ಆಟ

ಟಿ20 ವಿಶ್ವಕಪ್‌ | ಭಾರತಕ್ಕೆ ಗೆಲ್ಲಲು 111 ರನ್‌ಗಳ ಗುರಿ ನೀಡಿದ ಆತಿಥೇಯ ಅಮೆರಿಕ: ಮಿಂಚಿದ ಅರ್ಷ್‌ದೀಪ್ ಸಿಂಗ್

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು ಆತಿಥೇಯ ಅಮೆರಿಕ ತಂಡವು 111 ರನ್‌ಗಳ ಸಾಧಾರಣ ಗುರಿ ನೀಡಿದೆ. ಟಾಸ್...

ಟಿ20 ವಿಶ್ವಕಪ್ | ಟೀಮ್ ಇಂಡಿಯಾ-ಅಮೆರಿಕ ಮೊದಲ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ರೋಹಿತ್ ಶರ್ಮಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಅಮೆರಿಕ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಟೀಮ್ ಇಂಡಿಯಾ...

2026ರ ಫಿಫಾ ವಿಶ್ವಕಪ್​ ಅರ್ಹತಾ ಟೂರ್ನಿ | ಕತಾರ್​ ಮೋಸದಾಟಕ್ಕೆ ಭಾರತ ಫುಟ್ಬಾಲ್​ ತಂಡ ‘ಔಟ್’; ವ್ಯಾಪಕ ಆಕ್ರೋಶ

ಕ್ರಿಕೆಟ್​​ನಂತೆ ಫುಟ್ಬಾಲ್​ನಲ್ಲಿ ಮಹತ್ತರ ಬದಲಾವಣೆ ತರಬೇಕಿದೆ ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣ, ಕತಾರ್​ ತಂಡದ ಮೋಸದಾಟಕ್ಕೆ ಭಾರತದ ಫುಟ್ಬಾಲ್​ ತಂಡ ಬಲಿಯಾಗಿದೆ. 2026ರ ಫಿಫಾ ವಿಶ್ವಕಪ್​ ಅರ್ಹತಾ...

ಜಿಜ್ಞಾಸೆ | ರಿಷಬ್ ಪಂತ್‌ಗೆ ಸಿಕ್ಕ ಸೌಲಭ್ಯ ಸಾಮಾನ್ಯರಿಗೇಕಿಲ್ಲ, ಸರ್ಕಾರಗಳ ಆದ್ಯತೆಗಳೇನು?

ಕ್ರಿಕೆಟಿಗ ರಿಷಬ್ ಪಂತ್ ಅಪಘಾತಕ್ಕೀಡಾಗಿ, ಅಷ್ಟೇ ವೇಗವಾಗಿ ಚೇತರಿಸಿಕೊಂಡು, ಮತ್ತೆ ಆಟವಾಡುತ್ತಿದ್ದಾರೆ. ಈತನಿಗೆ ಸಿಕ್ಕ ಸೌಲಭ್ಯ ಸಾಮಾನ್ಯರಿಗೇಕಿಲ್ಲ? ಸ್ವಾತಂತ್ರ್ಯದ ಇಷ್ಟು ದಶಕಗಳ ನಂತರವೂ ಸುಸಜ್ಜಿತ ಆಸ್ಪತ್ರೆಯನ್ನು ತಾಲೂಕ್ ಮಟ್ಟದಲ್ಲೇಕೆ ನಾವು ಕಟ್ಟಲಾಗಿಲ್ಲ? ಉತ್ತಮ...

ಟಿ20 ವಿಶ್ವಕಪ್ | ಬಾಂಗ್ಲಾ ವಿರುದ್ಧ ಜಯದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ

ದಕ್ಷಿಣ ಆಫ್ರಿಕಾ ತಂಡ 2024ರ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ತಂಡವು 4 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ...

ಟಿ20 ವಿಶ್ವಕಪ್ | ಅಲ್ಪಮೊತ್ತದ ಕಾಳಗದಲ್ಲಿ ರೋಚಕ ಜಯ ಗಳಿಸಿದ ಟೀಮ್ ಇಂಡಿಯಾ; ಪಾಕ್‌ಗೆ ಭಾರೀ ಮುಖಭಂಗ

ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನದ ವಿರುದ್ಧ 6 ರನ್‌ಗಳ ರೋಚಕ ಜಯ ಗಳಿಸಿದೆ. ಇಂದು ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ...

ಟಿ20 ವಿಶ್ವಕಪ್ | ಪಾಕ್ ವಿರುದ್ಧ ಹೀನಾಯ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಮ್ ಇಂಡಿಯಾ; 119ಕ್ಕೆ ಆಲೌಟ್!

