ಆಟ

CSK vs DC | ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಧೋನಿ ಪೋಷಕರು; ಎಂಎಸ್‌ಡಿ ನಿವೃತ್ತಿ ಕುರಿತು ಭಾರೀ ಚರ್ಚೆ

ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಆಟಗಾರ ಎಂ.ಎಸ್‌ ಧೋನಿ ಅವರು ಐಪಿಎಲ್‌ಗೆ ನಿವೃತ್ತಿ ಘೋಷಿಸುವ ಬಗ್ಗೆ ಆಗ್ಗಾಗ್ಗೆ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ. ಇಂದು (ಮಾರ್ಚ್‌ 5) ಸಿಎಸ್‌ಕೆ ಮತ್ತು ಡಿಸಿ...

ಮೋದಿ ಜೊತೆಗಿನ ಸಂವಾದದಲ್ಲಿ ‘ಅಹಂಕಾರ’ವನ್ನು ಉಲ್ಲೇಖಿಸಿದ್ದ ವಿರಾಟ್ ಕೊಹ್ಲಿ; ವೈರಲ್‌ ಆಗಿತ್ತು ಈ ವಿಡಿಯೋ

2024ರ ಜುಲೈನಲ್ಲಿ, ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್‌ಅನ್ನು ಟೀಂ ಇಂಡಿಯಾ ಗೆದ್ದಿತ್ತು. ಆಗ, ಟೀಂ ಇಂಡಿಯಾ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದರು. ಸಂವಾದ ವೇಳೆ, ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ...

ಏಕದಿನ ಸರಣಿ | ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲೆಂಡ್; ಪಾಕಿಸ್ತಾನಕ್ಕೆ ಮುಖಭಂಗ

ಮೌಂಟ್‌ ಮೌಂಗನುಯಿ ಮೈದಾನದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಪಾಕಿಸ್ತಾನವನ್ನು ಸೋಲಿಸಿದೆ. ಈ ಮೂಲಕ ಮೂರು ಪಂದ್ಯಗಳನ್ನೂ ಗೆದ್ದು ನ್ಯೂಜಿಲೆಂಡ್ ಕ್ಲೀನ್‌ ಸ್ವೀಪ್ ಮಾಡಿದೆ. ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಈ...

ಗುವಾಹಟಿಯಲ್ಲಿ ಮೊದಲ ಅಂತಾರಾಷ್ಟ್ರೀಯ ಟೆಸ್ಟ್‌ ಪಂದ್ಯ ಆಯೋಜನೆ

ಮುಂಬರುವ 2025-26ನೇ ಸಾಲಿನ ಅಂತಾರಾಷ್ಟ್ರೀಯ ಋತುವಿನಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಭಾರತವು ಟೆಸ್ಟ್ ಸರಣಿಯ ಅತಿಥ್ಯ ವಹಿಸಲಿದೆ. ಈ ಸರಣಿ ವೇಳೆ ಅಸ್ಸಾಂನ ಗುವಾಹಟಿ ಟೆಸ್ಟ್ ಪಂದ್ಯಕ್ಕೆ...

ಸತ್ಯಶೋಧ | ಬಿಜೆಪಿಗೆ ಸ್ಟಾರ್‌ ಕ್ರಿಕೆಟಿಗ ಎಂ.ಎಸ್‌ ಧೋನಿ ಸೇರಿಲ್ಲ

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ಬಿಜೆಪಿ ಸೇರಿದ್ದಾರೆ ಎಂಬ ಹೇಳಿಯೊಂದಿಗೆ ಪ್ರಧಾನಿ ಮೋದಿ ಮತ್ತು ಧೋನಿ ಇರುವ ಚಿತ್ರವೊಂದು ಹರಿದಾಡುತ್ತಿದೆ. ಈ ಚಿತ್ರವು...

ಐಪಿಎಲ್ | ತವರು ಮೈದಾನದಲ್ಲೇ ಆರ್‌ಸಿಬಿಗೆ ಸೋಲುಣಿಸಿದ ಗುಜರಾತ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಆರ್‌ಸಿಬಿ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ರಾಯಲ್ ಚಾಲೆಂಜರ್ಸ್...

ಕ್ರಿಕೆಟ್ | ಮುಂಬೈ ತಂಡ ತೊರೆದು ಗೋವಾ ಸೇರುತ್ತೇನೆಂದ ಯಶಸ್ವಿ ಜೈಸ್ವಾಲ್

ಭಾರತೀಯ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ರಣಜಿಯಲ್ಲಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ್ದಾರೆ. ಗೋವಾ ತಂಡ ಸೇರುವುದಾಗಿ ಹೇಳಿಕೊಂಡಿದ್ದಾರೆ. ವೈಯಕ್ತಿಕ ಕಾರಣಗಳನ್ನು ಉಲ್ಲೆಖಿಸಿ ಜೈಸ್ವಾಲ್ ಅವರು 'ಮುಂಬೈ ಕ್ರಿಕೆಟ್...

