ಆಟ

ಕಾಲ್ತುಳಿತ | ಅಸಮರ್ಪಕ ಸುರಕ್ಷಾ ವ್ಯವಸ್ಥೆಗಾಗಿ ಸರಕಾರ ಹೊಣೆ ಹೊರಲೇಬೇಕು: ನಟ ಕಿಶೋರ್‌ ಆಗ್ರಹ

- 'ಮಹಾ ಕುಂಭ ದುರಂತ, ಮೋರ್ಬಿ ಸೇತುವೆ ದುರಂತದ ಹಿಂದೆ ಸರ್ಕಾರ ಅಡಗಿಕೊಳ್ಳಲು ಸಾಧ್ಯವಿಲ್ಲ' - ಅತಿ ಭಾವುಕತೆಯ ಪ್ರಯೋಜನ ಪಡೆಯುತ್ತಿರುವವರಾರು? ಬೆಲೆ ತೆರುತ್ತಿರುವವರು ಯಾರು: ಕಿಶೋರ್‌ ಪ್ರಶ್ನೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ...

ಕಾಲ್ತುಳಿತದಲ್ಲಿ 11 ಸಾವು, ಸುದ್ದಿ ಕೇಳಿ ಕರುಳು ಹಿಂಡುತ್ತಿದೆ: ವಿರಾಟ್‌ ಕೊಹ್ಲಿ ಸಂತಾಪ

ಐಪಿಎಲ್‌ ಇತಿಹಾಸದಲ್ಲಿ ಟ್ರೋಪಿ ವಂಚಿತ ತಂಡವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಪಂಜಾಬ್‌ ವಿರುದ್ಧ ಗೆಲ್ಲುವ ಮೂಲಕ 18 ವರ್ಷದ ಕನಸು ನನಸಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ವಿಜಯೋತ್ಸವ ವೇಳೆ...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ: ಮೃತಪಟ್ಟವರ ವಿವರ ಬಿಡುಗಡೆ ಮಾಡಿದ ಸರ್ಕಾರ

18 ವರ್ಷದ ಬಳಿಕ ಐಪಿಎಲ್ ಟ್ರೋಫಿ ಗೆದ್ದಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವಕ್ಕೆ ಬುಧವಾರ ಸಾಗರೋಪಾದಿಯಲ್ಲಿ ಜನ ಹರಿದುಬಂದಿದ್ದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11...

ಆರ್‌ಸಿಬಿ ಗೆಲುವಿನ ಸಂಭ್ರಮ: ಶ್ರೀಮಂತ ಕ್ರೀಡೆಯಲ್ಲಿ ವಿವಿಧ ಫ್ರಾಂಚೈಸಿಗಳ ಆದಾಯವೆಷ್ಟು ಗೊತ್ತೆ?

ಆರ್‌ಸಿಬಿ ಗೆಲುವು ದೇಶದ ಮೂಲೆಮೂಲೆಯಲ್ಲೂ ಸಂಚಲನ ಉಂಟು ಮಾಡಿತ್ತು. "ಈ ಗೆಲುವು ಅಭಿಮಾನಿಗಳಿಗೆ ಸಮರ್ಪಿತವಾಗಿದೆ, ಈ ಸಲ ಕಪ್‌ ನಮ್ದು" ಎಂಬ ವಿರಾಟ್ ಕೊಹ್ಲಿಯ ಭಾವನಾತ್ಮಕ ಮಾತುಗಳು ಅವರ 18 ವರ್ಷಗಳ ಶ್ರಮಕ್ಕೆ...

ಚಿನ್ನಸ್ವಾಮಿ ಕ್ರೀಡಾಂಗಣ: ಆರ್‌ಸಿಬಿ ಸಂಭ್ರಮಾಚರಣೆಗೆ ಬಂದ 10 ಅಭಿಮಾನಿಗಳ ಸಾವು

ಐಪಿಎಲ್ ಟ್ರೋಫಿ ಗೆದ್ದ ಆರ್​ಸಿಬಿ ತಂಡ ಆಯೋಜಿಸಿದ್ದ ಸಂಭ್ರಮಾಚರಣೆಯನ್ನು ವೀಕ್ಷಿಸಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದ 10 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಭಿಮಾನಿಗಳು...

ಆರ್ ಸಿ ಬಿ ತಂಡದ ಐಪಿಎಲ್ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿಮಾನಿಗಳ ಶ್ಲಾಘನೆ; ಚಿತ್ರದುರ್ಗ ದಾವಣಗೆರೆಯಲ್ಲಿ ಸಂಭ್ರಮಾಚರಣೆ

ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ತಂಡವು ಪಂಜಾಬ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 6 ರನ್ ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಪ್ರಾರಂಭವಾದಾಗಿನಿಂದ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದ್ದು,...

