ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಅವರ ಮನೆಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ತಮ್ಮ ಸ್ವಗೃಹ ಮಹಾರಾಷ್ಟ್ರದ ಜಲಗಾವ್ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯ ಮೀಸಲು ಪಡೆಯಲ್ಲಿ...
ಐಪಿಎಲ್‌ನ ಇಂದಿನ ಪಂದ್ಯ ನಡೆದದ್ದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ. ಪಂದ್ಯದಲ್ಲಿ ಜಯಗಳಿಸಿದ್ದು ಡೆಲ್ಲಿ ಕ್ಯಾಪಿಟಲ್ಸ್. ಲಾಭವಾದದ್ದು ಮಾತ್ರ ಆರ್‌ಸಿಬಿಗೆ. ಜೊತೆಗೆ, ಲಕ್ನೋ ಸೋಲುವುದರೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ...
ಕಳೆದ ಮೇ. 8ರಂದು ಹೈದರಾಬಾದಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ನೇತೃತ್ವದ ಲಕ್ನೋ ತಂಡ 10 ವಿಕೆಟ್‌ಗಳ ಅಂತರದಲ್ಲಿ ಹೀನಾಯ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ರಾಷ್ಟ್ರೀಯ ತಂಡದ ಪುರುಷರ ಮುಖ್ಯ ಕೋಚ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದು, 2023ರ ಏಕದಿನ...
ದೇಶದಲ್ಲಿ ಸದ್ಯ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಸೀಸನ್ ಬೆನ್ನಲ್ಲೇ ಐಸಿಸಿಯ ಮೆಗಾ ಟೂರ್ನಿ ಟಿ20 ವಿಶ್ವಕಪ್ ನಡೆಯಲಿದೆ. ಭಾರತ, ದಕ್ಷಿಣ ಆಫ್ರಿಕಾ, ನ್ಯೂಝಿಲ್ಯಾಂಡ್, ಇಂಗ್ಲೆಂಡ್ ಸೇರಿದಂತೆ ಹಲವು ದೇಶಗಳು ಟಿ20...
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಗುಜರಾತ್ ಟೈಟನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಧ್ಯೆ ನಿಗದಿಪಡಿಸಲಾಗಿದ್ದ 63ನೇ ಐಪಿಎಲ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ಗುಜರಾತ್‌ನ ಹಲವು ಕಡೆಗಳಲ್ಲಿ ನಿರಂತರ...
ಐಪಿಎಲ್ 2024ರ 17ನೇ ಆವೃತ್ತಿ ಬಹುತೇಕ ಲೀಗ್ ಪಂದ್ಯಗಳು ಮುಗಿದು ಮಹತ್ವದ ಹಂತ ತಲುಪುತ್ತಿದೆ. ಸತತ ಆರು ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಆರ್‌ಸಿಬಿ ಫೀನಿಕ್ಸ್ ಪಕ್ಷಿಯಂತೆ ಎದ್ದು ಬಂದು ಸತತ...
ಐಪಿಎಲ್ ಆರಂಭದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್‌ಸಿಬಿ ತಂಡವು, ಕಳೆದ ಐದೂ ಪಂದ್ಯದಲ್ಲಿ ಐದರಲ್ಲಿ ಗೆಲುವು ಸಾಧಿಸುವುದರೊಂದಿಗೆ ತಾನಿನ್ನೂ ಪ್ಲೇ ಆಫ್ ಕನಸನ್ನು ಕೈಬಿಟ್ಟಿಲ್ಲ ಎಂಬ ಸಂದೇಶವನ್ನು ಅಭಿಮಾನಿಗಳಿಗೆ ನೀಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...
ಐಪಿಎಲ್ 2024ನೇ ಸಾಲಿನ 61ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳ ಸುಲಭ ಗೆಲುವುಗಳಿಸಿತು. ರಾಜಸ್ಥಾನ ನೀಡಿದ್ದ 142 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ18.2 ಓವರ್‌ಗಳಲ್ಲಿ ಗೆಲುವಿನ...
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಕೆಕೆಆರ್ ತಂಡವು ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ. ಆ ಮೂಲಕ 2024ರ ಐಪಿಎಲ್ ಸೀಸನ್‌ನ...
ಇಂಗ್ಲೆಂಡ್ ಕ್ರಿಕೆಟ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್‌ಸನ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದು, ವೆಸ್ಟ್ ಇಂಡೀಸ್ ವಿರುದ್ದ 'ಕ್ರಿಕೆಟ್ ಕಾಶಿ' ಲಾರ್ಡ್ಸ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿಯಾಗಲಿದ್ದೇನೆ...
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 59ನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 232 ರನ್‌ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ಚೆನ್ನೈ ಸೂಪರ್ ಕಿಂಗ್ಸ್, 35...