ಆಟ

ಆರ್‌ಸಿಬಿಯ ಬ್ಯಾಟಿಂಗ್ ಕೋಚ್ ಆಗಿ ನೇಮಕವಾದ ದಿನೇಶ್ ಕಾರ್ತಿಕ್

ಐಪಿಎಲ್‌ ತಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ಇಂದು ದಿನೇಶ್‌ ಕಾರ್ತಿಕ್‌ ಅವರನ್ನು ಬ್ಯಾಟಿಂಗ್‌ ಕೋಚ್‌ ಹಾಗೂ ಮಾರ್ಗದರ್ಶಕರಾಗಿ ಆಯ್ಕೆ ಮಾಡಿದೆ. “ಆರ್‌ಸಿಬಿ ಬ್ಯಾಟಿಂಗ್‌ ತಂಡದಲ್ಲಿ ಇವರ ಅಸಾಧಾರಣ ಉಪಸ್ಥಿತಿಯೊಂದಿಗೆ, ಕಾರ್ತಿಕ್ ಅವರು ತಮ್ಮ ಅನುಭವ...

ಬಾರ್ಬಡೋಸ್‌ನಲ್ಲಿ ಚಂಡ ಮಾರುತ: ವೆಸ್ಟ್ ಇಂಡೀಸ್‌ನಲ್ಲಿ ಉಳಿದ ಟೀಂ ಇಂಡಿಯಾ

ಟಿ20 ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದಿರುವ ಟೀಂ ಇಂಡಿಯಾ ತಂಡಕ್ಕೆ ಸ್ವದೇಶಕ್ಕೆ ಆಗಮಿಸುವುದಕ್ಕೆ ಬೆರಿಲ್ ಚಂಡಮಾರುತ ಅಡ್ಡಿಯಾಗಿದೆ. ಜೂನ್‌ 20ರಿಂದ ಆರಂಭಗೊಂಡಿರುವ ಬೆರಿಲ್ ಚಂಡಮಾರುತ ಕಳೆದ 2 ದಿನಗಳಿಂದ ತೀವ್ರಗೊಂಡಿದೆ. ಚಂಡ ಮಾರುತದಿಂದ ಬರ್‌ಬಡೋಸ್‌...

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲುವ ಮೂಲಕ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟ್ರೋಫಿ ಎತ್ತಿ ಹಿಡಿದ ರೋಹಿತ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ...

ಕೊಹ್ಲಿ, ರೋಹಿತ್ ನಂತರ ಟಿ20 ಕ್ರಿಕೆಟ್‌ಗೆ ರವೀಂದ್ರ ಜಡೇಜಾ ವಿದಾಯ

ಭಾರತ ಟಿ20 ವಿಶ್ವಕಪ್‌ ಗೆದ್ದ ನಂತರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆಲ್‌ರೌಂಡರ್‌ ರವೀಂದ್ರ ಜಡೇಜಾ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ನಿನ್ನೆಯಷ್ಟೆ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ವೆಸ್ಟ್‌ ಇಂಡೀಸ್‌ನ...

1983ರಲ್ಲಿ ಕಪಿಲ್ ದೇವ್, 2024ರಲ್ಲಿ ಸೂರ್ಯ ಕುಮಾರ್ ಯಾದವ್: ವಿಶ್ವಕಪ್ ಗೆಲ್ಲಿಸಿದ 2 ಅದ್ಭುತ ಕ್ಯಾಚ್‌ಗಳು

ಶನಿವಾರ ಜೂನ್‌ 29ರಂದು ಭಾರತ ಕ್ರಿಕೆಟ್‌ ತಂಡ ಬಾರ್ಬೊಡೋಸ್‌ನ ಕೆನ್‌ಸಿಂಗ್ಸ್‌ಟನ್‌ ಓವಲ್‌ನಲ್ಲಿ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ಹೊಸ ಅಧ್ಯಾಯ ಬರೆದಿದೆ. ಟೂರ್ನಿಯುದ್ದಕ್ಕೂ ಸೋಲನ್ನು ಕಾಣದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ...