ನ್ಯೂಜಿಲೆಂಡ್‌ ಎದುರು ಏಕದಿನ ಸರಣಿ ಸೋತ ಪಾಕ್‌; ಟಿ20 ನಂತರ ಮುಂದುವರೆದ ಕಳಪೆ ಪ್ರದರ್ಶನ

ಪಾಕಿಸ್ತಾನ ಕ್ರಿಕೆಟ್‌ ತಂಡ ನ್ಯೂಜಿಲೆಂಡ್‌ ಪ್ರವಾಸದಲ್ಲಿ ತನ್ನ ಕಳಪೆ ಪ್ರದರ್ಶನವನ್ನು ಮುಂದುವರಿಸಿದ್ದು, ಟಿ20 ಸರಣಿ ಸೋಲಿನ ನಂತರ ಏಕದಿನ ಟೂರ್ನಮೆಂಟ್‌ನಲ್ಲೂ ಪರಾಭವಗೊಂಡಿದೆ. ಹ್ಯಾಮಿಲ್ಟನ್‌ನ ಸೆಡ್ಡೋನ್‌ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಿವೀಸ್‌ ತಂಡದ...

ಐಪಿಎಲ್ 2025 | ಸೋಲಿಗೆ ರಿಷಬ್‌ರನ್ನು ಮತ್ತೆ ತರಾಟೆಗೆ ತೆಗೆದುಕೊಂಡ ಲಖನೌ ಮಾಲೀಕ ಸಂಜೀವ್‌ ಗೋಯೆಂಕಾ

ಐಪಿಎಲ್‌ 18ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಸೋತ ನಂತರ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡು ತಂಡದ ಮಾಲೀಕ ರಿಷಬ್‌ ಪಂತ್‌...

ಐಪಿಎಲ್ 2025 | ಲಖನೌ ವಿರುದ್ಧ ಗೆದ್ದು ಎರಡನೇ ಸ್ಥಾನಕ್ಕೇರಿದ ಪಂಜಾಬ್‌

ಭರವಸೆಯ ಆಟಗಾರ ಪ್ರಭ್‌ಸಿಮ್ರನ್ ಸಿಂಗ್ ಬಾರಿಸಿದ ಅರ್ಧಶತಕ ಹಾಗೂ ವೇಗಿ ಅರ್ಷದೀಪ್ ಸಿಂಗ್ (43ಕ್ಕೆ 3 ವಿಕೆಟ್‌) ಇವರ ಅಮೋಘ ಆಟದ ನೆರವಿನಿಂದ ಪಂಜಾಬ್‌ ಕಿಂಗ್ಸ್‌ ತಂಡ 18ನೇ ಆವೃತ್ತಿಯ ಐಪಿಎಲ್‌ನ 13ನೇ...

ಐಪಿಎಲ್ 2025 | 30 ಲಕ್ಷಕ್ಕೆ ಹರಾಜಾದ ಆಟಗಾರನ ವಿನೂತನ ದಾಖಲೆ; ಗೆದ್ದ ಖುಷಿಯಲ್ಲಿ ರೋಹಿತ್ ಇಲ್ಲ

ಹದಿನೆಂಟನೇ ಆವೃತ್ತಿಯ ಐಪಿಎಲ್‌ನಲ್ಲಿ 27, 25, 20 ಕೋಟಿ ರೂ.ಗಳಿಗೆ ಹರಾಜಾದವರೆಲ್ಲ ರನ್‌ ಗಳಿಸಲು ಹಾಗೂ ವಿಕೆಟ್‌ ಕೀಳಲು ಪರದಾಡುತ್ತಿರುವ ಸಂದರ್ಭದಲ್ಲಿ ಕೇವಲ 30 ಲಕ್ಷಕ್ಕೆ ಬಿಕರಿಯಾದ ಆಟಗಾರನೊಬ್ಬ ತನ್ನ ಪಾದಾರ್ಪಣೆ ಪಂದ್ಯದಲ್ಲೇ...

ಐಪಿಎಲ್ 2025 | ಕೆಕೆಆರ್‌ ಮಣಿಸಿ ಮೊದಲ ಗೆಲುವು ಕಂಡ ಮುಂಬೈ

ಐಪಿಎಲ್ 2025 ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಎರಡು ಸೋಲುಗಳ ನಂತರ ಮೊದಲ ಗೆಲುವಿನ ಖಾತೆ ತೆರೆದಿದೆ. ವಾಖೆಂಡೆ ಕ್ರೀಡಂಗಣದಲ್ಲಿ ನಡೆದ 18ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಅಜಿಂಕ್ಯಾ...

ಈ ಹೊತ್ತಿನ ಪ್ರಮುಖ ಸುದ್ದಿ