ಆಟ

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿಕೊಂಡ ವಿನೇಶ್ ಫೋಗಟ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಸಿದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ದೇಶದ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ಮುಂದಿನ...

ಪ್ಯಾರಿಸ್ ಒಲಿಂಪಿಕ್ಸ್‌ | ಮಹಿಳೆಯರ ಕುಸ್ತಿ: ಅರ್ಹತೆಯ ಹಾದಿಯಲ್ಲಿ ವಿನೇಶ್ ಪೊಗಾಟ್, ರೀತಿಕಾ, ಅಂಶು ಮಲಿಕ್, ಮಾನ್ಸಿ

ಮುಂದಿನ ಜುಲೈ 26ರಿಂದ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಗಳು ನಡೆಯುತ್ತಿದ್ದು, ಮಹಿಳೆಯರ ಕುಸ್ತಿಯ ವಿಭಾಗದಲ್ಲಿ ಭಾರತೀಯ ಕುಸ್ತಿಪಟುಗಳಾದ ವಿನೇಶ್ ಪೊಗಾಟ್ ಸೇರಿದಂತೆ ನಾಲ್ವರು ಅರ್ಹತೆಯ ಹಾದಿಯಲ್ಲಿದ್ದಾರೆ. ಭಾರತದ...

ಐಪಿಎಲ್ | ಕೆ ಎಲ್ ರಾಹುಲ್-ಡಿ ಕಾಕ್ ಶತಕದ ಜೊತೆಯಾಟ: ಚೆನ್ನೈ ವಿರುದ್ಧ ಲಕ್ನೋಗೆ ಭರ್ಜರಿ ಗೆಲುವು

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು, ಕೆ ಎಲ್ ರಾಹುಲ್-ಡಿ...

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ ಮತ್ತು ಮತ್ತೊಬ್ಬ ಕುಸ್ತಿಪಟು ಸುಜೀತ್ ಕಲ್ಕಲ್ ಅವರು ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಂಡಿದ್ದಾರೆ. ಅರ್ಹತಾ ಪಂದ್ಯಗಳು...

ಮುಂಬೈ ಗೆದ್ದರೂ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐನಿಂದ ಭಾರಿ ದಂಡ

ನಿನ್ನೆ ಮುಲ್ಲನ್‌ಪುರ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್‌ ಸೂಪರ್‌ ಕಿಂಗ್ಸ್‌ ಪಡೆಯನ್ನು 9 ರನ್‌ಗಳ ಅಂತರದಿಂದ ರೋಚಕವಾಗಿ ಸೋಲಿಸಿತು. ಈ ನಡುವೆ ಮುಂಬೈ ತಂಡ...

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 33ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ಹೊಸ್ತಿಲಲ್ಲಿ ಎಡವಿದ ಪರಿಣಾಮ, ಮುಂಬೈ ಇಂಡಿಯನ್ಸ್‌ ವಿರುದ್ಧ 9...

ಐಪಿಎಲ್ | ವಿರಾಟ್ ಕೊಹ್ಲಿ ಬಳಿಕ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ ಜೋಸ್ ಬಟ್ಲರ್

ಮಂಗಳವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡದ ನಡುವೆ ರೋಚಕ ಐಪಿಎಲ್ ಪಂದ್ಯಾವಳಿ ನಡೆದಿದೆ. ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಜೋಸ್ ಬಟ್ಲರ್ ಅವರು ಐಪಿಎಲ್...

ಬೃಹತ್ ಗುರಿ ಬೆನ್ನಟ್ಟುವಲ್ಲಿ ವಿಫಲವಾದ ಆರ್‌ಸಿಬಿ: ಹೈದರಾಬಾದ್‌ಗೆ 25 ರನ್‌ಗಳ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಆರ್‌ಸಿಬಿ ಹಾಗೂ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಬೆಂಗಳೂರು 25 ರನ್‌ಗಳಿಂದ ಸೋಲೊಪ್ಪಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಹೈದರಾಬಾದ್ ತಂಡ, ಆರ್‌ಸಿಬಿಗೆ...

ಆರ್‌ಸಿಬಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಹೈದರಾಬಾದ್: ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್!

ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡ ನಸೀಬೇ ಸರಿ ಇಲ್ಲದಂತೆ ಕಂಡು ಬರುತ್ತಿದೆ. ಈವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರ ಪಡೆದಿದ್ದು, ಐದರಲ್ಲಿ ಸೋತು ಅಂಕಪಟ್ಟಿಯಲ್ಲಿ...

ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ 20 ರನ್‌ಗಳ ಅಮೋಘ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟರ್ ಮಹೇಂದ್ರ ಸಿಂಗ್ ಧೋನಿ ಕೇವಲ 4...

ಐಪಿಎಲ್ 2024 | ಚೆನ್ನೈನ ಪತಿರಾಣ ಬೌಲಿಂಗ್‌ಗೆ ಮುಂಬೈ ಕಂಗಾಲು; ರೋಹಿತ್ ಶತಕ ವ್ಯರ್ಥ

ಋತುರಾಜ್ ಗಾಯಕ್ವಾಡ್ (69), ಶಿವಂ ದುವೆ (66) ಮತ್ತು ಎಂ ಎಸ್ ಧೋನಿ (ಅಜೇಯ 20) ಅವರ  ಬ್ಯಾಟಿಂಗ್ ಕಲರವ ಮತ್ತು ಮತೀಶಾ ಪತಿರಾಣ ಅವರ (28/4) ಅದ್ಭುತ ಬೌಲಿಂಗ್ ನೆರವಿನಿಂದ ಚೆನ್ನೈ...

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡ ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿತು. ಈಡನ್‌ ಗಾರ್ಡನ್‌ನಲ್ಲಿ ನಡೆದ ಐಪಿಎಲ್‌ 2024ನೇ ಆವೃತ್ತಿಯ 28ನೇ...

ಈ ಹೊತ್ತಿನ ಪ್ರಮುಖ ಸುದ್ದಿ