Viral Video| ಟಿ20 ವಿಶ್ವಕಪ್ ಗೆಲುವು: ಬಾರ್ಬಡೋಸ್ ಮೈದಾನದ ಮಣ್ಣು ಸವಿದ ರೋಹಿತ್ ಶರ್ಮಾ!

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ನಿಂದ ಸೋಲಿಸಿ ಭಾರತ ತಂಡವು ಚಾಂಪಿಯನ್ ಆಗುತ್ತಿದ್ದಂತೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದ ಮಣ್ಣು ಸವಿದಿದ್ದಾರೆ. ಭಾರತ...

ಟಿ20 ವಿಶ್ವಕಪ್ ಗೆಲುವು; ರೋಚಕ ಕ್ಷಣವನ್ನು ನೆಟ್ಟಿಗರು ಕಂಡಿದ್ದು ಹೀಗೆ

ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತವು ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಗೆಲುವಿನ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಟೀಮ್ ಇಂಡಿಯಾಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ. ಪ್ರಧಾನಿ...

ವಿರಾಟ್ ಕೊಹ್ಲಿ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಾಯಕ ರೋಹಿತ್ ಶರ್ಮಾ

ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ರೋಚಕವಾಗಿ ಮಣಿಸುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಆಗುತ್ತಿದ್ದಂತೆಯೇ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು. ಈಗ ವಿರಾಟ್ ಕೊಹ್ಲಿಯವರ...

ಇದು ನನ್ನ ಕೊನೆಯ ಟಿ20 ವಿಶ್ವಕಪ್: ನಿವೃತ್ತಿ ಘೋಷಿಸಿದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ

"ಇದು ನನ್ನ ಕೊನೆಯ ಟಿ20 ವಿಶ್ವಕಪ್" ಎಂದು ಹೇಳುವ ಮೂಲಕ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್‌ ಟೂರ್ನಿಗೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ. ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ಇಂದು ನಡೆದ...

ಟಿ20 ವಿಶ್ವಕಪ್ ಫೈನಲ್ | ರೋಚಕ ಹಣಾಹಣಿಯಲ್ಲಿ ಟೀಮ್ ಇಂಡಿಯಾ ‘ಚಾಂಪಿಯನ್’

ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ಇಂದು ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ನಿಂದ ರೋಚಕವಾಗಿ ಸೋಲಿಸುವ ಮೂಲಕ 2ನೇ ಬಾರಿಗೆ ಚಾಂಪಿಯನ್ ಆಗಿದೆ. 𝗖.𝗛.𝗔.𝗠.𝗣.𝗜.𝗢.𝗡.𝗦 🏆#TeamIndia 🇮🇳 HAVE...

ಟಿ20 ವಿಶ್ವಕಪ್ ಫೈನಲ್ | ವಿರಾಟ್ ಕೊಹ್ಲಿ ಅರ್ಧಶತಕ; ದಕ್ಷಿಣ ಆಫ್ರಿಕಾಕ್ಕೆ ಸವಾಲಿನ ಗುರಿ ನೀಡಿದ ಟೀಮ್ ಇಂಡಿಯಾ

ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆರಂಭಿಕ ಆಘಾತದ ಹೊರತಾಗಿಯೂ ವಿರಾಟ್ ಕೊಹ್ಲಿಯವರ ಅರ್ಧಶತಕದ ನೆರವಿನಿಂದ 177 ರನ್‌ಗಳ ಸವಾಲಿನ ಗುರಿ ನೀಡಿದೆ. India post the highest-ever total...

ಟಿ20 ವಿಶ್ವಕಪ್ ಫೈನಲ್ | ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಗುಜರಾತ್‌ನ ಅಹ್ಮದಾಬಾದ್‌ನಲ್ಲಿ 2023ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