ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಪ್ಯಾರಿಸ್ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ. 2023ರಲ್ಲಿ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿ ಗೆದ್ದಿದ್ದ ನೀರಜ್ ಚೋಪ್ರಾ ಇದೀಗ ಮತ್ತೊಮ್ಮೆ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.
ಜರ್ಮನಿಯ ಚಾಂಪಿಯನ್...
ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಭರ್ಜರಿ ಶತಕ ಹಾಗೂ ನಾಯಕ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ ಟೀ ವಿರಾಮದ...
ಬಹು ನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಆರಂಭವಾಗಿದ್ದು, ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಐದು ಪಂದ್ಯಗಳ ತೆಂಡೂಲ್ಕರ್ - ಆಂಡರ್‌ಸನ್ ಟೆಸ್ಟ್ ಸರಣಿಯ ಮೊದಲ...
ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿರುವ ಭಾರತೀಯ ಮಹಿಳಾ ಕ್ರಿಕೆಟ್‌ನ ದಂತಕತೆ ಸ್ಮೃತಿ ಮಂಧಾನ ಅವರು ಐಸಿಸಿ ಏಕದಿನ ಬ್ಯಾಟರ್ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ ಈ...
ಪ್ರಸ್ತುತ ನಡೆಯುತ್ತಿರುವ ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿನ (ಟಿಎನ್‌ಪಿಎಲ್) ಪಂದ್ಯದಲ್ಲಿ ಭಾರತ ತಂಡದ ಮಾಜಿ ಸ್ಟಾರ್ ಬೌಲ್ ಆರ್ ಅಶ್ವಿನ್ ಅವರು ಬಾಲ್ ಟ್ಯಾಂಪರಿಂಗ್ (ವಿರೂಪ) ಮಾಡಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಅಶ್ವಿನ್...
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ವಿಭಾಗೀಯ ಪೀಠ ಆರ್ಸಿಬಿ, ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ...
ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲ್ಲಿರುವ ಮಹಿಳೆಯರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ.
ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ಸೆಪ್ಟೆಂಬರ್ 30 ರಂದು ಬೆಂಗಳೂರಿನಲ್ಲಿ...
ತೆಂಬಾ ಬಾವುಮಾ….ಈ ಹೆಸರನ್ನು ಇನ್ನು ಮುಂದೆ ಎಲ್ಲ ಕ್ರಿಕೆಟ್ ಪ್ರೇಮಿಗಳು ನೆನಪಿನಲ್ಲಿಡಬೇಕಿದೆ. ಕಾರಣ ದಕ್ಷಿಣ ಆಫ್ರಿಕಾಕ್ಕೆ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿಯನ್ನು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ತೆಂಬಾ ಬಾವುಮಾ ಪಾತ್ರರಾಗಿದ್ದಾರೆ.
‘ಕ್ರಿಕೆಟ್...
ಹಲವು ಪ್ರಮುಖ ಪಂದ್ಯಗಳಲ್ಲಿ ಸೋಲನ್ನಪ್ಪುವ ಮೂಲಕ 'ಚೋಕರ್ಸ್' ಪಟ್ಟವನ್ನು ಕಟ್ಟಿಕೊಂಡಿದ್ದ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಕಳೆದ ಬಾರಿಯ ಚಾಂಪಿಯನ್ ಬಲಿಷ್ಠ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ...
ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ರೋಚಕ ಹಂತಕ್ಕೆ ತಲುಪಿದೆ.
ಮೂರನೇ ದಿನವಾದ ಇಂದು ಆಸ್ಟ್ರೇಲಿಯಾ ನೀಡಿದ 282 ರನ್‌ಗಳ ಗುರಿಯನ್ನು...
ಗುಜರಾತ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(ಡಬ್ಲ್ಯೂಟಿಸಿ) ಫೈನಲ್ ಪಂದ್ಯ ಆಡುತ್ತಿರುವ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಆಟಗಾರರು ಮೌನಾಚರಣೆ ಹಾಗೂ ಕಪ್ಪು ಪಟ್ಟಿ ಧರಿಸುವ ಮೂಲಕ...
2021ರಲ್ಲಿ ಆರ್ಸಿಬಿ ತಂಡದ ಹೆಚ್ಚುವರಿ ಆಟಗಾರನಾಗಿದ್ದ ನ್ಯೂಜಿಲೆಂಡ್ ಆಟಗಾರ ಫಿನ್ ಅಲೆನ್ ಅವರು ಅಚ್ಚರಿಯ ವಿಶ್ವ ದಾಖಲೆ ಮಾಡಿದ್ದಾರೆ.
ಮೇಜರ್ ಲೀಗ್ ಕ್ರಿಕೆಟ್‌ನಲ್ಲಿ (ಎಂಎಲ್ಸಿ) 51 ಬಾಲಿಗೆ 151 ರನ್ ಭಾರಿಸಿದ್ದಾರೆ. ಅವರ ಸ್ಟ್ರೈಕ್...