ಆರ್‌ಸಿಬಿ ಗೆಲುವು | ಮಾಜಿ ಮಾಲೀಕ ವಿಜಯ್‌ ಮಲ್ಯನ ಸಂದೇಶ, ಮಗನ ಕಣ್ಣೀರು

ಆರ್‌ಸಿಬಿ 18 ವರ್ಷಗಳ ನಂತರ ಐಪಿಎಲ್ ಟ್ರೋಫಿ ಗೆದ್ದಿದೆ. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತಂಡದ ಮಾಜಿ ಮಾಲೀಕ, ದೇಶಕ್ಕೆ ವಂಚಿಸಿ ಇಂಗ್ಲೆಂಡ್‌ನಲ್ಲಿ ತಲೆ ಮರೆಸಿಕೊಂಡಿರುವ ವಿಜಯ್‌ ಮಲ್ಯ ಹಾಗೂ ಆತನ ಪುತ್ರ...

ಇಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ತಂಡಕ್ಕೆ ಸಿಎಂ, ಡಿಸಿಎಂ ಅವರಿಂದ ಸನ್ಮಾನ

ನಮ್ಮ ರಾಜ್ಯಕ್ಕೆ ಆರ್‌ಸಿಬಿ ತಂಡದ ಹುಡುಗರು ಗೌರವ ಮತ್ತು ಹೆಮ್ಮೆ ತಂದಿದ್ದಾರೆ. ಈ ಕಾರಣಕ್ಕಾಗಿ ನಾವು ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು,...

ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ಮೆರವಣಿಗೆ, ಮುಗಿಲು ಮುಟ್ಟಿದ ಅಭಿಮಾನಿಗಳ ಹರ್ಷ

ಕೋಟ್ಯಂತರ ಅಭಿಮಾನಿಗಳ ಕಾಯುವಿಕೆ ಕೊನೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು‌ ತಂಡವು ಐತಿಹಾಸಿಕ ಐಪಿಎಲ್ 2025 ಪ್ರಶಸ್ತಿ ಗೆದ್ದಿದೆ. ಅಹಮದಾಬಾದ್​ನಲ್ಲಿ ಮಂಗಳವಾರ (ಜೂ.3) ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್​ಗಳ ಜಯ...

18 -ಫ್ಯಾನ್ಸ್​ ಸಂಬಂಧ ಬಿಡಿಸಲಸಾಧ್ಯ ನಂಟು; ಅಮೋಘ ಅವಿಸ್ಮರಣೀಯ ಕ್ಷಣಕ್ಕೆ ವಿರಾಟ್ ಕೊಹ್ಲಿ ಸಾಕ್ಷಿ

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಅಹಮದಾಬಾದ್​ನಲ್ಲಿ ಮಂಗಳವಾರ (ಜೂ.3) ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6...

IPL 2025 | ಕಪ್ ಗೆದ್ದ ಆರ್‌ಸಿಬಿ ಸಾಧಿಸಿದ್ದು ಒಂದಲ್ಲ-ಎರಡಲ್ಲ 13 ಸಾಧನೆಗಳು!

ಅಂತೂ 18 ವರ್ಷಗಳಿಂದ ಐಪಿಎಲ್ ಕಪ್‌ಗಾಗಿ ಪರಿತಪಿಸುತ್ತಿದ್ದ ಆರ್‌ಸಿಬಿ ಅಭಿಮಾನಿಗಳ ಕನಸು ಈ ವರ್ಷ ಈಡೇರಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2025ರ ಐಪಿಎಲ್ ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ...

18 ವರ್ಷಗಳ ಕಪ್ ಬರದಿಂದ ಮುಕ್ತಿ: ಅಂತೂ ಆರ್‌ಸಿಬಿ ಚಾಂಪಿಯನ್

ಐಪಿಎಲ್‌ನ ಹಾಟ್ ಫೇವರೀಟ್, ಅಭಿಮಾನಿಗಳ ಅಚ್ಚುಮೆಚ್ಚಿನ ತಂಡ ಆರ್‌ಸಿಬಿ ಕೊನೆಗೂ ಚಾಂಪಿಯನ್ ಆಗಿದೆ. 18 ವರ್ಷಗಳ ಕಾಲ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕನಸು ಕೊನೆಗೂ ನನಸಾಗಿದೆ. ಅಹ್ಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 18ನೇ...

ಈ ಹೊತ್ತಿನ ಪ್ರಮುಖ ಸುದ್ದಿ