ಆಟ

ಐಪಿಎಲ್‌ | ಆರ್‌ಸಿಬಿ ಅಭಿಮಾನಿಗಳಿಗೆ ಆಘಾತ: ತಂಡದ ಪ್ರಮುಖ ಕನ್ನಡಿಗ ಬ್ಯಾಟರ್ ಟೂರ್ನಿಯಿಂದಲೇ ಔಟ್!

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ, ಪ್ಲೇ ಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್, ಕನ್ನಡಿಗ ದೇವದತ್...

ಟಿ20 ಬಳಿಕ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಈ ಬಗ್ಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಅವರು, "ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದೇನೆ....

ವಿರಾಟ್ ಕೊಹ್ಲಿ ಭಾರತ ತಂಡ ಮತ್ತು ಆರ್‌ಸಿಬಿ ನಾಯಕತ್ವ ತೊರೆದದ್ದೇಕೆ? ಇಲ್ಲಿದೆ ನೋಡಿ…

'7-8 ವರ್ಷಗಳ ಕಾಲ ಭಾರತ ತಂಡವನ್ನು ಮುನ್ನಡೆಸಿದ್ದೆ. ಒಂಬತ್ತು ವರ್ಷಗಳ ಕಾಲ ಆರ್‌ಸಿಬಿ ತಂಡದ ನಾಯಕನಾಗಿದ್ದೆ. ಆದರೆ ಎಲ್ಲವನ್ನು ನಿಭಾಯಿಸುವುದು ಕಷ್ಟಕರವಾಯಿತು' ಎಂದು ವಿರಾಟ್ ಕೊಹ್ಲಿ ಮನಬಿಚ್ಚಿ ಮಾತನಾಡಿದ್ದಾರೆ. 2021ರ ವಿಶ್ವಕಪ್ ಬಳಿಕ ಟಿ20...

ಐಪಿಎಲ್ 2025 | 2 ಪಂದ್ಯ ಸೋತ ಡೆಲ್ಲಿಗೆ ಬೇಕಿದೆ ಗೆಲುವು; ಮಹತ್ವದ ದಾಖಲೆಯ ಹೊಸ್ತಿಲಲ್ಲಿ ರಾಹುಲ್

ಕರ್ನಾಟಕದ ಆಟಗಾರ ಕೆ ಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿದ್ದಾರೆ. ಇಂದು (ಮೇ 5) ಹೈದರಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್,...

ಐಪಿಎಲ್ 2025 | 11 ವರ್ಷದ ನಂತರ ಸಾಧನೆಯ ಹಾದಿಯತ್ತ ಪಂಜಾಬ್‌ ತಂಡ

18ನೇ ಆವೃತ್ತಿಯ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಅತ್ಯುತ್ತಮ ಪ್ರದರ್ಶನದೊಂದಿಗೆ ಮುನ್ನಡೆ ಸಾಧಿಸುತ್ತಿದೆ. ಇಲ್ಲಿಯವರೆಗೂ ಆಡಿದ 11 ಪಂದ್ಯಗಳಲ್ಲಿ 7 ಜಯ ಹಾಗೂ ಒಂದು ಡ್ರಾನೊಂದಿಗೆ ಅಂಕಪಟ್ಟಿಯಲ್ಲಿ ಒಟ್ಟು 15 ಅಂಕಗಳನ್ನು ಪಡೆದು...

ಐಪಿಎಲ್ 2025 | ಇಂದು ಆರ್‌ಆರ್‌ – ಕೆಕೆಆರ್, ಪಂಜಾಬ್ – ಲಖನೌ; 3 ತಂಡಗಳಿಗೆ ಮಹತ್ವದ ಪಂದ್ಯ

ಇಂದು ಐಪಿಎಲ್‌ 18ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್‌ - ಕೋಲ್ಕತ್ತಾ ನೈಟ್‌ ರೈಡರ್ಸ್‌ ನಡುವೆ 53ನೇ ಪಂದ್ಯ ಹಾಗೂ ಧರ್ಮಶಾಲದಲ್ಲಿ 54ನೇ ಪಂದ್ಯ ಪಂಜಾಬ್‌ ಕಿಂಗ್ಸ್‌ - ಲಖನೌ ಸೂಪರ್‌ ಜೈಂಟ್ಸ್‌ ತಂಡದ...

