ಆಟ

ಐಪಿಎಲ್ | ಕೆಕೆಆರ್‌ಗೆ ಜಯ: ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದ ಮಿಚೆಲ್ ಸ್ಟಾರ್ಕ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಸಂಘಟಿತ ಬೌಲಿಂಗ್‌ ದಾಳಿಯ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲಿಸಿದ್ದು, ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದೆ. ಟಾಸ್...

ಟಿ20 ವಿಶ್ವಕಪ್‌ನಲ್ಲಿ ವಿರಾಟ್, ರೋಹಿತ್ ಕ್ರಮಾಂಕ ಬದಲಾವಣೆ ಸಾಧ್ಯತೆ?

ಜೂನ್‌ 2 ರಿಂದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ಆರಂಭಗೊಳ್ಳಲಿದ್ದು, ಭಾರತ ತಂಡ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ ಆಡಲಿದೆ. ಬಿಸಿಸಿಐ ರೋಹಿತ್‌...

ಐಪಿಎಲ್ | ಭುವಿ ಬೌಲಿಂಗ್ ಮ್ಯಾಜಿಕ್: ರಾಜಸ್ಥಾನ ವಿರುದ್ಧ ಹೈದರಾಬಾದ್‌ಗೆ 1 ರನ್‌ಗಳ ರೋಚಕ ಜಯ

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಐಪಿಎಲ್‌ನ 50ನೇ ಪಂದ್ಯವು ರೋಚಕ ಹಣಾಹಣಿಗೆ ಸಾಕ್ಷಿಯಾಯಿತು. ಹೈದರಾಬಾದ್ ತಂಡದ ಬೌಲರ್ ಭುವನೇಶ್ವರ್...

ಬ್ರಿಜ್ ಭೂಷಣ್‌ಗೆ ತಪ್ಪಿದ ಲೋಕಸಭಾ ಟಿಕೆಟ್: ಪುತ್ರನಿಗೆ ಮಣೆ ಹಾಕಿದ ಬಿಜೆಪಿ

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಗೆ ಉತ್ತರ ಪ್ರದೇಶದ ಕೈಸರ್‌ಜಂಗ್‌  ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್...

ಐಪಿಎಲ್ | ಚೆನ್ನೈಗೆ ತವರಲ್ಲೇ ಸೋಲುಣಿಸಿದ ಪಂಜಾಬ್ ಕಿಂಗ್ಸ್‌; ಪ್ಲೇ ಆಫ್‌ ಆಸೆ ಜೀವಂತ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 49ನೇ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು ಏಳು ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸುವ ಮೂಲಕ ತವರಲ್ಲೇ ಮುಖಭಂಗ...

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಸ್ಟಾರ್‌ ಕ್ರಿಕೆಟಿಗರು ಟೂರ್ನಿಯಿಂದ ಔಟ್

ಜೂನ್‌ 2ರಿಂದ ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ಆರಂಭವಾಗುವ ಟಿ20 ವಿಶ್ವಕಪ್‌ಗೆ ನಾಲ್ವರು ಮೀಸಲು ಆಟಗಾರರನ್ನು ಒಳಗೊಂಡು 19 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಈ ಬಾರಿಯ ಟೂರ್ನಿಯಲ್ಲಿ ಕೆ ಎಲ್‌...

ಐಪಿಎಲ್ | ಮಿಂಚಿದ ಫಿಲ್ ಸಾಲ್ಟ್, ವರುಣ್: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಕೋಲ್ಕತ್ತಾ ನೈಟ್ ರೈಡರ್ಸ್‌

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಪಿಎಲ್‌ನ 47ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್...

ಐಪಿಎಲ್ | ವಿಲ್ ಜಾಕ್ಸ್‌ ಸ್ಫೋಟಕ ಬ್ಯಾಟಿಂಗ್‌ಗೆ ಬೆದರಿದ ಗುಜರಾತ್: ಆರ್‌ಸಿಬಿಗೆ ಭರ್ಜರಿ ಗೆಲುವು

ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ ಐಪಿಎಲ್‌ನ​ ಹೈವೋಲ್ಟೇಜ್​ ಪಂದ್ಯದಲ್ಲಿ ವಿಲ್ ಜಾಕ್ಸ್‌ ಅವರ ಸ್ಫೋಟಕ ಬ್ಯಾಟಿಂಗ್‌ನ ನೆರವಿನಿಂದ ಆರ್‌ಸಿಬಿ ತಂಡವು, ಗುಜರಾತ್ ಟೈಟನ್ಸ್‌ ವಿರುದ್ಧ 9 ವಿಕೆಟ್‌ಗಳ...

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡವು ಭರ್ಜರಿ 7 ವಿಕೆಟ್‌ಗಳ ಭರ್ಜರಿ ಜಯ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್‌ನಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಪ್ರದರ್ಶನ ನೀಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು 10 ರನ್‌ಗಳಿಂದ ಸೋಲಿಸಿದೆ. ಟಾಸ್‌...

T20 ಇತಿಹಾಸದಲ್ಲೇ ಬೃಹತ್‌ ಗುರಿ ತಲುಪಿ ಇತಿಹಾಸ ಸೃಷ್ಟಿಸಿದ ಪಂಜಾಬ್‌; ಕೆಕೆಆರ್‌ಗೆ ತವರಲ್ಲೇ ಮುಖಭಂಗ

ಐಪಿಎಲ್‌ ಟೂರ್ನಿಯಲ್ಲಿ ಶುಕ್ರವಾರ ಸಂಜೆ ನಡೆದ 42ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದ್ದ ಬೃಹತ್‌ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾದ ಪಂಜಾಬ್ ಕಿಂಗ್ಸ್ ತಂಡ, ಐಪಿಎಲ್ ಹಾಗೂ T20 ಇತಿಹಾಸದಲ್ಲೇ ಹೊಸ...

ಅಕ್ರಮವಾಗಿ ಐಪಿಎಲ್ ಪ್ರಸಾರ: ನಟಿ ತಮನ್ನಾಗೆ ಸೈಬರ್ ಪೊಲೀಸರಿಂದ ಸಮನ್ಸ್

ಫೇರ್‌ಪ್ಲೇ ಆಪ್‌ನಲ್ಲಿ 2023ರ ಆವೃತ್ತಿಯ ಐಪಿಎಲ್ ಅನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್‌ ಪೊಲೀಸ್ ಸಮನ್ಸ್ ನೀಡಿದೆ. ಫೇರ್‌ಪ್ಲೇ ಆಪ್ ಮಹದೇವ್‌ ಆನ್‌ಲೈನ್‌...

ಈ ಹೊತ್ತಿನ ಪ್ರಮುಖ ಸುದ್ದಿ