ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ. ಗುಜರಾತ್ ಟೈಟನ್ಸ್ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯಾನನ್ನು ಮುಂಬೈ ಇಂಡಿಯನ್ಸ್‌ಗೆ ಹರಾಜು ಮಾಡಲಾಗಿತ್ತು. 2022ಕ್ಕಿಂತ ಮೊದಲು ಮುಂಬೈ ಇಂಡಿಯನ್ಸ್ ತಂಡದ ಆಟಗಾರನಾಗಿದ್ದ...
ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಚಾಂಪಿಯನ್ಸ್ ಟ್ರೋಫಿ ಎರಡು ವಿಭಿನ್ನ ದೇಶಗಳಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಭಾರತ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದು ಅಸಂಭವವಾಗಿರುವುದರಿಂದ ಹೈಬ್ರಿಡ್ ಮಾದರಿಯಲ್ಲಿ...
ಟೀಂ ಇಂಡಿಯಾ ತಂಡ ಜಿಂಬಾಬ್ವೆ ವಿರುದ್ಧ 23 ರನ್‌ಗಳ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ. 183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅತಿಥೇಯ ತಂಡ ಭಾರತದ ಬೌಲರ್‌ಗಳ...
ಕಪಿಲ್ ದೇವ್, ಅಜಿತ್ ವಾಡೇಕರ್, ಪಿ ಆರ್ ಮಾನ್‌ಸಿಂಗ್, ಗ್ಯಾರಿ ಕ್ರಿಸ್ಟನ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಅವರಂಥ ದಿಗ್ಗಜರು ನಿರ್ವಹಿಸಿದ ಬಹುಮುಖ್ಯವಾದ ಹುದ್ದೆ ಗಂಭೀರ್‌ಗೆ ದೊರೆತಿದೆ. ಇದು ಅತ್ಯಂತ ಜವಾಬ್ದಾರಿಯುತವಾದ ಹುದ್ದೆ....
ಕಳೆದ ತಿಂಗಳು ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ ಬಳಿಕ ಬಿಸಿಸಿಐ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಹೆಚ್ಚುವರಿ 2.5 ಕೋಟಿ ರೂಪಾಯಿ ಬೋನಸ್...
ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಇಂದು ನೇಮಕ ಮಾಡಿದೆ.
ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಕೋಚ್...
ಭಾರತೀಯ ಕ್ರಿಕೆಟ್ ತಂಡದ ಟಿ20 ಆಟಗಾರ ಸೂರ್ಯಕುಮಾರ್ ಯಾದವ್ ಸೋಮವಾರ ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲೇ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.
ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ...
ವೆಸ್ಟ್ ಇಂಡೀಸ್‌ನಲ್ಲಿ 2024ನೇ ಸಾಲಿನ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 125 ಕೋಟಿ ರೂ. ಬಹುಮಾನ ಘೋಷಿಸಿದೆ.
15 ಮಂದಿ...
ಭಾರತ ತಂಡ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 100 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲ ಸಾಧಿಸಿದೆ.
ಭಾರತ ನೀಡಿದ 235 ರನ್‌ಗಳ ಸವಾಲನ್ನು ಬೆನ್ನಟ್ಟಿದ...
ಟಿ20 ವಿಶ್ವಕಪ್ ವಿಜೇತರಾಗಿ ಆಡಿದ ಮೊದಲ ಪಂದ್ಯದಲ್ಲಿಯೇ ಜಿಂಬಾಬ್ವೆ ವಿರುದ್ಧ ಸೋತ ಟೀ ಇಂಡಿಯಾಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಟೀಕೆಗಳನ್ನೆ ಅಸ್ತ್ರ ಮಾಡಿಕೊಂಡ ಭಾರತ ತಂಡದ ಆಟಗಾರರು ಜಿಂಬಾಬ್ವೆ ವಿರುದ್ಧದ ಎರಡನೇ ಟಿ20...
ಅಪ್ರಾಪ್ತ ಕ್ರಿಕೆಟ್ ಆಟಗಾರ್ತಿಯರ ಮೇಲೆ ಕೇರಳ ಕ್ರಿಕೆಟ್ ಕೋಚ್ ಒಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಕೇರಳ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿದೆ. ಆರೋಪಿ ಸದ್ಯ ಹುದ್ದೆಯಲ್ಲಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ...
ತಮ್ಮ ಡಬ್ಲ್ಯೂಡಬ್ಲ್ಯೂಇ ರಸ್ಲಿಂಗ್ ವೃತ್ತಿಜೀವನಕ್ಕೆ 16 ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ ಜಾನ್ ಸಿನ ವಿದಾಯ ಘೋಷಿಸಿದ್ದಾರೆ. 2025ರಲ್ಲ ತನ್ನ ಡಬ್ಲ್ಯೂಡಬ್ಲ್ಯೂಇ ಕ್ರೀಡಾ ಪ್ರಕಾರದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.
ಕೆನಡಾದ ಟೊರೊಂಟೊದಲ್ಲಿನ ಮನಿ...