ಐಪಿಎಲ್ 2025 | ಓಡಿದ್ದ 2 ರನ್‌ ಹಾಗೂ ಆ ಒಂದು ನಿರ್ಧಾರ ಚೆನ್ನೈ ಸೋಲಿಗೆ ಕಾರಣವಾಯಿತೆ?

ಈ ಬಾರಿಯ ಐಪಿಎಲ್‌ನಲ್ಲಿ ಅಂಪೈರ್‌ಗಳ ನಿರ್ಣಯಗಳು ಮತ್ತೊಮ್ಮೆ ವಿವಾದಕ್ಕೆ ಎಡೆಮಾಡಿಕೊಡುತ್ತಿವೆ. ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ನಡುವಣ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ. ಆರ್‌ಸಿಬಿ ನೀಡಿದ್ದ 214 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದಾಗ ಚೆನ್ನೈ...

ಐಪಿಎಲ್ | ಚೆನ್ನೈ ವಿರುದ್ಧ ಮತ್ತೆ ‘ಹೀರೋ’ ಆದ ಯಶ್ ದಯಾಳ್: ಆರ್‌ಸಿಬಿಗೆ ರೋಚಕ ಜಯ

ಕೊನೆಯ ಓವರ್‌ನ ಕೊನೆಯ ಬಾಲ್ ತನಕ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ತಂಡವು ರೋಚಕವಾಗಿ 2 ರನ್‌ಗಳ...

ಐಪಿಎಲ್ | ರೊಮಾರಿಯೋ ಶೆಫರ್ಡ್ ಸ್ಫೋಟಕ ಅರ್ಧಶತಕ: ಚೆನ್ನೈಗೆ ಬೃಹತ್ ಗುರಿ ನೀಡಿದ ಆರ್‌ಸಿಬಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್‌ನ ಇಂದಿನ ಪಂದ್ಯದಲ್ಲಿ ರೊಮಾರಿಯೋ ಶೆಫರ್ಡ್ ಸ್ಫೋಟಕ ಅರ್ಧಶತಕ ಹಾಗೂ ಕೊಹ್ಲಿ, ಬೆತೆಲ್ ಅವರ ಅರ್ಧಶತಕದ ನೆರವಿನಿಂದ ಆರ್‌ಸಿಬಿ 214 ರನ್‌ಗಳ ಬೃಹತ್‌...

ಐಪಿಎಲ್ | ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ

ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ನಡುವೆ ನಡೆದ ಪಂದ್ಯದಲ್ಲಿ ಪಂಜಾಬ್‌ ತಂಡವು 'ನಿಧಾನಗತಿಯ ಓವರ್ ರೇಟ್‌'ನಲ್ಲಿ ಬೌಲಿಂಗ್‌ ಮಾಡಿದ ಕಾರಣ ಪಂಜಾಬ್ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ...

IPL 2025 | ಟೂರ್ನಿಯಿಂದ ಚೆನ್ನೈ ಹೊರಗೆ; ನಿವೃತ್ತಿ ನಿರ್ಧಾರ ಕೈಗೊಳ್ಳುತ್ತಾರಾ ಧೋನಿ?

ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಿಂದ ಹೊರಗೆ ಬಿದ್ದಿದೆ. ಐಪಿಎಲ್‌ನ 50 ಪಂದ್ಯಗಳು ಪೂರ್ಣಗೊಳ್ಳುವ ಮೊದಲೇ ಚೆನ್ನೈ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ...

2026ರ ಏಷ್ಯನ್ ಕ್ರೀಡಾಕೂಟದಲ್ಲಿ ಕ್ರಿಕೆಟ್‌ಗೆ ಸ್ಥಾನ; ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಒಪ್ಪಿಗೆ

ಜಪಾನ್‌ನ ಐಚಿ ಮತ್ತು ನಗೋಯಾದಲ್ಲಿ ಸೆ.19 ರಿಂದ ಅ.4ರ ವರೆಗೆ ನಡೆಯಲಿರುವ 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಈ ಬಾರಿ ಕ್ರಿಕೆಟ್‌ಗೆ ಸ್ಥಾನ ನೀಡಲಾಗಿದೆ. ಏಷ್ಯನ್‌ ಕ್ರೀಡಾಕೂಟದ ಮಂಡಳಿ AINAGOC ಕ್ರಿಕೆಟ್ ಮತ್ತು ಮಿಕ್ಸ್...

ಈ ಹೊತ್ತಿನ ಪ್ರಮುಖ ಸುದ್ದಿ