ಭಾರತ ತಂಡದ ಮಾಜಿ ಕ್ರಿಕೆಟಿಗ, ಕರ್ನಾಟಕದ ರಣಜಿ ಆಟಗಾರ ಡೇವಿಡ್ ಜಾನ್ಸನ್(52) ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು(ಜೂನ್ 20) ನಿಧನರಾಗಿದ್ದಾರೆ.
ಕೊತ್ತನೂರು ಬಳಿ ಇರುವ ತಮ್ಮ ಅಪಾರ್ಟ್ಮೆಂಟ್ನ ಬಾಲ್ಕನಿ ಮೇಲಿಂದ ಬಿದ್ದಿದ್ದು,ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...
ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ಉಪ ನಾಯಕಿ ಸ್ಮೃತಿ ಮಂದಾನ ಅಮೋಘ ಬ್ಯಾಟಿಂಗ್ ಮಾಡಿ, ಮಾಜಿ ಕ್ರಿಕೆಟರ್ ಮಿಥಾಲಿ ರಾಜ್ ದಾಖಲೆಯನ್ನು ಸರಿಗಟ್ಟಿದ್ದಾರೆ....
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆಯ ರಸದೌತಣ. ಸಿಕ್ಸರ್, ಬೌಂಡರಿ ಬಾರಿಸುವುದರಲ್ಲಿ ತಾವು ಪುರುಷರನ್ನು ಮೀರಿಸುತ್ತೇವೆ ಎಂಬುದನ್ನು ಮಹಿಳಾ ಬ್ಯಾಟರುಗಳು ತೋರಿಸಿಕೊಟ್ಟರು. ದಕ್ಷಿಣ ಆಫ್ರಿಕಾ ವಿರುದ್ಧದ ರೋಚಕ ಹಣಾಹಣಿಯ ಪಂದ್ಯದಲ್ಲಿ...
ಫಿನ್‌ಲ್ಯಾಂಡ್‌ನ ತುರ್ಕುನಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟದಲ್ಲಿ ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ತಮ್ಮ ಚೊಚ್ಚಲ ಚಿನ್ನದ ಪದಕವನ್ನು ಗೆದ್ದಿದ್ದಾರೆ.
ಈ ಹಿಂದೆ 2022ರಲ್ಲಿ ಪಾವೊ ನೂರ್ಮಿ...
ವೆಸ್ಟ್ ಇಂಡೀಸಿನ ಅರ್ನೋಸ್ ವೇಲ್ ಕ್ರೀಡಾಂಗಣ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಡಿ ಗುಂಪಿನ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ನೇಪಾಳ ವಿರುದ್ಧ 21 ರನ್‌ಗಳ ಜಯ ದಾಖಲಿಸಿದೆ. ಇದರೊಂದಿಗೆ ಬಾಂಗ್ಲಾ...
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳೆಯರ ತಂಡಗಳ ನಡುವೆ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಭರ್ಜರಿ ಶತಕ...
ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್‌ನ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌತಮ್ ಗಂಭೀರ್ ಅವರು ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ.
ಪ್ರಸ್ತುತ ಮುಖ್ಯ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿರುವ...
ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡವು ಗುಂಪು ಹಂತದಲ್ಲೇ ಹೊರಬಿದ್ದಿದೆ. ಇದು ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೇ, ಕ್ರಿಕೆಟ್ ಮಂಡಳಿಯನ್ನೂ ಕೂಡ...
ಏಡೆನ್ ಮಾರ್ಕರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು 115 ರನ್‌ಗಳಿಗೆ ಕಟ್ಟಿ ಹಾಕಿದ್ದ ನೇಪಾಳ, ಚೇಸಿಂಗ್ ಮಾಡುವಾಗ ಎಡವಿದೆ.
ಕೊನೆಯ ಬಾಲ್‌ನಲ್ಲಿ ಗೆಲ್ಲಲು ಎರಡು ರನ್‌ಗಳ ಅವಶ್ಯಕತೆ ಇದ್ದಾಗ ಅನಿರೀಕ್ಷತವಾಗಿ ರನೌಟ್ ಆದ ಪರಿಣಾಮ, ಹರಿಣಗಳ...
ಟಿ20 ವಿಶ್ವಕಪ್ 2024ರ ಲೀಗ್ ಹಂತದಲ್ಲೇ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್ ಹಾಗೂ ವನಿಂದು ಹಸರಂಗ ನೇತೃತ್ವದ ಶ್ರೀಲಂಕಾ ತಂಡ ಹೊರಬಿದ್ದ ಬೆನ್ನಲ್ಲೇ, ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡ ಕೂಡ ಹೊರಬಿದ್ದಿದೆ.
ಟಿ20...
ಗುಜರಾತ್‌ನ ಬಿಜೆಪಿ ಆಡಳಿತವಿರುವ ವಡೋದರ ಮಹಾನಗರ ಪಾಲಿಕೆ(ವಿಎಂಸಿ) ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಹಾಗೂ ನೂತನವಾಗಿ ಪಶ್ಚಿಮ ಬಂಗಾಳದಿಂದ ಆಯ್ಕೆಯಾಗಿರುವ ಸಂಸದ ಯೂಸುಫ್ ಪಠಾಣ್ ಅವರಿಗೆ ಪಾಲಿಕೆಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ...
ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ ಟಿ20 ವಿಶ್ವಕಪ್‌ನ ಎ ಗ್ರೂಪ್‌ನ ಪಂದ್ಯದಲ್ಲಿ ಟೀಮ್ ಇಂಡಿಯಾವು ಆತಿಥೇಯ ಅಮೆರಿಕ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಸೂಪರ್...