ಲೀಗ್ ಹಂತದ ಪ್ರಮುಖ ಆರು ಪಂದ್ಯಗಳನ್ನು ಸತತವಾಗಿ ಗೆದ್ದು, ಪ್ಲೇ ಆಫ್ ಪ್ರವೇಶಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ತಲುಪುವ ಭರವಸೆ ಮೂಡಿಸಿದ್ದ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ಎಡವಿದ್ದು, ಕಪ್ ಗೆಲ್ಲುವ ಕನಸು ಮತ್ತೆ...
ಜೂನ್ 2ರಿಂದ ಅಮೇರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ 9ನೇ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಕ್ರೀಡಾಕೂಟ ಆರಂಭವಾಗಲಿದೆ. ಈ ಟೂರ್ನಿಗೆ ನೇಪಾಳ ತಂಡದ ಆಡುವ ಬಳಗಕ್ಕೆ ಆಯ್ಕೆಯಾಗಿದ್ದ ಹಾಗೂ ಅತ್ಯಾಚಾರ ಆರೋಪ ಹೊತ್ತಿದ್ದ...
ಗುಜರಾತ್‌ನ ಅಹ್ಮದಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನದ ಗೆಲುವಿಗೆ 173 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.
ರಾಜಸ್ಥಾನ...
ಮಂಗಳವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ವೀಕ್ಷಿಸಿದ್ದ ಬಾಲಿವುಡ್ ನಟ ಶಾರೂಖ್ ಖಾನ್...
ಒಂದೆಡೆ ಯಾರೂ ನಿರೀಕ್ಷಿಸದ ರೀತಿಯಲ್ಲಿ ಅದ್ಭುತ 'ಕಮ್‌ಬ್ಯಾಕ್' ಮೂಲಕ ಸತತ 6 ಪಂದ್ಯಗಳಲ್ಲಿ ಗೆದ್ದಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ. ಮತ್ತೊಂದೆಡೆ ಸತತ 4 ಪಂದ್ಯಗಳ ಸೋಲಿನೊಂದಿಗೆ ಕುಗ್ಗಿ ಹೋಗಿರುವ ಸಂಜು...
ಇಂದು(ಮೇ 22) ಬುಧವಾರ 17ನೇ ಆವೃತ್ತಿ ಐಪಿಎಲ್‌ನ ಎಲಿಮಿನೇಟರ್‌ನಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡ ಸೆಣಸಾಡಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ, ಬೌಲಿಂಗ್...
ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಭರ್ಜರಿ ಜಯಗಳಿಸಿರುವ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, 4ನೇ ಬಾರಿಗೆ ಐಪಿಎಲ್...
ಲೀಗ್ ಹಂತದ ಪಂದ್ಯಗಳಲ್ಲಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿ ಸುದ್ದಿಯಾಗುತ್ತಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್‌ಗಳು, ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರನ್ ಗಳಿಸಲು ಅಕ್ಷರಶಃ...
ಐಪಿಎಲ್‌ನ ಮೊದಲ ಸೀಸನ್ ಅಂದರೆ 2008ರಲ್ಲೇ ಹರಾಜಾಗಿದ್ದ ಆಲ್‌ರೌಂಡರ್ ಆಟಗಾರನಾಗಿರುವ 33 ವರ್ಷದ ಸ್ವಪ್ನಿಲ್ ಸಿಂಗ್ ಅವರಿಗೆ, ಈ ಬಾರಿ ಆರ್‌ಸಿಬಿ ತಂಡದಲ್ಲಿ, ಆಡುವ 11ರ ಬಳಗದಲ್ಲಿ ಸ್ಥಾನ ಸಿಕ್ಕಿದ್ದೇ ಅಚ್ಚರಿಯ ಬೆಳವಣಿಗೆ!
ಐಪಿಎಲ್‌ನಲ್ಲಿರುವ...
ಈಗಾಗಲೇ 17ನೇ ಆವೃತ್ತಿಯ ಐಪಿಎಲ್‌ನ ಎಲ್ಲ ಲೀಗ್ ಪಂದ್ಯಗಳು ಕೊನೆಗೊಂಡಿದ್ದು, ಚಾಂಪಿಯನ್ ಪಟ್ಟಕ್ಕಾಗಿ ನಡೆಯಲಿರುವ ಫೈನಲ್ ಪಂದ್ಯ ಸೇರಿ ಒಟ್ಟು ನಾಲ್ಕು ಮಹತ್ವದ ಪಂದ್ಯಗಳಷ್ಟೇ ಬಾಕಿ ಇದೆ.
ಈಗಾಗಲೇ 70 ಲೀಗ್ ಪಂದ್ಯಗಳ ಪೈಕಿ...
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಪ್ಲೇಆಫ್‌ಗಳು ಸಮೀಪಿಸುತ್ತಿರುವಂತೆ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಪರಾಕ್ರಮದ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ಆರ್‌ಸಿಬಿಯ ಸ್ಟಾರ್ ಪ್ಲೇಯರ್ ಕೊಹ್ಲಿಯ 2016ರ...
17ನೇ ಆವೃತ್ತಿಯ ಐಪಿಎಲ್‌ನ ಕೊನೆಯ ಲೀಗ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ.
ಈಗಾಗಲೇ ಪ್ಲೇ-ಆಫ್ ಪ್ರವೇಶಿಸಿದ್ದ
ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಧ್ಯೆ ಈ ಪಂದ್ಯ ನಡೆಯಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ...