ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಅಭಿಮಾನಿಗಳ ಫೇವರೀಟ್ ತಂಡ ಆರ್‌ಸಿಬಿ, 60 ರನ್‌ಗಳ ಭರ್ಜರಿ ಜಯ ಗಳಿಸಿದೆ. ಈ...
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ 2024ರ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹೀನಾಯವಾಗಿ ಸೋತ ನಂತರ ತಂಡದ ನಾಯಕ ಕೆ ಎಲ್ ರಾಹುಲ್ ನಾಯಕತ್ವ ಸ್ಥಾನವನ್ನು ತೊರೆಯುವ ಸಾಧ್ಯತೆಯಿದೆ.
ಲಖನೌ ಸೋತ ನಂತರ...
ತೃಣಮೂಲ ಕಾಂಗ್ರೆಸ್‌ನಿಂದ ಪಶ್ಚಿಮ ಬಂಗಾಳದ ಬಹರಾಮ್‌ಪುರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರನ್ನು ಬೆಂಬಲಿಸಿ ಸೋದರ ಇರ್ಫಾನ್ ಪಠಾಣ್ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ನಾಲ್ಕನೇ ಹಂತದ ಚುನಾವಣೆಯಲ್ಲಿ...
ಹೈದರಾಬಾದ್‌ನಲ್ಲಿ ನಿನ್ನೆ ನಡೆದ 2024ನೇ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಎಸ್‌ಆರ್‌ಹೆಚ್ ವಿರುದ್ಧ ಎಲ್‌ಎಸ್‌ಜಿ ಹೀನಾಯವಾಗಿ ಸೋಲನ್ನು ಅನುಭವಿಸಿತು. ಲಖನೌ ಸೋತ ನಂತರ ತಂಡದ ಮಾಲೀಕರಾದ ಸಂಜೀವ್ ಗೋಯಂಕಾ ಅವರು ನಾಯಕ ಕೆ...
ಪಂದ್ಯ 20 ಓವರ್‌ಗಳ ಟಿ20. ಗುರಿ ಇದ್ದದ್ದು 166 ರನ್. ಆದರೆ ಹೈದರಾಬಾದ್ ತಂಡ, ಈ ಗುರಿಯನ್ನು ಮುಗಿಸಿದ್ದು ಮಾತ್ರ 9.4 ಓವರ್‌ಗಳಲ್ಲಿ. ಹೌದು. ಇದನ್ನು ನೀವು ನಂಬಲೇಬೇಕು.
ಲಕ್ನೋ ವಿರುದ್ಧ ಇಂದು ನಡೆದ...
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಐಪಿಎಲ್‌ನ 55ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೂರ್ಯ ಕುಮಾರ್ ಯಾದವ್ ಅವರ ಶತಕದಾಟದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ಭರ್ಜರಿಯಾಗಿ ಸೋಲಿಸಿದೆ.
ಹೈದರಾಬಾದ್ ವಿರುದ್ಧ ಸೂರ್ಯಕುಮಾರ್...
ಜೂನ್ 2ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗುವ 9ನೇ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಕ್ರೀಡಾಕೂಟಕ್ಕೆ ಭಯೋತ್ಪಾದಕರು ಬೆದರಿಕೆಯೊಡ್ಡಿದ್ದಾರೆ ಎಂದು ಟ್ರಿನಿಡಾಡ್‌ನ ಪ್ರಧಾನಿ ಡಾ. ಕೈತ್ ರೌಲೇ ತಿಳಿಸಿದ್ದಾರೆ.
ಭಯೋತ್ಪಾದಕರ ಬೆದರಿಕೆ ದಾಳಿ...
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 54ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತವರಲ್ಲೇ ಮುಗ್ಗರಿಸಿದ್ದು, ಕೆಕೆಆರ್ ವಿರುದ್ಧ ಹೀನಾಯ ಸೋಲು ಅನುಭವಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ...
ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು, ಚೆನ್ನೈ ಸೂಪರ್ ಕಿಂಗ್ಸ್ ತಂಡ 28 ರನ್‌ಗಳಿಂದ ಭರ್ಜರಿ ಜಯ ಕಂಡಿದೆ.
ಟಾಸ್ ಗೆದ್ದುಕೊಂಡಿದ್ದ...
ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ರನ್ನು ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಪ್ರಾಧಿಕಾರ(ನಾಡಾ) ಮಾದಕವಸ್ತು ಪತ್ತೆ ಪರೀಕ್ಷೆಗೆ ಮೂತ್ರ ಮಾದರಿಯನ್ನು ಸೂಕ್ತ ಸಮಯಕ್ಕೆ ನೀಡದ ಕಾರಣ ಅಮಾನತುಗೊಳಿಸಿದೆ.
ಈ ಬಗ್ಗೆ...
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 52ನೇ ಪಂದ್ಯದಲ್ಲಿ ಆತಿಥೇಯ ಆರ್‌ಸಿಬಿ ತಂಡವು ಗುಜರಾತ್ ಟೈಟನ್ಸ್ ವಿರುದ್ಧ 4 ವಿಕೆಟ್‌ಗಳ ಜಯ ದಾಖಲಿಸಿದೆ. ಆದರೆ, ಈ ಪಂದ್ಯವು ಹಲವು ನಾಟಕೀಯ...
ಜೂನ್ 2 ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ತಂಡದಲ್ಲಿ ಚಿಕ್ಕಮಗಳೂರಿನ ಕನ್ನಡಿಗ ನಾಸ್ತುಷ್ ಕೆಂಜಿಗೆ ಸ್ಥಾನ ಪಡೆದಿದ್ದಾರೆ. ಇವರು ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್ ಕೆಂಜಿಗೆ...