ಇಂದು ಚಂಡೀಘಡದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್ 18ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ಅನ್ನು ಎದುರಿಸಲಿದೆ. ಈ ಪಂದ್ಯದ ವಿಜೇತರು...
ಕಳೆದ 18 ವರ್ಷಗಳಿಂದ ಅಭಿಮಾನಿಗಳು ಕಾಯುತ್ತಿರುವ ಕನಸು ನನಸಾಗಲು ಇನ್ನೊಂದೇ ಹೆಜ್ಜೆ ಬಾಕಿ.
ಹೌದು, ಐಪಿಎಲ್‌ನಲ್ಲಿ ಅಭಿಮಾನಿಗಳ ಫೇವರೀಟ್ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ...
ಐಪಿಎಲ್ 18ನೇ ಆವೃತ್ತಿಯ ಕ್ವಾಲಿಫೈಯರ್ ಪಂದ್ಯದಲ್ಲಿ ಯುವ ಸ್ಪಿನ್ನರ್ ಸುಯಾಶ್ ಶರ್ಮಾ ಸೇರಿ ಆರ್‌ಸಿಬಿ ಬೌಲರ್‌ಗಳ ಮಾರಕ ಬೌಲಿಂಗ್ ದಾಳಿಯಿಂದ ಪಂಜಾಬ್ ಕಿಂಗ್ಸ್ ತಂಡವನ್ನು 101 ರನ್‌ಗಳಿಗೆ ಆಲೌಟ್ ಮಾಡಿದೆ.
ಟಾಸ್ ಸೋತು ಬ್ಯಾಟಿಂಗ್...
ಐಪಿಎಲ್ 2025ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು (ಮೇ 29) ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿವೆ. ಈ ನಿರ್ಣಾಯಕ ಪಂದ್ಯವನ್ನು ವೀಕ್ಷಿಸಲು ಆರ್‌ಸಿಬಿ ತಂಡದ ಮಾಜಿ...
ಐಪಿಎಲ್ 2025ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು (ಮೇ 29) ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿವೆ.
ಪಂಜಾಬ್‌ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ...
ಇಂಡಿಯನ್ ಪ್ರೀಮಿಯರ್ ಲೀಗ್‌ನ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈಗ ಇನ್ನು ನಾಲ್ಕು ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಲೀಗ್ ಹಂತದ ಕೊನೆಯ ಪಂದ್ಯದವರೆಗೂ ಅಂಕಪಟ್ಟಿಯಲ್ಲಿ ಹಾವು ಏಣಿ ಆಟ ನಡೆಯಿತು. ಮಂಗಳವಾರ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯ ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ವಿರುದ್ಧ ರೋಚಕ ಜಯದ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ 18ನೇ ಐಪಿಎಲ್...
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರುವ...
ಐಪಿಎಲ್ 18ನೇ ಆವೃತ್ತಿಯ ಲೀಗ್ ಹಂತದ ಕೊನೆಯ ಪಂದ್ಯ ಇಂದು(ಮೇ 27) ಲಖನೌನ ಏಕಾನ ಮೈದಾನದಲ್ಲಿ ನಡೆಯಲಿದ್ದು, ಆರ್‌ಸಿಬಿ ತಂಡ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ.
ಎಲ್‌ಎಸ್‌ಜಿ ಈ ಪಂದ್ಯವನ್ನು ಪ್ರತಿಷ್ಠೆಗಾಗಿ ಆಡಿದರೆ,...
ಖ್ಯಾತ ಕ್ರಿಕೆಟಿಗ, ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಸಹೋದರ ಹಾಗೂ ಅವರ ಹೆಂಡತಿ ಒಡಿಶಾದ ಪುರಿಯ ಬೀಚ್ನಲ್ಲಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಆಗಿರುವ...
ಐಪಿಎಲ್ 2025ನೇ ಆವೃತ್ತಿ ಬಹುತೇಕ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 4 ತಂಡಗಳು ಪ್ಲೇಆಫ್ ಹಂತ ತಲುಪಿದ್ದು, ಯಾವ ತಂಡಗಳು ಮೊದಲ ಎರಡು ಸ್ಥಾನ ಪಡೆಯಲಿವೆ ಎಂಬುದು ಉಳಿದ ಪಂದ್ಯಗಳಲ್ಲಿ ನಿರ್ಧಾರವಾಗಲಿದೆ....
ಬಿಸಿಸಿಐ ಶನಿವಾರ ಭಾರತದ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರನ್ನು ಭಾರತ ಟೆಸ್ಟ್ ತಂಡದ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ಮುಂದಿನ ತಿಂಗಳು ಪ್ರಾರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ...