ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ವಾಪಸಾತಿ ಮಾಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹಾಲಿ ನಾಯಕ ರುತುರಾಜ್ ಗಾಯಕ್ವಾಡ್ ಅವರು ಮೊಣಕೈ ಗಾಯದ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು 6 ವಿಕೆಟ್‌ಗಳಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ತವರಲ್ಲಿ ಸೋಲಿನ ಸುಳಿಯಿಂದ ಪಾರಾಗುವಲ್ಲಿ ವಿಫಲವಾಗಿದೆ.
ಗೆಲ್ಲಲು ಕೇವಲ 164 ರನ್‌ಗಳ...
ಇಂದಿನ ಪಂದ್ಯವನ್ನು ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆಗಳು ಶುರುವಾಗಿದ್ದು, ಬಹುತೇಕರು ಆರ್‌ಸಿಬಿ ತಂಡವನ್ನು ಗೆಲ್ಲುವ ಹಾಟ್ ಫೆವರಿಟ್ ಎಂದಿದ್ದಾರೆ... ಏಕೆ?
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಆರ್‌ಸಿಬಿ ಮತ್ತು ಡಿಸಿ ತಂಡಗಳ ನಡುವೆ...
ಪಂಜಾಬ್ ಕಿಂಗ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ(priyansh arya) ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ (Punjab Kings vs Chennai Super Kings) ವಿರುದ್ಧ 39 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದರು. ಆ...
ಪಂಜಾಬಿನ ಮುಲ್ಲನ್‌ಪುರ ಮೈದಾನದಲ್ಲಿ ಮಂಗಳವಾರ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 18 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.
ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ...
ಮುಂಬೈ ಇಂಡಿಯನ್ಸ್ ವಿರುದ್ಧ ಸೋಮವಾರ ನಡೆದ ಐಪಿಎಲ್‌ನ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ರನ್ ಗಳಿಂದ ಗೆಲುವು ಸಾಧಿಸಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2025ರ ಟೂರ್ನಿಯ...
ರಜತ್ ಪಾಟಿದಾರ್ ಸಾರಥ್ಯದ ಆರ್‌ಸಿಬಿ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ವಿನೂತನ ರೀತಿಯಲ್ಲಿ ಕಾಣಿಸುತ್ತಿದೆ. ಹೊಸ ಬಲಿಷ್ಠ ಆರ್‌ಸಿಬಿ ತಂಡವು ಆಡಿರುವ ಮೂರು ಪಂದ್ಯಗಳಲ್ಲಿ 2 ರಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ...
ಪ್ರತಿ ಐಪಿಎಲ್‌ನಲ್ಲೂ ಸಿಎಸ್‌ಕೆ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿ ವಿಚಾರ ಮತ್ತೆ ಮತ್ತೆ ಚರ್ಚೆಗೆ ಬರುತ್ತಿದೆ. ಚೆನ್ನೈನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದ...
ಐಪಿಎಲ್ 2025ರ ಆವೃತ್ತಿಯ ಮಹತ್ವದ ಪಂದ್ಯಗಳಲ್ಲಿ ಒಂದಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಒಂದ್ಯ ಮುಂಬೈನ ವಾಂಖೇಡೆಯಲ್ಲಿ ಇಂದು ಸಂಜೆ ನಡೆಯಲಿದೆ.
ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ...
ಐಪಿಎಲ್ 18ನೇ ಆವೃತ್ತಿಯ 17ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಜಯಗಳಿಸಿದೆ. ಚೆನ್ನೈ ಕ್ರೀಡಾಂಗಣದಲ್ಲೇ ಅತಿಥೇಯ ತಂಡವನ್ನು ಸೋಲಿಸಿ ಪಾರಮ್ಯ ಮೆರೆದಿದೆ. ಈ ಪಂದ್ಯದಲ್ಲಿ ಡೆಲ್ಲಿಯ...
ಸಿಎಸ್‌ಕೆ ತಂಡದಲ್ಲಿ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಇದ್ದರೂ ತಂಡ ಸತತ ಸೋಲು ಕಾಣುತ್ತಿದೆ. ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ 2025 ರ...
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯಂತ ವೇಗದ ಅರ್ಧಶತಕದ ದಾಖಲೆ ಹೊಂದಿರವ ಆರ್‌ಆರ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇದೀಗ ಅತ್ಯಂತ ನಿಧಾನಗತಿಯಲ್ಲಿ ಅರ್ಧ ಶತಕ ಸಿಡಿಸಿ ಸುದ್ದಿಯಾಗಿದ್ದಾರೆ.
ಚಂಡೀಗಢದ ಮುಲ್ಲನ್ಪುರ್ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ...