ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಅಮೋಘ ಆಟವನ್ನು ಮುಂದುವರೆಸಿದ್ದಾರೆ. ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಕೊಹ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಅರ್ಧಶತಕವನ್ನು ಪೂರೈಸಿದರು. ಇವರ ಉತ್ತಮ ಇನಿಂಗ್ಸ್ ಬಲದಿಂದ ಆರ್‌ಸಿಬಿ ಉತ್ತಮ...
ಐಪಿಎಲ್‌ನ 2025ರ ಸೀಸನ್‌ನಲ್ಲಿ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಲ್ಲಿ ಗೆಲುವಿನ ಲಯಕ್ಕೆ ಮರಳಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ 11 ರನ್‌ಗಳ...
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...
ಐಪಿಎಲ್ 18ನೇ ಆವೃತ್ತಿಯ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಇದುವರೆಗೆ...
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿರುವ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಸತತ ವೈಫಲ್ಯ ಕಾಣುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸುತ್ತಿದ್ದಾರೆ. ಇಲ್ಲಿಯವರೆಗೂ ಲಖನೌ ಪರವಾಗಿ...
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಅವರಿಂದ ಮತ್ತೊಂದು ಹೊಸ ಇತಿಹಾಸ ನಿರ್ಮಾಣವಾಗಿದೆ. ಲಖನೌದ ಏಕಾನ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 40ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ...
ಹೆಸರಾಂತ ಕ್ರಿಕೆಟ್ ವೀಕ್ಷಕ ವಿವರಣೆಕಾರರಾದ ಹರ್ಷ ಭೋಗ್ಲೆ ಮತ್ತು ಸೈಮನ್ ಡೌಲ್ ಅವರನ್ನು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಪಂದ್ಯಗಳ ಕುರಿತು ವ್ಯಾಖ್ಯಾನಕಾರರಾಗಿ ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ.
ಇವರಿಬ್ಬರನ್ನು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ...
ಮುಂದಿನ ತಿಂಗಳು ನಗರದಲ್ಲಿ ನಡೆಯುವ ಒಂದು ದಿನದ ಜಾವೆಲಿನ್ ಥ್ರೋ ಕೂಟಕ್ಕೆ ಭಾರತದ ಹೆಮ್ಮೆಯ ಅಥ್ಲೀಟ್, ಒಲಿಂಪಿಕ್ ಹೀರೊ ನೀರಜ್ ಚೋಪ್ರಾ ಸಜ್ಜಾಗಿದ್ದಾರೆ.ಜೆಎಸ್ ಡಬ್ಲ್ಯೂ ಸ್ಪೋರ್ಟ್ಸ್ ಆಯೋಜಿಸಿರುವ ಕೂಟಕ್ಕೆ ವಿಶ್ವದ ಅತ್ಯುತ್ತಮ ಅಥ್ಲೀಟ್...
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗುಜರಾತ್ ಟೈಟನ್ಸ್ ಕಮಾಲ್ ಪ್ರದರ್ಶನ ನೀಡುತ್ತಿದೆ. ಈ ತಂಡದಲ್ಲಿ ಭರವಸೆಯ ಆಟಗಾರರ ದಂಡೇ ಇದೆ. ಈ ತಂಡದಲ್ಲಿರುವ ಆಟಗಾರರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ತಂಡದ ಗೆಲುವಿನಲ್ಲಿ ಮಿಂಚು...
ಭಾರತೀಯ ಕ್ರಿಕೆಟ್ ತಂಡದಲ್ಲಿ ಅತ್ಯುತ್ತಮ ಸ್ಪಿನ್ನರ್ ಎಂದೇ ಖ್ಯಾತಿ ಪಡರದಿದ್ದ ಸ್ಟಾರ್ ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ಅವರ ಪತ್ನಿ ದೂರು ದಾಖಲಿಸಿದ್ದಾರೆ. ಅಮುತ್ ವಿವಾಹೇತರ ಸಂಬಂಧ ಹೊಂದಿದ್ದು, ತಮಗೆ ವರದಕ್ಷಿಣೆ ಕಿರುಕುಳ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ 2024-25ನೇ ವಾರ್ಷಿಕ ಗುತ್ತಿಗೆಯನ್ನು ಪ್ರಕಟಿಸಿದ್ದು, ಕಳೆದ ವರ್ಷ ಸ್ಥಾನದಿಂದ ವಂಚಿತರಾಗಿದ್ದ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಈ ವರ್ಷ ಸ್ಥಾನ ಪಡೆದಿದ್ದಾರೆ.
ಗುತ್ತಿಗೆ ಪಟ್ಟಿಯಲ್ಲಿ...
ಆರ್‌ಸಿಬಿ ತಂಡ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ತವರಿನಲ್ಲಿ ಸತತ ಪಂದ್ಯಗಳನ್ನು ಸೋತಿರುವ ಬೆಂಗಳೂರು ತಂಡ, ತವರಿನಾಚೆ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಈ ಹಿಂದಿನ ಐಪಿಎಲ್‌ನಲ್ಲಿರುವ ತಂಡಕ್ಕಿಂತ ಈ...