ಐಪಿಎಲ್ 2024ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೂರು ಸೋಲಿನ ನಂತರ ಮೊದಲ ಗೆಲುವು ದಾಖಲಿಸಿದೆ.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ ಮಣಿಸಿದೆ. ಇದರೊಂದಿಗೆ ಟೂರ್ನಿಯ ಅಂಕಪಟ್ಟಿಯಲ್ಲಿ ಪಾಯಿಂಟ್...
ಐಪಿಎಲ್-2024ರ ಟೂರ್ನಿಯಲ್ಲಿ ಶನಿವಾರ ನಡೆದ ರಾಜಸ್ಥಾನ ರಾಯಲ್ಸ್ (ಆರ್‌ಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 113 ರನ್ ಗಳಿಸಿದರು. ಆದರೂ, ಆರ್‌ಆರ್ ಎದುರು ಆರ್‌ಸಿಬಿ...
ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಐಪಿಎಲ್‌ನ 8ನೇ ಶತಕ ಹಾಗೂ ಸವಾಲಿನ ಮೊತ್ತ ಗಳಿಸಿದ ಹೊರತಾಗಿಯೂ, ಕಳಪೆ ಬೌಲಿಂಗ್ ಪ್ರದರ್ಶನದಿಂದ ಮತ್ತೆ ಮುಖಭಂಗ ಅನುಭವಿಸಿದೆ.
ಐಪಿಎಲ್‌ನ 19ನೇ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ರಾಯಲ್ಸ್ (ಆರ್‌ಆರ್)...
ಜೈಪುರದ ಸವಾಯ್ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ಈ...
ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಪಂದ್ಯದಲ್ಲಿ ಅತಿಥೇಯ ಸನ್‌ರೈಸರ್ಸ್ ಹೈದರಾಬಾದ್ ತಂಡವು, ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಭರ್ಜರಿ ಆರು...
ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಇತ್ತೀಚೆಗೆ ಆರ್‌ಸಿಬಿ ಅನ್ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಬಳಿಕ ನಡೆದ ಪಂದ್ಯಗಳಲ್ಲಿ ಆರ್‌ಸಿಬಿ ಸೋಲು ಕಾಣುತ್ತಿದೆ....
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 3 ವಿಕೆಟ್‌ಗಳಿಂದ ರೋಚಕವಾಗಿ ಸೋಲಿಸಿದೆ.
ಟಾಸ್...
ವಿಶಾಖಪಟ್ಟಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ನೀಡಿದ್ದ 273 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ತಲುಪುವಲ್ಲಿ ಎಡವಿದ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್, 106 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.
ಟಾಸ್ ಗೆದ್ದು ಮೊದಲು...
ಮುಂಬೈ ವಿರುದ್ಧ ಕಳೆದ ಮಾರ್ಚ್ 27ರಂದು ನಡೆದಿದ್ದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 277 ರನ್‌ಗಳನ್ನು ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತ್ತು. ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ...
ಭಾರತ ತಂಡದಲ್ಲಿ ಜಸ್‌ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಬಿಟ್ಟರೆ ವೇಗದ ಬೌಲಿಂಗ್‌ನಲ್ಲಿ ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳನ್ನು ನಡುಗಿಸುವಂತ ಬೌಲರ್‌ಗಳು ಯಾರಿಲ್ಲ ಎಂಬ ಮಾತು ಈಗ ಕೊನೆಗೊಂಡಿದೆ. ಟೀಂ ಇಂಡಿಯಾಗೆ ಮಯಂಕ್ ಯಾದವ್...
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸುವ ಮೂಲಕ ಅಭಿಮಾನಿಗಳಿಗೆ ತವರಲ್ಲೇ ನಿರಾಸೆ ಮೂಡಿಸಿದೆ.
ಲಕ್ನೋ ಸೂಪರ್...
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಸವಾಲಿನ ಮೊತ್ತವನ್ನು ಗಳಿಸಿದೆ.
ಟಾಸ್ ಸೋತು...