ಒಲಿಂಪಿಕ್ಸ್ ಮತ್ತು ವರ್ಲ್ಡ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಜುಲೈ 7ರಂದು ನಡೆಯಲಿರುವ ಪ್ಯಾರಿಸ್ ಡೈಮಂಡ್ ಲೀಗ್‌ನಿಂದ ಹೊರಗುಳಿಯಲಿದ್ದಾರೆ. ಪ್ಯಾರಿಸ್ ಡೈಮಂಡ್ ಲೀಗ್‌ನ ವೆಬ್‌ಸೈಟ್‌ನಲ್ಲಿ 'ಐದು ಒಲಿಂಪಿಕ್ ಚಾಂಪಿಯನ್‌ಗಳು, ಆರು...
ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು 603 ರನ್ ಕಲೆಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ.
ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ...
ಚುಟುಕು ಮಾದರಿಯ ಕ್ರಿಕೆಟ್ ಪಂದ್ಯಾಟವಾಗಿರುವ ಟಿ20 ವಿಶ್ವಕಪ್ ಫೈನಲ್ ಕಾದಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ಇಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಕೂಟದ ಅಜೇಯ ತಂಡಗಳ...
10 ವರ್ಷದ ಬಳಿಕ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಅರ್ಹತೆ ಪಡೆದಿದ್ದು, ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಲೆಜೆಂಡರಿ ಕಪಿಲ್ ದೇವ್ ಅವರು...
ದಕ್ಷಿಣ ಆಫ್ರಿಕಾ ವಿರುದ್ಧ ಚೆನ್ನೈನಲ್ಲಿ ಇಂದು ಆರಂಭಗೊಂಡಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಟಗಾರ್ತಿ ಶಫಾಲಿ ವರ್ಮಾ, ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ದ್ವಿಶತಕ ಬಾರಿಸುವ ಮೂಲಕ ವಿಶ್ವದಾಖಲೆ ಸೃಷ್ಟಿಸಿದ್ದಾರೆ.
ಟೆಸ್ಟ್...
ಟೀಂ ಇಂಡಿಯಾ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ನಂತರ ಪಾಕಿಸ್ತಾನದ ಮಾಜಿ ವೇಗಿ ಶೋಯಬ್ ಅಕ್ತರ್ ಭಾರತ ತಂಡವನ್ನು ಶ್ಲಾಘಿಸಿದ್ದಾರೆ.
ತಮ್ಮದೇ ಯೂಟ್ಯೂಬ್ ಚಾನಲ್‌ನಲ್ಲಿ ಮಾತನಾಡಿರುವ ಅಕ್ತರ್, ಭಾರತದ ಸ್ಪಿನ್ನರ್‌ಗಳ...
ಮಾಜಿ ಕ್ರಿಕೆಟಿಗ ಜಿ ಆರ್ ವಿಶ್ವನಾಥ್, ಗೋಕುಲ ಶಿಕ್ಷಣ ದತ್ತಿ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಜಯರಾಮ್ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಲಿಂಗರಾಜ...
ವೆಸ್ಟ್‌ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಇಂದು ನಡೆದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ಭರ್ಜರಿ 68 ರನ್‌ಗಳ ಭರ್ಜರಿ ಜಯ ಗಳಿಸುವ ಮೂಲಕ 10...
ವೆಸ್ಟ್‌ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 172 ರನ್‌ಗಳ...
ಟಿ20 ವಿಶ್ವಕಪ್ ಟ್ರೋಫಿ ಎತ್ತಿಹಿಡಿಯಲು ಭಾರತಕ್ಕೆ ಇನ್ನೆರಡೇ ಹಜ್ಜೆ ಬಾಕಿಯುಳಿದಿದೆ. ಲೀಗ್, ಸೂಪರ್ 8 ಒಳಗೊಂಡು ಎಲ್ಲ ಪಂದ್ಯಗಳಲ್ಲೂ ಗೆಲುವಿನ ನಾಗಾಲೋಟ ಮುಂದುವರಿಸಿರುವ ಟೀಂ ಇಂಡಿಯಾ ಟೂರ್ನಿಯಲ್ಲಿ ಪ್ರಬಲ ತಂಡವೆನಿಸಿದೆ. ಈಗಾಗಲೇ ಮೊದಲ...
ಐಸಿಸಿಯ ಪ್ರಮುಖ ಟೂರ್ನಿಯ ಮಹತ್ವದ ಪಂದ್ಯಗಳಲ್ಲಿ ಸೋಲುವ ಮೂಲಕ 'ಚೋಕರ್ಸ್' ಹಣೆಪಟ್ಟಿ ತಲೆಗೆ ಕಟ್ಟಿಕೊಂಡಿದ್ದ ದಕ್ಷಿಣ ಆಫ್ರಿಕಾ ಕೊನೆಗೂ ಅದರಿಂದ ಮುಕ್ತಗೊಂಡಿದೆ. 2024ರ ಐಸಿಸಿ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ...
ಇಂಗ್ಲೆಂಡ್‌ನ ವೇಗದ ಬೌಲರ್ ಒಲ್ಲಿ ರಾಬಿನ್ಸನ್ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ 43 ರನ್‌ಗಳನ್ನು ಚಚ್ಚಿಸಿಕೊಳ್ಳುವ ಮೂಲಕ ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಅತ್ಯಂತ ದುಬಾರಿ ಬೌಲಿಂಗ್ ಮಾಡುವ ಅನಗತ್ಯ...