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತೀವ್ರ ಕಳಪೆ ಪ್ರದರ್ಶನ ನೀಡಿದ್ದು, 119ಕ್ಕೆ...

ಟಿ20 ವಿಶ್ವಕಪ್ | ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕಿಸ್ತಾನ

ಇಂದು 2024ರ ಟಿ20 ವಿಶ್ವಕಪ್‌ನ 19 ನೇ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಈ ಪಂದ್ಯ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. Toss: Babar wins and...

UFC ಫೈನಲ್ : ಚೊಚ್ಚಲ ಪ್ರಯತ್ನದಲ್ಲೇ ಫೈನಲ್‌ನಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್

ಅಲ್ಟಿಮೇಟ್ ಫೈಟಿಂಗ್ ಚಾಂಪಿಯನ್‍ಶಿಪ್ (UFC)ನಲ್ಲಿ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಫೈನಲ್ಸ್ ಗೆಲ್ಲುವ ಮೂಲಕ ಭಾರತದ ಯುವ ಮಹಿಳಾ ಬಾಕ್ಸರ್ ಪೂಜಾ ತೋಮರ್ ಇತಿಹಾಸ ಸೃಷ್ಟಿಸಿದ್ದಾರೆ. ಅಮೆರಿಕದ ಲೂಯಿಸ್ವಿಲ್ಲೆಯಲ್ಲಿ ನಡೆದ ಯುಎಫ್‌ಸಿ ಫೈನಲ್ ಪಂದ್ಯದಲ್ಲಿ ಬ್ರೆಝಿಲ್‌ನ...

ಟಿ20 ಭಾರತ – ಪಾಕ್ ಟಿಕೆಟ್ ಬೆಲೆ 1.46 ಕೋಟಿ ರೂ.ಗೆ ಮಾರಾಟ?

ಭಾರತ – ಪಾಕ್‌ ಪಂದ್ಯವೆಂದರೆ ಎರಡೂ ದೇಶಗಳ ಅಭಿಮಾನಿಗಳಿಗೆ ಭರ್ಜರಿ ಮನರಂಜನೆಯ ಔತಣಕೂಟ. ಬೇರೆ ತಂಡಗಳ ಪಂದ್ಯಗಳಿಂತ ಇವೆರೆಡು ದೇಶಗಳ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಹುಚ್ಚೆದ್ದು ಆಸ್ವಾದಿಸುತ್ತಾರೆ. 8ನೇ ಆವೃತ್ತಿಯ ಟಿ20 ವಿಶ್ವಕಪ್‌ ಕ್ರಿಕೆಟ್...

ಟಿ20 ವಿಶ್ವಕಪ್ | 39 ರನ್‌ಗಳಿಗೆ ಉಗಾಂಡ ಆಲೌಟ್; ಹಲವು ದಾಖಲೆಗಳನ್ನು ಬರೆದ ವಿಂಡೀಸ್

ಟಿ20 8ನೇ ಆವೃತ್ತಿಯ 18ನೇ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ತಂಡ ಉಗಾಂಡ ತಂಡವನ್ನು ಕೇವಲ 39 ರನ್‌ಗಳಿಗೆ ಆಲೌಟ್ ಮಾಡಿ 134 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ,...

ಟಿ20 ವಿಶ್ವಕಪ್ | ‘ಕ್ರಿಕೆಟ್ ಶಿಶು’ ನೆದರ್‌ಲ್ಯಾಂಡ್ಸ್‌ ವಿರುದ್ಧ ಪರದಾಡಿ ಗೆದ್ದ ದಕ್ಷಿಣ ಆಫ್ರಿಕಾ!

ಟಿ20 ವಿಶ್ವಕಪ್‌ನ ಲೀಗ್‌ ಡಿ ಗ್ರೂಪ್‌ ಹಾಗೂ ಲೀಗ್ ಹಂತದ 16ನೇ ಪಂದ್ಯದಲ್ಲಿ ಕ್ರಿಕೆಟ್ ಶಿಶು ನೆದರ್‌ಲ್ಯಾಂಡ್ಸ್‌ ವಿರುದ್ಧ ಬಲಿಷ್ಠ ದಕ್ಷಿಣ ಆಫ್ರಿಕಾವು ಪರದಾಟ ನಡೆಸಿ, ಕೊನೆಗೂ ಗೆಲುವು ದಾಖಲಿಸಿಕೊಳ್ಳುವ ಮೂಲಕ ಮಾನ...

ಈ ಹೊತ್ತಿನ ಪ್ರಮುಖ ಸುದ್ದಿ