾರ್ತಿ ಜೆಮಿಮಾ ರೊಡ್ರಿಗಸ್‌ ಬಾರಿಸಿದ ಅರ್ಧಶತಕ ಹಾಗೂ ಅಮನ್ಜೋತ್‌ ಕೌರ್‌ ಅವರ ಭರ್ಜರಿ ಆಲ್‌ರೌಂಡರ್‌ ಆಟದದಿಂದ ಮಂಗಳವಾರ ಬ್ರಿಸ್ಟಲ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 24...

ಈ ಹೊತ್ತಿನ ಪ್ರಮುಖ ಸುದ್ದಿ